ತಾಯಿ-ಅವಳಿ ಶಿಶು ಸಾವು:ತಪ್ಪಿತಸ್ಥರ ವಿರುದ್ಧ ಕ್ರಮ: ಡಾ| ಕೆ. ಸುಧಾಕರ್‌

Team Udayavani, Nov 16, 2022, 11:44 PM IST

ತಾಯಿ-ಅವಳಿ ಶಿಶು ಸಾವು:ತಪ್ಪಿತಸ್ಥರ ವಿರುದ್ಧ ಕ್ರಮ: ಡಾ| ಕೆ. ಸುಧಾಕರ್‌

ತುಮಕೂರು: ಕಳೆದ ಹತ್ತು ದಿನಗಳ ಹಿಂದೆ ಭಾರತಿ ನಗರದ ಮಹಿಳೆ ಹಾಗೂ ಅವಳಿ ಶಿಶು ಸಾವು ಪ್ರಕರಣದಲ್ಲಿ ತಾಯಿ ಹಾಗೂ ಮಕ್ಕಳ ಸಾವಿಗೆ ಕಾರಣರಾದವರ ಮೇಲೆ ಕಠಿನ ಕಾನೂನು ಕ್ರಮ ಜರಗಿಸಲಾಗುವುದು. ತನಿಖಾ ವರದಿ ಆಧರಿಸಿ ಕ್ರಮ ಜರುಗಿಸಲಾಗುವುದು ಎಂದು ಆರೋಗ್ಯ ಸಚಿವ ಡಾ| ಕೆ. ಸುಧಾಕರ್‌ ತಿಳಿಸಿದರು.

ನಗರದಲ್ಲಿ ಬುಧವಾರ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ನಗರದ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದ ಸಚಿವ ಡಾ| ಕೆ. ಸುಧಾಕರ್‌, ಇತ್ತೀಚೆಗೆ ತಾಯಿ ಮತ್ತು ಅವಳಿ ಶಿಶುಗಳ ಸಾವು ಸಂಭವಿಸಿ, ತಾಯಿಯನ್ನು ಕಳೆದುಕೊಂಡು ಅನಾಥವಾಗಿರುವ ಬಾಲಕಿಯ ಶಿಕ್ಷಣ, ಭದ್ರತೆ ಹಾಗೂ ಭವಿಷ್ಯಕ್ಕಾಗಿ ಆರೋಗ್ಯ ಇಲಾಖೆ ವತಿಯಿಂದ 10 ಲಕ್ಷ ರೂ. ಚೆಕ್‌ ಅನ್ನು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪವಿತ್ರಾ ಅವರಿಗೆ ವಿತರಿಸಿದರು.

ಬಾಲಕಿಯ ಕೈಗೆ ಹೊಸ ಬಟ್ಟೆ, ಹಣ್ಣು ಮತ್ತು ಸಿಹಿ ತಿಂಡಿ ವಿತರಿಸಿದ ಸಚಿವರು ಅನಂತರ ಬಾಲ ಮಂದಿರವನ್ನು ಪರಿಶೀಲಿಸಿದರು. ಬಾಲಕಿಯ ಹೆಸರಿಗೆ ಆರೋಗ್ಯ ಇಲಾಖೆಯಿಂದ 10 ಲಕ್ಷ ರೂ. ಎಫ್ಡಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

naval

ಡೈರೆಕ್ಟರ್ ಜನರಲ್ ನೇವಲ್ ಆಪರೇಷನ್ಸ್ ಆಗಿ ಅತುಲ್ ಆನಂದ ಅಧಿಕಾರ ಸ್ವೀಕಾರ

mattimood

ಕಲಬುರಗಿ ಗ್ರಾಮೀಣ ಬಿಜೆಪಿಯಲ್ಲಿ ಭುಗಿಲೆದ್ದ ಬಂಡಾಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

1-ascdsadasd

ಬೈಂದೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಮುನಿಯಾಲು ಉದಯಕುಮಾರ್ ಶೆಟ್ಟಿ ಹೆಸರು ಪ್ರಸ್ತಾಪ

Ra

ಜೈಲು ಶಿಕ್ಷೆ ವಿರುದ್ಧ ರಾಹುಲ್ ಗಾಂಧಿ ನಾಳೆ ಸೂರತ್ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪ್ರಯಾಣಿಕರ ಬಸ್: 2 ಮೃತ್ಯು, ಹಲವರಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಬಸ್: 2 ಮೃತ್ಯು, ಹಲವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ಚುನಾವಣೆಯಲ್ಲಿ ಎದುರಾಳಿ ಯಾರೇ ಇರಲಿ ಅದರ ಬಗ್ಗೆ ನನಗೆ ಚಿಂತೆ ಇಲ್ಲ: ಸಿದ್ದರಾಮಯ್ಯ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

ವಿನಯ್ ಧಾರವಾಡ ಗ್ರಾಮೀಣದಿಂದಲೇ ಸ್ಪರ್ಧಿಸಬೇಕು: ರಕ್ತದಲ್ಲಿ ಪತ್ರ ಬರೆದ ಅಭಿಮಾನಿಗಳ ಧರಣಿ

TDY-9

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಜೆಡಿಎಸ್‌ ನ ಶಿವಲಿಂಗೇಗೌಡ

tdy-5

ದೇವಸ್ಥಾನ ಜೀರ್ಣೋದ್ದಾರ ವೇಳೆ: ಚೋಳರಕಾಲದ 65 ಚಿನ್ನದ ನಾಣ್ಯ ಪತ್ತೆ

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

ಹಾಸನ ಟಿಕೆಟ್‌ ವಿಚಾರ; ಒತ್ತಡ ಹೇರಬೇಡಿ ಎಂದ ದೇವೇಗೌಡ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-csadsadsad

ಗೌಡ್ರ ಅಭಿಮಾನಿಗಳೂ…ಕಾಗೇರಿ ಅವರ‌ ಫ್ಯಾನ್ಸ್…! ; ಸೆಲ್ಫಿಗೆ ಮುಗಿಬಿದ್ದರು