ಮಾಂಸದ ಅಂಗಡಿ ಬಂದ್‌: ಪರದಾಟ

Team Udayavani, Apr 15, 2021, 4:03 PM IST

Meat Shop

ತುಮಕೂರು: ಕೋವಿಡ್ ಆರ್ಭಟದ ನಡುವೆಯೇ ಕಲ್ಪತರುನಾಡಿನಲ್ಲಿ ಹಿಂದೂಗಳ ಹೊಸ ವರ್ಷದ ಸಂಭ್ರಮದ ಯುಗಾದಿಹಬ್ಬ ಆಚರಣೆಯ ನಂತರ 2ನೇ ದಿನ ನಡೆಯುವ ವರ್ಷತೊಡಕು ಆಚರಣೆಗೆ ಡಾ.ಬಿ.ಆರ್‌.ಅಂಬೇಡ್ಕರ್‌ ಜಯಂತಿಹಿನ್ನೆಲೆ ಮಾಂಸದಂಗಡಿ ಬಂದ್‌ ಮಾಡಿದ್ದು, ಇದರಿಂದ ಮಾಂಸಪ್ರಿಯರು ಬುಧವಾರ ಚಿಕನ್‌ ಮಟನ್‌ಗಾಗಿ ಪರದಾಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ 130ನೇಜಯಂತಿ ನೆಪವಾಗಿಟ್ಟು ಕೊಂಡು ಮಹಾನಗರ ಪಾಲಿಕೆಕೊರೊನಾ 2ನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನುನಿಯಂತ್ರಿಸಲು ಅಗತ್ಯ ಕ್ರಮ ಕೈಗೊಂಡಿದೆ. ಈ ಸಂಬಂಧನಗರಾದ್ಯಂತ ಮುಂಜಾಗ್ರತಾ ಕ್ರಮವಾಗಿ ಜನಸಂದಣಿ ಸೇರದಂತೆ ವರ್ಷದ ತೊಡಕು ದಿನವಾದ ಬುಧವಾರ ಜಯಂತಿ ಹಿನ್ನೆಲೆಮಾಂಸ ಮಾರಾಟವನ್ನು ನಿಷೇಧಿಸಿದ್ದರಿಂದ ನಗರದಲ್ಲಿ ಚಿಕನ್‌,ಮಟನ್‌ ಖರೀದಿಗಾಗಿ ಜನರ ಪರದಾಟ ಹೇಳತೀರದಾಗಿತ್ತು.

ಜಯಂತಿ ನೆಪದಲ್ಲಿ ನಗರದಲ್ಲಿ ಮಾಂಸ ಮಾರಾಟನಿಷೇಧಿಸಿರುವುದು ನಗರದ ಜನತೆಯ ಆಕ್ರೋಶಕ್ಕೆಕಾರಣವಾಗಿತ್ತು. ವರ್ಷಕ್ಕೊಮ್ಮೆ ಬರುವ ಯುಗಾದಿ ಹಬ್ಬದಮಾರನೇ ದಿನ ವರ್ಷದ ತೊಡಕನ್ನು ಆಚರಿಸಲು ಮಾಂಸಪ್ರಿಯರು ಬಹಳ ಉತ್ಸುಕತೆಯಿಂದ ತುದಿಗಾಲಲ್ಲಿನಿಂತಿರುತ್ತಾರೆ.

ಆದರೆ, ಈ ಬಾರಿ ನಗರದಲ್ಲಿ ಮಾಂಸ ಮಾರಾಟನಿಷೇಧಿಸಿರುವುದಿಂದ ಮಟನ್‌ ಮತ್ತು ಚಿಕನ್‌ ಅಂಗಡಿಗಳುಬಂದ್‌ ಆಗಿದ್ದವು. ನಗರ ವ್ಯಾಪ್ತಿ ಹೊರತುಪಡಿಸಿಹೊರವಲಯದ ಗ್ರಾಮೀಣ ಪ್ರದೇಶಗಳಲ್ಲಿರುವ ಚಿಕನ್‌ಮತ್ತು ಮಟನ್‌ ಅಂಗಡಿಗಳಲ್ಲಿ ಮಾಂಸ ಖರೀದಿಗಾಗಿ ಜನತೆಮುಗಿ ಬಿದ್ದಿರುವುದರಿಂದ ಅಂಗಡಿಗಳ ಮುಂದೆ ಕಿ.ಮೀ.ಗಟ್ಟಲೆಸರದಿಯ ಸಾಲುಗಳು ಕಂಡು ಬಂದವು.

ಗುಡ್ಡೆ ಬಾಡಿಗೆ ಹೆಚ್ಚಿದ ಬೇಡಿಕೆ: ವರ್ಷದ ತೊಡಕನ್ನುಆಚರಿಸಲು ಹಳ್ಳಿಗಳಲ್ಲಿ ಬಾಡಿನ ಚೀಟಿ ಮಾಡಿಕೊಂಡಿರುತ್ತಾರೆ.ಇಂತಹ ಹಳ್ಳಿಗಳ ಮಾಹಿತಿ ಪಡೆದುಕೊಂಡಿರುವ ನಗರಪ್ರದೇಶದ ಜನತೆ ತಮ್ಮ ಸ್ನೇಹಿತರ ಮೂಲಕ ಗುಡ್ಡೆ ಬಾಡಿಗೆಬೇಡಿಕೆ ಇಟ್ಟಿರುವ ಪರಿಣಾಮ ಹಳ್ಳಿಗಳಲ್ಲೂ ಮಾಂಸಮಾರಾಟಕ್ಕೆ ಹೊಸ ಹುರುಪು ಬಂದಂತಾಗಿದೆ. ತಡರಾತ್ರಿಯೇಹಳ್ಳಿಗಳಿಗೆ ತೆರಳಿರುವ ನಗರದ ಜನತೆ ಬೆಳಗಿನ ಜಾವದವರೆಗೂಅಲ್ಲಿಯೇ ಕಾದು ಕುಳಿತು ಮಾಂಸ ಖರೀದಿಸಿಕೊಂಡುನಗರಗಳತ್ತ ಮರಳುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

gagambl

Tumkur: ಜೂಜಾಟದಲ್ಲಿ ತೊಡಗಿದ್ದ 291 ಮಂದಿಯ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.