ಮಧುಗಿರಿ: ಕರ್ತವ್ಯದಲ್ಲಿದ್ದಾಗಲೇ ಹೃದಯಘಾತದಿಂದ ಶುಶ್ರೂಷಕಿ ಮೃತ್ಯು


Team Udayavani, Feb 3, 2023, 5:39 PM IST

1-das-aS

ಮಧುಗಿರಿ: ಕರ್ತವ್ಯದಲ್ಲಿದ್ದಾಗಲೇ ಶುಶ್ರೂಕಿ ಒಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ  ನಡೆದಿದೆ.

ಹಿರಿಯ ಶುಶ್ರೂಷಕಿ ಭಾರತಿ (59) ಮೃತ ದುರ್ದೈವಿ, ಪಾವಗಡ ಮೂಲದ ಅವರು ಗುರುವಾರ ರಾತ್ರಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದಾಗ ಎದೆ ನೋವು ಕಾಣಿಸಿಕೊಂಡಿದ್ದು ಪ್ರಥಮ ಚಿಕಿತ್ಸೆ ನೀಡಿ ತುಮಕೂರಿಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುತ್ತಾರೆ. ಇವರು ಕಳೆದ 24 ವರ್ಷಗಳಿಂದ ಮಧುಗಿರಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು ಅಧಿಕಾರಿಗಳು ಹಾಗೂ ಸಿಬಂದಿಗಳ ಅಚ್ಚುಮೆಚ್ಚಿನ ಶುಶ್ರೂಷಕಿ ಆಗಿದ್ದರು.

ಡಾ.ರತ್ನಾವತಿ ಮೇಲೆಯೇ ಪ್ರಾಣಬಿಟ್ಟ ಭಾರತಿ

ಎದೆ ನೋವು ಕಾಣಿಸಿಕೊಂಡಾಗ ಗುರುವಾರ ರಾತ್ರಿ ಕರ್ತವ್ಯದಲ್ಲಿದ್ದ ವೈದ್ಯ ಶ್ರೀ ರಾಮಯ್ಯ ಪ್ರಥಮ ಚಿಕಿತ್ಸೆ ನೀಡಿದ್ದರು. ಆದರೂ ರಜೆಯಲ್ಲಿದ್ದ ಡಾ.ರತ್ನಾವತಿಯವರು ವಿಷಯ ತಿಳಿದು ಆಸ್ಪತ್ರೆಗೆ ಧಾವಿಸಿ ಬಂದು ತುರ್ತು ವಾಹನದ ಮೂಲಕ ತುಮಕೂರಿಗೆ ಕರೆದೊಯ್ದರು. ಆದರೆ ಮಾರ್ಗ ಮಧ್ಯ ವೈದ್ಯೆ ಡಾ. ರತ್ನಾವತಿಯವರ ತೊಡೆಯ ಮೇಲೆ ಕೊನೆಯುಸಿರೆಳೆದರು. ಶುಶ್ರೂಷಕಿ ಭಾರತಿಯವರ ಸಾವಿಗೆ ಡಾ. ರತ್ನಾವತಿ ಆದಿಯಾಗಿ ಇಡೀ ಆಸ್ಪತ್ರೆಯ ಸಿಬಂದಿಗಳು ಕಂಬನಿ ಮಿಡಿದಿದ್ದಾರೆ. ಭಾರತಿಯವರ ಅಂತ್ಯಕ್ರಿಯೆ ಪಾವಗಡದ ಸಾರ್ವಜನಿಕ ರುದ್ರ ಭೂಮಿಯಲ್ಲಿ ಶುಕ್ರವಾರ ನೆರವೇರಿತು. ಮದುವೆಯಾಗದ ಇವರು ತಂಗಿಯ ಮಕ್ಕಳನ್ನ ದತ್ತು ಪಡೆದು ಸಾಕುತ್ತಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಟಾಪ್ ನ್ಯೂಸ್

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್

sams

ಸ್ಯಾಮ್ ಸಂಗ್‌ನಿಂದ A54 ಮತ್ತು A 34 ಫೋನ್ ಬಿಡುಗಡೆ

1-csadsdsad

ರಾಮ ಮೂರ್ತಿಯ ಮೇಲೆ ಕಾಲಿಟ್ಟ ವಿವಾದ; ಬಿಜೆಪಿ ಶಾಸಕ ಶರಣು ಸಲಗರ ಕ್ಷಮೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ssdasd

ಕೊರಟಗೆರೆ: ರಾಷ್ಟ್ರೀಯ ಹೆದ್ದಾರಿಯಲ್ಲಿದ್ದ 40 ಮನೆಗಳು ರಾತ್ರೋರಾತ್ರಿ ನೆಲಸಮ

korate

ಸಾರ್ವಜನಿಕ ಕುಂದು-ಕೊರತೆ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಸಂದೇಶ ರವಾನೆ

swam

ಉಚಿತ ಸಾಮೂಹಿಕ ವಿವಾಹಕ್ಕೆ ಸಿದ್ದರಬೆಟ್ಟ ಶ್ರೀಗಳಿಂದ ಅರ್ಜಿ ಆಹ್ವಾನ

ರೈತರಿಗೆ ಸಾಗುವಳಿ ಚೀಟಿಗೆ ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ರೈತರಿಗೆ ಸಾಗುವಳಿ ಚೀಟಿ ನೀಡಲು ಮೀನಾಮೇಷ: ಕಂದಾಯ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಕಾಮುಕ ಶಿಕ್ಷಕ ಕರ್ತವ್ಯದಿಂದ ಅಮಾನತು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qweqwwqe

ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಸಚಿವ ಮನೋಹರ ತಹಶೀಲ್ದಾರ್

police crime

ಶಿವಮೊಗ್ಗದಲ್ಲಿ 1.40 ಕೋಟಿ ರೂ.ವಶ; ತರೀಕೆರೆಯಲ್ಲಿ 6 ಕೋಟಿ ರೂ. ಮೌಲ್ಯದ ಚಿನ್ನ ವಶ

1-sads-asd

ಪತ್ನಿ, ಮಕ್ಕಳನ್ನು ಟೂರ್ ಗೆಂದು ಮಂಗಳೂರಿಗೆ ಕರೆತಂದು ಕೊಂದು ಬಿಟ್ಟನಾ ಉದ್ಯಮಿ?

suspend

ಚುನಾವಣೆ ಕರ್ತವ್ಯ ಲೋಪ : ಇಬ್ಬರು ಶಿಕ್ಷಕರ ಸಸ್ಪೆಂಡ್

1-sadadasdas

ಬುಮ್ರಾ ಬದಲಿಗೆ ಬಲಗೈ ವೇಗಿಯನ್ನು ಆಯ್ಕೆ ಮಾಡಿದ ಮುಂಬೈ ಇಂಡಿಯನ್ಸ್