ಆರ್ಥಿಕ ಪ್ರಗತಿಗಾಗಿ ಹಲವು ಸೌಲಭ್ಯ

Team Udayavani, Jul 4, 2022, 4:05 PM IST

tdy-20

ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲೊಂದಾದ ಮಹಿಳಾ ಜ್ಞಾನ ವಿಕಾಸ ಕೇಂದ್ರವು ಮಹಿಳೆಯರ ಆರ್ಥಿಕ ಸದೃಢತೆಯೊಂ ದಿಗೆ ಆರೋಗ್ಯ, ಶಿಕ್ಷಣ, ಸಂಬಂಧಪಟ್ಟಂತೆ ಹಲವು ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದ್ದು, ಪ್ರಯೋಜನ ಪಡೆಯುವ ಮೂಲಕ ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಮಹಿಳಾ ಜ್ಞಾನ ವಿಕಾಸ ಕೇಂದ್ರದ ತಾಲೂಕು ಸಮನ್ವಯಾಧಿಕಾರಿ ಎಂ. ಡಿ.ಪದ್ಮಾವತಿ ತಿಳಿಸಿದರು.

ತಾಲೂಕಿನ ರಂಗಾಪುರ ವಲಯದ ಅನಗೊಂಡನಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೂತನವಾಗಿ ಸುರಭಿ ಜ್ಞಾನ ವಿಕಾಸ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಧರ್ಮಸ್ಥಳ ಗಾಮಾಭಿವೃದ್ಧಿ ಯೋಜನೆಯು ರಾಜ್ಯದಲ್ಲಿಯೇ ಶ್ರೀಸಾಮಾನ್ಯರಲ್ಲಿ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡುತ್ತಿದೆ ಎಂದರು.

ಹಲವು ಕಾರ್ಯಕ್ರಮ: ಮಹಿಳೆಯರಲ್ಲಿ ಆರ್ಥಿಕ ಶಕ್ತಿ ತುಂಬುವ ಜತೆಗೆ ಶಿಸ್ತು ಮೂಡಿಸುವ ಕೆಲಸ ಮಾಡುತ್ತಿದೆ. ತಾಲೂಕಿನ ಎಲ್ಲಾ ವಲಯಗಳಲ್ಲಿಯೂ ಮಹಿಳಾ ಜ್ಞಾನ ವಿಕಾಸ ಕೇಂದ್ರವನ್ನು ತೆರೆಯಲಾ ಗಿದ್ದು, ಇಲ್ಲಿ ಸ್ವದ್ಯೋಗ, ಆರೋಗ್ಯ, ಕೌಟುಂಬಿಕ ಸಲಹೆ, ಆರ್ಥಿಕ ಸ್ವಾವಲಂಬನೆ, ಸಾಂಸ್ಕೃತಿಕ ಚಟು ವಟಿಕೆಗಳು ಸೇರಿದಂತೆ ಮಹಿಳೆಯರಿಗಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು.

ಆರೋಗ್ಯ ಸಹಾಯಕಿ ಪ್ರೇಮಾ ಸಾಂಕ್ರಾಮಿಕ ರೋಗ ಕುರಿತ ಡೆಂಗ್ಯು, ಮಲೇರಿಯಾ, ಚಿಕೂನ್‌ ಗುನ್ಯಾ ಕಾಯಿಲೆಗಳ ಬಗ್ಗೆ ಮಾಹಿತಿ ನೀಡಿದರು. ಮಹಿಳಾ ಸಾಂತ್ವಾನ ಕೇಂದ್ರದ ಆಪ್ತ ಸಮಾಲೋಚಕ ಮೋಹನ್‌, ಕೌಟುಂಬಿಕ ಸಾಮರಸ್ಯ ಕುಟುಂಬದಲ್ಲಿ ಏನೇನೂ ಸಮಸ್ಯೆಗಳು ಕಂಡು ಬರುತ್ತವೆ, ಇಂತಹ ಗಂಭೀರ ಸಮಸ್ಯೆಗಳು ಬಂದಾಗ ಸಂಬಂಧಪಟ್ಟ ಇಲಾಖೆಯ ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಮಾಹಿತಿ ನೀಡಿದರು.

ಮೇಲ್ವಿ ಚಾರಕರಾದ ಅಣ್ಣಪ್ಪ ಮತ್ತು ಸಂತೋಷ್‌ ಜಾnನ ವಿಕಾಸ ಕಾರ್ಯಕ್ರಮದಲ್ಲಿ ಮಾತೃಶ್ರೀ ಮಹಿಳಾ ಸಬಲೀಕರಣದ ಮಹತ್ವ ಕುರಿತು ಮಾಹಿತಿ ನೀಡಿ ದರು. ಕಾರ್ಯಕ್ರಮದಲ್ಲಿ ಗ್ರಾ.ಪಂ ಸದಸ್ಯರಾದ ಆನಂದ್‌, ನಯನಮ್ಮ, ಪಿಡಿಒ ಶಂಕರ್‌, ಡೇರಿ ಅಧ್ಯಕ್ಷ ರಮೇಶ್‌, ಪ್ರಭುಸ್ವಾಮಿ, ಆಶಾ ಕಾರ್ಯ ಕರ್ತೆಯರಾದ ಗೀತಾ, ನಾಗವೇಣಿ, ತ್ರಿವೇಣಿ, ಸೇವಾಪ್ರತಿನಿಧಿ ರೂಪಾ ಮತ್ತಿತರರಿದ್ದರು. ನಂತರ ಕೇಂದ್ರದ ದಾಖಲಾತಿ ಹಸ್ತಾಂತರಿಸಿ ಹಣ್ಣಿನ ಗಿಡ ನಾಟಿ ಮಾಡಲಾಯಿತು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.