ಚುನಾವಣೆಯಲ್ಲಿ ಅಕ್ರಮ ನಡೆದಿಲ್ಲ
Team Udayavani, Feb 5, 2021, 5:57 PM IST
ಪಾವಗಡ: ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗ್ರಾಮಾಂತರ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾದ ರಘುವೀರರೆಡ್ಡಿ ಅರೋಪಗಳು ಸುಳ್ಳು ಎಂದು ಗ್ರಾಮಾಂತರ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ಸುಜೀತ್ ಕುಮಾರ್ ತಿಳಿಸಿದರು.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶಾದ್ಯಂತ ಯೂತ್ ಕಾಂಗ್ರೆಸ್ ಚುನಾವಣೆ ನಡೆದಿದೆ. ಕೆಲತಾಂತ್ರಿಕ ದೋಷಗಳಿಂದ ಕೆಲವರು ಹೆಸರು ಬಂದಿಲ್ಲ. ಅಷ್ಟು ಬಿಟ್ಟರೆ ಯಾವುದೇ ರೀತಿಯ ಅಕ್ರಮ ನಡೆದಿಲ್ಲ ಶಾಸಕರಾದ ವೆಂಕಟರಮಣಪ್ಪ, ಪಟ್ಟಣಾಧ್ಯಕ್ಷರಾದ ಸುದೇಶ್‌ಬಾಬು,ಗ್ರಾಮಾಂತರ ಅಧ್ಯಕ್ಷರಾದ ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬಲಪಡಿಸುವ ದೃಷ್ಟಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.
ಇದನ್ನೂ ಓದಿ :25 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ವಶ :ದಂಡ
ಪಟ್ಟಣ ಕಾಂಗ್ರೆಸ್ ಯೂತ್ ಅಧ್ಯಕ್ಷ ಮಹೇಶ್, ಉಪಾಧ್ಯಕ್ಷ ಮಣಿ, ಯೂತ್ ಕಾಂಗ್ರೆಸ್ ಮುಖಂಡರಾದ ವಿಜಯಭಾಸ್ಕರ್, ಅವಿನಾಶ್, ಶಿವಶಂಕರ್, ಹನುಮೇಶ್ ಯಾದವ್, ಅನಿಲ್, ಶ್ಯಾಮ್, ಜಗದೀಶ್, ಬಾಲಾಜಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸ್ ಠಾಣೆ ಬಳಿ ತುಕ್ಕು ಹಿಡಿಯುತ್ತಿವೆ ವಾಹನಗಳು
ಪುತ್ತೂರು ಜಿಲ್ಲೆಯಾದರೆ ಬೆಳ್ತಂಗಡಿಗೂ ಅನುಕೂಲ: ಪ್ರದೇಶವಾರು ಮೂಲ ಸೌಕರ್ಯ ಅಭಿವೃದ್ಧಿ ಸಾಧ್ಯ
ಹಸಿ ತ್ಯಾಜ್ಯದಿಂದ ಗೊಬ್ಬರ ತಯಾರಿ : ಬಂಟ್ವಾಳ ಪುರಸಭೆಯಿಂದ ಮಾರಾಟಕ್ಕೆ ಸಿದ್ಧತೆ
ಬೈರಿಕಟ್ಟೆ-ಕಲ್ಲಜೇರ-ನೆಕ್ಕಿತ್ತಪುಣಿ ರಸ್ತೆ ವಿಸ್ತರಣೆಗೆ ಆಗ್ರಹ
“ರಥ ಚಲಿಸುವ ಧರ್ಮ ಸಭಾ ಮಂಟಪ’ : ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ