Udayavni Special

ಪ್ರಕೃತಿ ಮುನಿದರೆ ವಿಶ್ವವೇ ಸರ್ವನಾಶ: ಗೌರಿಶಂಕರ್‌

Team Udayavani, Jun 7, 2020, 6:13 AM IST

world destroy

ತುಮಕೂರು: ಪ್ರಕೃತಿ ಮುನಿಸಿಕೊಂಡರೆ ಇಡೀ ವಿಶ್ವವೇ ಸರ್ವನಾಶವಾಗಲಿದೆ, ಆದ್ದರಿಂದ ಪ್ರತಿಯೊಬ್ಬರೂ ಪರಿಸರ ರಕ್ಷಣೆ ಮಾಡುವ ಜವಾಬ್ದಾರಿ ಹೊರ ಬೇಕು ಎಂದು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಹೇಳಿದರು. ತಾಲೂಕಿನ  ಮಸ್ಕಲ್‌ ಗ್ರಾಮದ ಶಾಲಾ ಆವರಣದಲ್ಲಿ ತಾಪಂ ಮತ್ತು ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ  ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ  ಕಾರ್ಯಕ್ರಮದಲ್ಲಿ ರೈತರಿಗೆ 5 ಸಾವಿರ ಸಸಿಗಳನ್ನು ವಿತರಿಸಿ ಮಾತನಾಡಿದರು.

ಇಂದು  ನಾವು ಹಲವಾರು ದಿನಾ ಚರಣೆಗಳನ್ನು ಆಚರಿಸುತ್ತಿದ್ದೇವೆ. ಫಾದರ್ ಡೇ, ಮದರ್ ಡೇ ಹೀಗೆ ಎಲ್ಲರೂ ತಮ್ಮ ವೈಯಕ್ತಿಕವಾಗಿ ಅವರವರ ಮೇಲೆ ಪ್ರೀತಿ ಅಭಿಮಾನವನ್ನು ತೋರಿ ಸಲು ದಿನಾಚರಣೆಗಳನ್ನು ಆಚರಿಸುತ್ತಿ ದ್ದೇವೆ. ಆದರೆ  ಎಲ್ಲೋ ಒಂದು ಕಡೆ ಪ್ರಕೃತಿ ಮುನಿಸಿಕೊಂಡರೆ ಇಡೀ ಪ್ರಪಂ ಚವೇ ಸರ್ವನಾಶವಾಗುತ್ತದೆ. ಇಂದು ಯಾವುದೋ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೇ ಕೊರೊನಾ ವೈರಸ್‌ ಹರಡಿರುವುದೇ ಸಾಕ್ಷಿ,

ಈ ನಿಟ್ಟಿನಲ್ಲಿ ನಾವೆಲ್ಲರೂ ಗಿಡ ನೆಟ್ಟು  ಪೋಷಿಸಿ ಪ್ರಕೃತಿಯನ್ನು ಉಳಿಸಬೇಕು ಎಂದರು. ತಾಪಂ, ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿ, ನ್ಯಾಯಾಲಯ ಆವರಣದಲ್ಲೂ ಸಸಿ ನೆಡಬೇಕೆಂದು ಮನವಿ ಮಾಡಿದ ಶಾಸಕರು, ನಾನು ಕೋರ್‌ ಕಮಿಟಿ ಸಭೆಯಲ್ಲಿ ಮಾಹಿತಿ ಕೊಟ್ಟಂತೆ ತಮ್ಮ ತಮ್ಮ ಮನೆಗಳ ಮುಂದೆ  ಯುವಕರು ಸಸಿ ನೆಟ್ಟು ಗೊಬ್ಬರ ಹಾಕಿ ಪೋಷಿಸಿ ಅದರ ಭಾವಚಿತ್ರ ತೆಗೆದುಕಳಿ ಸುವಂತೆ ಮನವಿ ಮಾಡಿದ್ದೆ.

ಕೆಲವರು ಸಸಿ ನೆಟ್ಟು ಪೋಷಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಅರಣ್ಯ  ಇಲಾಖೆಗೆ 70 ಸಾವಿರ ಗಿಡ ಗಳು ಬಂದಿದ್ದು, 5 ಸಾವಿರ ಗಿಡಗಳನ್ನು ಮಸ್ಕಲ್‌ ಗ್ರಾಪಂಗೆ ಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದೆ. ಅದರಂತೆ ಹಣ್ಣಿನ ಗಿಡಗಳಾದ ಹಲಸು ಮಾವು, ನೇರಳೆ, ಶ್ರೀಗಂಧ, ಬೇವು ಸೇರಿದಂತೆ ವಿವಿಧ ಜಾತಿಯ  ಐದು ಸಾವಿರ ಸಸಿಗಳನ್ನು ರೈತರಿಗೆ ವಿತರಿಸಲಾಯಿತು ಎಂದರು.

ತಾಪಂ ಕಾರ್ಯನಿರ್ವಾ ಹಣಾಧಿಕಾರಿ ಜೈಪಾಲ್‌, ವಲಯ ಅರಣ್ಯಾಧಿಕಾರಿ ನಟರಾಜು, ಸಾಮಾಜಿಕ ಅರಣ್ಯಾಧಿಕಾರಿ ಪವಿತ್ರ, ತಾಪಂ ಸದಸ್ಯ ಗೋವಿಂದರಾಜು,  ಗ್ರಾಪಂ  ಅಧ್ಯಕ್ಷೆ ರೂಪಾ, ಪಿಡಿಒ ಕೋಮಲ, ತಾಲೂಕು ಜೆಡಿಎಸ್‌ ಅಧ್ಯಕ್ಷ ಹಾಲನೂರು ಅನಂತಕುಮಾರ್‌ ಮೊದಲಾದವರಿದ್ದರು.

ಟಾಪ್ ನ್ಯೂಸ್

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

ಮುಚ್ಚಿಹೋದ ಕೆರೆಗೆ ಮರು ಜೀವ ನೀಡಿದ ಮನರೇಗಾ ಯೋಜನೆ

Olympics 2020: Shooting

ತಪ್ಪಿದ ಗುರಿ : ಶೂಟಿಂಗ್‌ನಲ್ಲಿ ಯಶಸ್ಸು ಕಾಣದ ಮನು, ಯಶಸ್ವಿನಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

thumakuru news

5 ಜಿಲ್ಲೆ ಕೈಮುಖಂಡರ ಸಭೆಗೆ ಸಜ್ಜು

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

Agricultural activity

ನಿರಂತರ ತುಂತುರು ಮಳೆ ಕೃಷಿ ಚಟುವಟಿಕೆ ಕುಂಠಿತ

thumakuru news

ಸ್ಲಂ ಮಕ್ಕಳಿಗೆ ಬಾಲ್ಯ ವಿವಾಹ ವಿರೋಧಿಸುವ ಜಾಗೃತಿ ಅಗತ್ಯ

thumakuru-news

ಸಿಂಗಾಪುರ ಗ್ರಾಮಕ್ಕೆ ಶ್ರೀದೇವಿ ಆಸ್ಪತ್ರೆ ವೈದ್ಯರ ತಂಡ ಭೇಟಿ

MUST WATCH

udayavani youtube

ಹೀಗೆ ಮಾಡಿದರೆ ಪರಿಸರಕ್ಕೆ ಅನುಕೂಲ, DIAPER ತ್ಯಾಜ್ಯ !

udayavani youtube

ಕಾರು ಅಪಘಾತ: ಬಿಗ್ ಬಾಸ್ ಮಾಜಿ ಸ್ಪರ್ಧಿ ಯಶಿಕಾ ಗಂಭೀರ ಗಾಯ

udayavani youtube

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ ನಲ್ಲಿ ಬಂಗಾರ ಗೆದ್ದ ಭಾರತದ ಪ್ರಿಯಾ ಮಲಿಕ್

udayavani youtube

ಒಂದೇ ದಿನದಲ್ಲಿ ತುಂಗಭದ್ರಾ ಜಲಾಶಯಕ್ಕೆ ಬಂತು 12 ಟಿಎಂಸಿ ನೀರು

udayavani youtube

ಮೂಳೂರು: ಮೂರು ಮನೆಗಳಲ್ಲಿ ದರೋಡೆ : ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

ಹೊಸ ಸೇರ್ಪಡೆ

2020 Summer Olympics,

ಟೋಕಿಯೊ ಒಲಿಂಪಿಕ್ಸ್‌ : ಹದಿನಾರರ ಸುತ್ತಿಗೆ ಏರಿದ ಬಾಕ್ಸಿಂಗ್‌ ತಾರೆ ಮೇರಿ ಕೋಮ್‌

TABLE TENNIS-OLY-2020-2021-TOKYO

ಟೋಕಿಯೊ: ಟೇಬಲ್‌ ಟೆನಿಸ್‌ನಲ್ಲಿ ಭಾರತದ ಮಣಿಕಾ ಬಾತ್ರಾ ಗ್ರೇಟ್‌ ಕಮ್‌ಬ್ಯಾಕ್‌

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

ಟಿ20 ಸರಣಿ : ತಮ್ಮದೇ ನೆಲದಲ್ಲಿ ಮತ್ತೆ ಮುಗ್ಗರಿಸಿದ ಲಂಕಾ ಸಿಂಹಗಳು : ಭಾರತಕ್ಕೆ 38 ರನ್‌ ಜಯ

2020 Summer Olympics

ಟೋಕಿಯೊ ಒಲಿಂಪಿಕ್ಸ್‌ : ಬ್ಯಾಡ್ಮಿಂಟನ್‌ ತಾರೆ ಪಿ.ವಿ.ಸಿಂಧು ಶುಭಾರಂಭ

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

ಬೆಳ್ಳಿ ಗೆದ್ದ ಮಿರಾಗೆ ಡೊಮಿನೋಸ್‌ ನಿಂದ ಜೀವಮಾನದುದ್ದಕ್ಕೂ ಉಚಿತ ಪಿಜಾ ಆಫ‌ರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.