ಮಧುಗಿರಿ: ಶೀಲ ಶಂಕಿಸಿ ಪತ್ನಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಪತಿ
Team Udayavani, Oct 11, 2022, 9:50 PM IST
ಮಧುಗಿರಿ : ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಮಿಡಿಗೇಶಿ ಹೋಬಳಿಯ ಬೇಡತ್ತೂರು ಗ್ರಾಮದಲ್ಲಿ ನಡೆದಿದೆ.
ಪುಷ್ಪಲತಾ (26) ಕೊಲೆಯಾದ ಮಹಿಳೆ. ಕೊಲೆ ಮಾಡಿದ ಪತಿ ರಾಮಾಂಜಿನಪ್ಪ ಪರಾರಿಯಾಗಿದ್ದಾನೆ. ಮೃತ ಪುಪ್ಷಲತಾಗೆ ಒಂದು ಹೆಣ್ಣು ಒಂದು ಗಂಡು ಮಗುವಿದೆ.
ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಾರಿಯಾಗಿರುವ ಆರೋಪಿ ರಾಮಾಂಜಿನಪ್ಪ ಬಂಧನಕ್ಕೆ ಕಾರ್ಯಾಚರಣೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ