Kunigal; ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದ ಬಾಲಕಿ ಮೃತ್ಯು


Team Udayavani, Dec 10, 2023, 7:00 PM IST

1-sdsadsad

ಕುಣಿಗಲ್ : ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತಾಲೂಕಿನ ಅಮೃತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಕಟ್ಟಿಗೆಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸೌಂದರ್ಯ (15) ಮೃತ ದುರ್ದೈವಿ.

ಕಳೆದ ಎರಡು ದಿನಗಳ ಹಿಂದೆ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಬಾಲಕಿ ತೀವ್ರವಾಗಿ ಗಾಯಗೊಂಡಿದ್ದಳು. ಆಕೆಯನ್ನು ಕುಣಿಗಲ್ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಮೃತಪಟ್ಟಿದ್ದಾಳೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.