ಕೋರಂ ಕೊರತೆ: ಸಭೆ ಮುಂದೂಡಿಕೆ


Team Udayavani, Sep 26, 2020, 4:39 PM IST

tk-tdy-1

ತುಮಕೂರು: ಜಿಲ್ಲಾ ಪಂಚಾಯಿತ್‌ ಸಭಾಂಗಣದಲ್ಲಿ ಶುಕ್ರವಾರ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ನಡೆಯ ಬೇಕಾ ಗಿದ್ದ ಸಾಮಾನ್ಯ ಸಭೆ ನಿರೀಕ್ಷೆಯಂತೆ ಸದಸ್ಯರ ಕೋರಂ ಕೊರತೆಯಿಂದ ಅನಿದಿಷ್ಠಾವಧಿವರೆಗೆ ಸಭೆಯನ್ನು ಮುಂದೂಡಲಾಯಿತು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಶುಕ್ರವಾರಬೆಳಗ್ಗೆ 11 ಗಂಟೆಗೆಸಭೆ ಆರಂಭವಾಗ ಬೇಕಾಗಿತ್ತು, ಆದರೆ 12 ಗಂಟೆಯಾದರೂ ಸಭೆ ನಡೆಸಲು ಅಗತ್ಯವಿರುವ ಮೂರನೇ ಒಂದರಷ್ಟು ಸದಸ್ಯರು ಹಾಜರಾಗದ ಹಿನ್ನಲೆಯಲ್ಲಿ ಸಭೆಯನ್ನು ಅಧ್ಯಕ್ಷರು ಮುಂದೂಡಿದರು.

ಸದಸ್ಯರು ಗೈರು: ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಲತಾ ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸಭೆ ಆರಂಭ ವಾಗುತ್ತಲೇ ಸಭೆಗೆ ಕೋರಂ ಕೊರತೆ ಎದುರಾಗಿತ್ತು, ಜಿಪಂ ಸದಸ್ಯರು ಸಭೆಗೆ  ಭಾಗವಹಿಸರಲಿಲ್ಲ ಸಭೆಗೆ ಸರಿಯಾಗಿ 11 ಗಂಟೆಗೆ ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್‌ ಮತ್ತು ಸಿಇಒ ಶುಭಕಲ್ಯಾಣ್‌ ಆಗಮಿಸಿದರು,

ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು ಆದರೆ ಸಭೆಗೆಬರಬೇಕಾಗಿದ್ದ ಸದಸ್ಯರು ಮಾತ್ರ ಬಂದಿರಲಿಲ್ಲ. ಸಭೆ ಅನಿರ್ದಿಷ್ಠಾವಧಿಗೆ ಮುಂದೂಡಿಕೆ: ನಂತರ ಹಂತ ಹಂತವಾಗಿ ಕಾಂಗ್ರೆಸ್‌ ಪಕ್ಷದ ಒಬ್ಬೊಬ್ಬರೇ ಸದಸ್ಯರು ಸಭೆಗೆ ಬರತೊಡಗಿದರು. ಅಧ್ಯಕ್ಷರು 11 ಗಂಟೆಯಿಂದ 12 ಗಂಟೆಯ ವರೆಗೂ ಸದಸ್ಯರು ಬರಬಹುದು ಎಂದು ಸಭೆಯಲ್ಲಿಯೇ ಕಾದು ಕುಳಿತರು ಆದರೆ 12 ಗಂಟೆಯ ವೇಳೆಗೆ 14 ಜನ ಸದಸ್ಯರು ಸಭೆಗೆ ಹಾಜರಾದರೂ ಆಡಳಿತ ಪಕ್ಷದ ಜೆಡಿಎಸ್‌, ಮತ್ತು ಬಿಜೆಪಿ ಸದಸ್ಯರು ಸಭೆಗೆ ಬಂದಿರಲಿಲ್ಲ. ಜಿಪಂ ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ ಅವರೂ ಗೈರಾಗಿದ್ದರು ಕೋರಂ ಇಲ್ಲದೇ ಇದ್ದುದರಿಂದ ಅಧ್ಯಕ್ಷೆ ಲತಾ ರವಿಕುಮಾರ್‌ ಸಭೆಯನ್ನುಅನಿರ್ದಿಷ್ಠಾವಧಿಗೆ ಮುಂದೂಡಿದರು.

15ನೇಹಣಕಾಸು ಅನುಮೋದನೆಯಾಗಿಲ್ಲ: ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅಧ್ಯಕ್ಷೆ ಲತಾ ರವಿಕುಮಾರ್‌, ಜಿಲ್ಲಾ ಪಂಚಾಯತ್‌ಗೆ ಬಿಡುಗಡೆಯಾಗಿರುವ 15ನೇ ಹಣಕಾಸು ಯೋಜನೆಯ6ಕೋಟಿ ರೂ. ಅನುದಾನಕ್ಕೆ ಕ್ರಿಯಾಯೋಜನೆ ತಯಾರಿಸಲು ಅನುಮೋದನೆ ನೀಡಬೇಕು, ಅಲ್ಲದೆ ವಿವಿಧ ಇಲಾಖೆಯಗಳ ಲಿಂಕ್‌ ಡಾಕ್ಯುಮೆಂಟ್‌ ಯೋಜನೆಗಳ ಕ್ರಿಯಾಯೋಜನೆಗೆ ಅನುಮೋದನೆ ನೀಡುವುದು ತುರ್ತು ಅಗತ್ಯವಿದ್ದ ಕಾರಣ ಇಂದಿನ ಸಾಮಾನ್ಯ ಸಭೆಯನ್ನು ಕರೆಯಲಾಗಿತ್ತು ಎಂದರು. ಆದರೆ ಸದಸ್ಯರು ಸಭೆಗೆ ಗೈರು ಹಾಜರಾಗಿ ಕೋರಂ ಇಲ್ಲದಂತೆ ಮಾಡಿದ್ದಾರೆ ಎಂದರು.

ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸದಸ್ಯರು ಸಭೆಗೆ ಬಾರದೇ ಈ ರೀತಿ ಮಾಡಿದ್ದು ಬೇಸರ ತಂದಿದೆ ಎಂದ ಅಧ್ಯಕ್ಷರು, ಅವಿಶ್ವಾಸ ನಿರ್ಣಯ ಕುರಿತು ಕರೆದಿರುವ ಸಭೆ ಬಗ್ಗೆ ನಾನು ಈಗ ಏನೂ ಪ್ರತಿಕ್ರಿಯೆ ನೀಡುವುದಿಲ್ಲ ಪಕ್ಷದ ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ ಎಂದರು.

ಟಾಪ್ ನ್ಯೂಸ್

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮುದಾಯದಿಂದ ಸರ್ಕಾರಕ್ಕೆ ತಕ್ಕ ಪಾಠ: ಎಚ್ಚರಿಕೆ

ಸಮುದಾಯದಿಂದ ಸರ್ಕಾರಕ್ಕೆ ತಕ್ಕ ಪಾಠ: ಎಚ್ಚರಿಕೆ

ಕೋಡಿ ಬಿದ್ದ ಕೆರೆಗೆ ಶಾಸಕ ಗೌರಿಶಂಕರ್‌ ಬಾಗಿನ

ಕೋಡಿ ಬಿದ್ದ ಕೆರೆಗೆ ಶಾಸಕ ಗೌರಿಶಂಕರ್‌ ಬಾಗಿನ

5death

ಪ್ರಿಯತಮೆಯ ಆತ್ಮಹತ್ಯೆಯಿಂದ ಮನನೊಂದು ಪ್ರಿಯತಮ ಆತ್ಮಹತ್ಯೆ

ಅರ್ಚಕರ ನಿರ್ಲಕ್ಷ್ಯ : ದೇವರ ದರ್ಶಕ್ಕಾಗಿ ಕಾದು ಕಾದು ಸುಸ್ತಾದ ತೆಲುಗು ನಟ ನಾಗಿನೀಡು ಕುಟುಂಬ

ಅರ್ಚಕರ ನಿರ್ಲಕ್ಷ್ಯ : ದೇವರ ದರ್ಶಕ್ಕಾಗಿ ಕಾದು ಕಾದು ಸುಸ್ತಾದ ತೆಲುಗು ನಟ ನಾಗಿನೀಡು ಕುಟುಂಬ

1-sdsdsda

520 ಮನೆಗಳ ನಿರ್ಮಾಣ ಕಾಮಗಾರಿಗೆ ಡಾ.ಜಿ. ಪರಮೇಶ್ವರ್ ಶಂಕುಸ್ಥಾಪನೆ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

kaikamba

ಅಭಿವೃದ್ಧಿ ಕಾಮಗಾರಿ ಪೂರ್ಣ; ಮೇ 24ರಂದು ಉದ್ಘಾಟನೆ

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

Watch: ಪ್ರಧಾನಿ ಮೋದಿಗೆ ಭರ್ಜರಿ ಸ್ವಾಗತ; ಜಪಾನ್ ಮಕ್ಕಳ ಹಿಂದಿ ಸಂಭಾಷಣೆಯ ವಿಡಿಯೋ ವೈರಲ್

tree

ಹೆದ್ದಾರಿ ಅಭಿವೃದ್ಧಿ: ಮರಗಳ ತೆರವಿಗೆ ಕ್ಷಣಗಣನೆ

3

ಮನೆ ಮನೆಗಳಲ್ಲಿ ಕುಂಬಾರಿಕೆಗೆ ಹೆಜ್ಜೆ

siddaramaih

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.