ಮಳೆಯಲ್ಲೇ ನಿಂತು ಸೋಂಕಿತರ ಮನವೊಲಿಸಿದ ಶಾಸಕ ರಾಜೇಶ್‌ಗೌಡ
Team Udayavani, May 13, 2021, 6:40 PM IST
ಶಿರಾ: ಸುರಿವ ಮಳೆ ಲೆಕ್ಕಿಸದೆ ಶಾಸಕರಾದ ರಾಜೇಶ್‌ಗೌಡ ಸೋಂಕಿತರ ಮನವೊಲಿಸಿ ಶಿರಾ ಕೋವಿಡ್ ಕೇರ್ ಸೆಂಟ ರ್‌ಗೆ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾದರು.
ತಾಲೂಕಿನ ಗೌಡಗೆರೆ ಹೋಬಳಿಯ ಮದ್ದಕ್ಕನಹಳ್ಳಿ ಗ್ರಾಮದ ಮೈಕ್ರೋ ಕಂಟೈನ್ಮೆಂಟ್ ಝೋನ್‌ಲ್ಲಿ ಸೋಂಕಿತರ ನಿರ್ಲಕ್ಷ್ಯದಿಂದ ಕೊರೊನಾ ಬಾಧಿತರ ಸಂಖ್ಯೆ ಹೆಚ್ಚಾಗುತ್ತಿತ್ತು. ಇದನ್ನರಿತ ಶಾಸಕರು, ಮಂಗಳವಾರ ಗ್ರಾಮಕ್ಕೆ ಭೇಟಿ ನೀಡಿ ಮಳೆ ಬರುತ್ತಿದ್ದರೂ ಬೀದಿ ಬೀದಿ ಸುತ್ತಿ ಕೋವಿಡ್ ಕೇರ್ ಸೆಂಟರ್‌ಗೆ ಬನ್ನಿ, ಇದರಿಂದ ಸೋಂಕು ನಿಯಂತ್ರಣ ಸಾಧ್ಯವಾಗಲಿದೆ ಎಂದು ಮನವೊಲಿಸಿ ಕರೆದು ಕೊಂಡು ಹೋದರು.
ಶಾಸಕರಾದ ರಾಜೇಶ್‌ಗೌಡ ಮಾತನಾಡಿ, ಶಿರಾ ತಾಲೂಕಿನಲ್ಲಿ ಸೋಂಕು ನಿಯಂತ್ರಣಕ್ಕೆ ಬರುತ್ತಿದೆ. ಸೋಂಕಿತರು ನಿರ್ಲಕ್ಷ್ಯ ಮಾಡದೇ ಚಿಕಿತ್ಸೆ ಪಡೆದರೆ ಶೀಘ್ರ ಗುಣಮುಖರಾಗಬಹುದು ಎಂದರು. ತಹಶೀಲ್ದಾರ್ ಎಂ.ಮಮತಾ, ಪಿಎಸ್‌ಐ ಪಾಲಾಕ್ಷ ಪ್ರಭು, ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಸಿಧು ಮೂಸೆವಾಲಾ ಹಂತಕರು ಕಾರಿನಲ್ಲಿ ಗನ್ ಹಿಡಿದು ಸಂಭ್ರಮಿಸಿದ ವೀಡಿಯೋ ವೈರಲ್
ಚಾರ್ಮಾಡಿ : ರಸ್ತೆ ಮಧ್ಯೆಯೇ ಮೋಜು ಮಸ್ತಿ, ಪ್ರವಾಸಿಗರ ಪುಂಡಾಟಕ್ಕೆ ವಾಹನ ಸವಾರರು ಸುಸ್ತು
ಭಾರಿ ಮಳೆಗೆ ಹೆಬ್ಬಾಳ ಸೇತುವೆ ಮುಳುಗಡೆ : ಕಳಸ – ಹೊರನಾಡು ಸಂಪರ್ಕ ಕಡಿತ
ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು
ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!
ಹೊಸ ಸೇರ್ಪಡೆ
ಡಾ| ಸುರೇಶ್ ಎಸ್. ರಾವ್ ಅವರಿಗೆ “ಸರ್ವೋತ್ಕೃಷ್ಟ ತಜ್ಞ’ ಪ್ರಶಸ್ತಿ ಪ್ರದಾನ
ಹೆದ್ದಾರಿ ಇಲಾಖೆ ಕೆಲಸವನ್ನು ಮಾಡಿದ ಶಾಸಕ ಡಾ| ಭರತ್ ಶೆಟ್ಟಿ!
ಕರ್ನಾಟಕ ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆಯಾದ ಪಿಎಸ್‌ಐ ನೇಮಕ ಅಕ್ರಮ ಪ್ರಕರಣ
ನೀರಿನ ಬಿಲ್ ವಿತರಣೆ ಮತ್ತೆ ಹೊರಗುತ್ತಿಗೆಗೆ!
ಹಿಂದೂ ದೇವತೆಗಳ ಫೋಟೋಗಳಿರುವ ಪೇಪರ್ ಪ್ಯಾಕ್ ನಲ್ಲಿ ಕೋಳಿ ಮಾಂಸ ಮಾರಾಟ, ವ್ಯಕ್ತಿ ಬಂಧನ