ಬಹಿರಂಗ ಸಭೇಲಿ ಪುರುಷತ್ವಕ್ಕೆ ಸವಾಲ್! ನಾಲಿಗೆ ಹರಿಬಿಟ್ಟ JDS ಶಾಸಕ

Team Udayavani, Oct 30, 2017, 1:35 PM IST

Ramesh-MLA.jpg

ತುಮಕೂರು: ಮಾತನಾಡುವಾಗ ಮಾತಿನಲ್ಲಿ ಹಿಡಿತ ಇಟ್ಟುಕೊಂಡು ಮಾತನಾಡಬೇಕು. ಇನ್ನೊಬ್ಬರನ್ನು ಅವಹೇಳನಕಾರಿಯಾಗಿ ಮಾತನಾಡಬಾರದು ಎಂದು ಟೀಕಿಸುವ ಭರದಲ್ಲಿಯೇ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ನಾನು ಗಂಡಸು ಅನ್ನೋ ಡೌಟ್ ಇದೆಯಾ? ನಾನು ಗಂಡಸು ಅನ್ನೋದಕ್ಕೆ ಇಲ್ಲೇ ನನ್ನ ಮಕ್ಕಳಿವೆ. ಇನ್ನೂ ಅನುಮಾನವಿದ್ರೆ ಮನೆಗೆ ಬಂದು ತೋರಿಸ್ತೀನಿ ಎಂದು ಹೇಳುವ ಮೂಲಕ ತಮ್ಮ ನಾಲಿಗೆಯನ್ನೇ ಹರಿಬಿಟ್ಟಿದ್ದಾರೆ!!

ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡುತ್ತ, ಅವನ್ಯಾವನೋ ರಾಜಣ್ಣ ಅಂತೆ, ಆತ ಅಪ್ಪನಿಗೆ ಹುಟ್ಟಿದ್ರೆ ನನ್ನ ಮುಂದೆ ಬಂದು ಮಾತನಾಡಬೇಕು. ನಾನು ಗಂಡಸು ಅನ್ನೋದಕ್ಕೆ ನನಗೆ ಇಬ್ಬರು ಮಕ್ಕಳಿದ್ದಾರೆ. ಇನ್ನೂ ಅನುಮಾನವಿದ್ರೆ ಮನೆಗೆ ಬಂದು ತೋರಿಸ್ತೀನಿ ಎಂದು ಹೇಳಿದ್ದಾರೆ.

ಬಹಿರಂಗ ಸಭೆಯಲ್ಲಿ ಶಾಸಕರ ಪುರುಷತ್ವ ಪರೀಕ್ಷೆಯ ಮಾತಿಗೆ ನೆರೆದಿದ್ದ ಜನರೂ ಕೂಡಾ ಶಿಳ್ಳೆ ಹೊಡೆಯುತ್ತಿರುವ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿದೆ.

ಟಾಪ್ ನ್ಯೂಸ್

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.