ಚುನಾವಣೆ ಆಕಾಂಕ್ಷಿಯಲ್ಲ ಸಮಾಜ ಸೇವಕ


Team Udayavani, Oct 12, 2021, 5:50 PM IST

ಚುನಾವಣೆ ಆಕಾಂಕ್ಷಿಯಲ್ಲ ಸಮಾಜ ಸೇವಕ

ಪಾವಗಡ: ಸಮಾಜ ನಮಗೇನು ಮಾಡಿದೆ ಎಂದು ಯೋಚನೆ ಮಾಡುವುದಕ್ಕಿಂತ ನಾವು ಸಮಾಜಕ್ಕೆ ಏನು ಮಾಡಿದ್ದೇವೆ ಎಂದು ಚಿಂತಿಸಬೇಕು. ನಾನು ಸಮಾಜ ಸೇವಕನಾಗಿ ಕೆಲಸ ಮಾಡಲು ಪಾವಗಡ ತಾಲೂಕಿಗೆ ಬಂದಿದ್ದೇನೆ ಎಂದು ಸಮಾಜ ಸೇವಕ ಎನ್‌.ರಾಮಾಂಜಿನಪ್ಪ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಮೂಲತಃ ಮಧುಗಿರಿ ಪಟ್ಟಣವಾದರೂ, ನನ್ನ ಸ್ನೇಹಿತರು ಸಲಹೆ ಮೇರೆಗೆ ನಾನು ಪಾವಗಡ ತಾಲೂಕಿನಲ್ಲಿ ಜನರ ಸೇವೆ ಮಾಡಲು ಬಂದಿದ್ದು, ಈಗಾಗಲೇ ಬೆಂಗಳೂರಿನಲ್ಲಿ ಸರ್ವೋಜನ ಸೇವಾಟ್ರಸ್ಟ್‌ ಸ್ಥಾಪಸಿ, ಸರ್ವೋಜನ ಎಂದರೆ ಎಲ್ಲಾ ಜಾತಿ ಜನಾಂಗಕ್ಕೆ ಸೇರಿದ ಬಡವರು, ನಿರ್ಗತಿಕರು, ದಿವ್ಯಾಂಗರ ಸೇವೆ ಮಾಡುವುದು ಟ್ರಸ್ಟ್‌ ಉದ್ದೇಶವಾಗಿದೆ.

ರೈತ, ಕಾರ್ಮಿಕ ಭೂಸ್ವಾಧೀನ ವಿರೋಧಿ ವಿಮೋಚನ ಸಮಿತಿ ರಚಿಸಿ, ರೈತರಿಗೆ ಭೂ ಸ್ವಾಧೀನದಿಂದ ಆಗುವ ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಟ ಮಾಡಿ, ನ್ಯಾಯ ಕಲ್ಪಿಸಿದ್ದೇನೆ. ಕಾನೂನು ರಕ್ಷಣಾ ವೇದಿಕೆ ಸ್ಥಾಪಿಸಿ. ಸಾಮಾನ್ಯರಿಗೆ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಂಡು, ಮೂಲಭೂತವಾಗಿ ಕಾನೂನು ಬದ್ಧವಾಗಿ ಸಿಗಬೇಕಾದ ಹಕ್ಕುಗಳಿಗೆ ಹೋರಾಟ ಮಾಡಿದ್ದೇನೆ ಎಂದರು.

ಇದನ್ನೂ ಓದಿ:–  ಏರಿಳಿತದ ವಹಿವಾಟಿನ ನಡುವೆ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 148 ಅಂಕ ಏರಿಕೆ, ನಿಫ್ಟಿ ಜಿಗಿತ

ಸೇವೆ ಮಾಡಲು ಸಂಕಲ್ಪ: ಬರಗಾಲಕ್ಕೆ ತುತ್ತಾಗಿ ಮೂಲ ಸೌಲಭ್ಯಗಳ ಕೊರತೆ ಎದುರಿಸುತ್ತಿರುವ ಪಾವಗಡ ತಾಲೂಕನ್ನು ಸರ್ಕಾರಗಳು ನಿರ್ಲಕ್ಷಿéಸಿದೆ ಎಂದು ಸೇ°ಹಿತರು ತಿಳಿಸಿದಾಗ, ತಾಲೂಕಿನ ಜನತೆಗೆ ಅಳಿಲು ಸೇವೆ ಮಾಡಲು ಸಂಕಲ್ಪ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸ್ವಯಂ ಉದ್ಯೋಗ ತರಬೇತಿ ಶಿಬಿರ ನಡೆಸಿ, ನಮ್ಮ ಸಂಸ್ಥೆಯಿಂದ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಲಾಗುವುದು. ತಾಲೂಕಿನಲ್ಲಿ ವೃದ್ಧಾಶ್ರಮ ಸ್ಥಾಪನೆ ಮಾಡಲಾಗುವುದು. ಅದ್ದರಿಂದ ನಾನು ಯಾವುದೇ ರಾಜಕೀಯ, ಚುನಾವಣೆ ಆಕಾಂಕ್ಷಿ ಅಲ್ಲ ಎಂದು ಹೇಳಿದರು.

ಸಿದ್ದಾಪುರ ಸ್ವಾಮಿ ರಾಮಮೂರ್ತಿ ಮಾತನಾಡಿದರು. ಯುವ ಮುಖಂಡ ತಿರುಮಣಿ ಸುರೇಂದ್ರ, ಅಮಿಲಿನೇನಿ ನರೇಶ್‌, ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್‌, ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಗೋವರ್ಧನ್‌, ಮುಖಂಡರಾದ ಕರಿಯಣ್ಣ, ಅನ್ನದಾನಪುರ ಮುರಳಿ, ಅದಿ, ಗಂಗಾಧರ್‌ನಾಯ್ಡು, ಪಳವಳ್ಳಿ ಸುಮನ್‌, ಶ್ರೀನಿವಾಸ್‌, ಬೀಮ್‌ ಅರ್ಮಿ ಅಧ್ಯಕ್ಷ ಮಂಜುನಾಥ್‌, ಬಾಲು, ಸಂಜೀವ, ಸುಧಾಕರ್‌, ತೇಜ, ಕುಮಾರ್‌ಸ್ವಾಮಿ, ಗೋಪಾಲ್‌ ಹರೀಶ್‌, ನಾಗರಾಜು, ಈರಣ್ಣ, ನರಸಿಂಹಮೂರ್ತಿ (ದುಬ್ಬು), ಮಿರ್ಚಿ, ಈರಣ್ಣ, ರಮೇಶ್‌, ನವೀನ್‌ ಮೂರ್ತಿ, ವೆಂಕಟೇಶ್‌ ನಾಯಕ, ನಾಗರಾಜಪ್ಪ, ಆಟೋ ನಾಗರಾಜ್‌, ಸುಧಾಕರ್‌, ಹನುಮಂತಬಾಬು ಇದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.