ಸ್ಲಂ ಮಕ್ಕಳ ಸುರಕ್ಷತೆಗಾಗಿ ನಾವು ಜಾಗೃತರಾಗೋಣ

Team Udayavani, Sep 27, 2021, 4:59 PM IST

ಸ್ಲಂ ಮಕ್ಕಳ ಸುರಕ್ಷತೆಗಾಗಿ ನಾವು ಜಾಗೃತರಾಗೋಣ

ತುಮಕೂರು: ಭಾರತದಲ್ಲಿ 2020ರಿಂದ ಪ್ರಾರಂಭ ವಾದ ಕೋವಿಡ್‌ ಸಾಂಕ್ರಾಮಿಕ ಇದುವರೆಗೂ ದೇಶದಲ್ಲಿ 3.35 ಕೋಟಿ ಜನರನ್ನು ಸೋಂಕಿತರನ್ನಾಗಿಸಿದೆ. ಕರ್ನಾಟಕದಲ್ಲಿ 29.71ಲಕ್ಷ, ತುಮಕೂರು

ಜಿಲ್ಲೆಯಲ್ಲಿ 1.20 ಲಕ್ಷ ಸೋಂಕಿತರನ್ನಾಗಿಸಿದೆ ವರ್ತ ಮಾನದಲ್ಲಿ ಈ ಸಾಂಕ್ರಾಮಿಕ 2024ರ ವರೆಗೂ ಮನುಷ್ಯರ ಜೀವನ ಕ್ರಮದೊಂದಿಗೆ ಇರುವುದು ಗೋಚರಿಸಿದೆ. ಹೀಗಾಗಿ ಕೊರೊನಾ 3ನೇ ಅಲೆ ಯಲ್ಲಿಸ್ಲಂ ಮಕ್ಕಳನ್ನು ರಕ್ಷಣೆಗಾಗಿ ನಾವು ಜಾಗೃತ ರಾಗಬೇಕಿದೆ ಎಂದು ಸ್ಲಂ ಜನಾಂದೋಲನ ಕರ್ನಾಟಕ ಸಂಚಾಲಕ ಎ.ನರಸಿಮೂರ್ತಿ ಹೇಳಿದರು.

ನಗರದ ಎಸ್‌.ಎನ್‌.ಪಾಳ್ಯದಲ್ಲಿ ನಡೆದ ಕೋವಿಡ್‌-19ಸಾರ್ವಜನಿಕ ಜಾಗೃತಿ ಸಭೆಯಲ್ಲಿ ಕರಪತ್ರ ಮತ್ತು ಸ್ಟಿಕ್ಕರ್‌ಗಳನ್ನು ಬಿಡುಗಡೆಗೊಳಿಸಿ ಮಾತನಾಡಿ, ದೇಶದಲ್ಲಿ ಕೊರೊನಾ ಸಾಂಕ್ರಾಮಿಕ  ದಿಂದ ರಕ್ಷಿಸಿಕೊಳ್ಳಲು ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಜನಸಾಮಾನ್ಯರಿಗೆ ಲಭ್ಯವಿದೆ. ಕಡ್ಡಾಯವಾಗಿ ನಾವು ಲಸಿಕೆಗಳನ್ನು ಪಡೆದುಕೊಳ್ಳುವಮೂಲಕ ಸಾಮಾನ್ಯ ಎಚ್ಚರಿಕೆಗಳನ್ನು ಮುಂಜಾಗ್ರತೆಯಾಗಿ ವಹಿಸಿದಲ್ಲಿ ಈ ಸಾಂಕ್ರಾಮಿಕದಿಂದ ಪಾರಾಗಬಹುದಾಗಿದೆ. ಒಂದು ವೇಳೆ

ಕೊರೊನಾ ಸಾಮಾನ್ಯ ಲಕ್ಷಣಗಳು ಅಥವಾ ಗಂಭೀರ ಲಕ್ಷಣಗಳುಕಾಣಿಸಿಕೊಂಡಲ್ಲಿ ತಕ್ಷಣವೇ ಹತ್ತಿರದ ಹಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯ ಬೇಕು. ಮಕ್ಕಳಿಗೆ ಮನೆಯನ್ನು ಸ್ವತ್ಛವಾಗಿಟ್ಟುಕೊಂಡು ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಕೊಡುವ ಜೊತೆಗೆ ನಮ್ಮ ಸುತ್ತಮುತ್ತಲ ಪ್ರದೇಶವನ್ನು ಸ್ವಚ್ಛವಾಗಿಟ್ಟು ಕೊಳ್ಳಬೇಕು ಎಂದು ಹೇಳಿದರು.

ಸ್ವಚ್ಛಗೆ ಆದ್ಯತೆ ನೀಡಿ: ನಗರ ಪಾಲಿಕೆ ಸದಸ್ಯ ಲಕ್ಷ್ಮೀನರಸಿಂಹರಾಜು ಮಾತನಾಡಿ, ತುಮಕೂರಿ ನಲ್ಲಿ ಕೋವಿಡ್‌ ಪ್ರಮಾಣ ಕಡಿಮೆ ಆಗಿದೆ. ಆದರೆ, ಡೇಂ  ಉಲ್ಬಣಗೊಳ್ಳುತ್ತಿರುವುದರಿಂದ ಬಡ ಜನರುವಾಸಿಸುವ ಕೊಳಚೆ ಪ್ರದೇಶದ ಮಕ್ಕಳಿಗೆ ವ್ಯಾಪಿಸುವ ಎಲ್ಲಾವಾತಾವರಣವಿರುವುದರಿಂದ ನಾವು ಚರಂಡಿ ಮತ್ತು ಸ್ನಾನದ ಗೃಹಗಳನ್ನು ಹಾಗೂ ಶೌಚಾಲಯಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೋವಿಡ್‌ ಲಸಿಕೆ ನಮ್ಮನ್ನು ಖಾಯಿಲೆಯಿಂದ ರಕ್ಷಿಸುವ ಬೂಸ್ಟ್‌ ಆಗಿದ್ದು, ಶಾಶ್ವತ ಔಷಧಿ ದೊರೆ ಯುವ ಹೊರೆಗೂ ಮುನ್ನೆಚರಿಕೆ ವಹಿಸುವುದು ಅಗತ್ಯ ಎಂದು ತಿಳಿಸಿದರು.

ವೇದಿಕೆಯಲ್ಲಿ 1ನೇ ವಾರ್ಡಿನ ಮುಖಂಡರಾದ ಮೋಹನ್‌, ಕೊಳಗೇರಿ ಸಮಿತಿಯ ಪದಾಧಿಕಾರಿಗಳಾದ ಅರುಣ್‌, ತಿರುಮಲಯ್ಯ, ಶಂಕರಯ್ಯ, ಮೋಹನ್‌ ಟಿ. ಆರ್‌, ಶಾಖಾ ಸಮಿತಿಯ ರಂಗನಾಥ್‌, ಗುಲಾ°ಜ್‌ ಮುಂತಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.