21ಕ್ಕೆ ಅರಮನೆ ಮೈದಾನದಲ್ಲಿ ಪಂಚಮಸಾಲಿ ಸಮಾವೇಶ

ಸಿದ್ದಗಂಗಾ ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಮಾಹಿತಿ

Team Udayavani, Feb 14, 2021, 9:36 PM IST

Panchamasali samavesh

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿರುವ ಪಂಚಮಸಾಲಿ ಸಮುದಾಯ ಫೆ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಸಮಾವೇಶ ನಡೆಸುವ ತೀರ್ಮಾನವನ್ನು ಕೈಗೊಂಡಿದೆ.

ನಗರದ ಸಿದ್ಧಗಂಗಾ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳು ಶನಿವಾರ ಬೆಳಗ್ಗೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಂಪ್ಪನವರ್‌ ನೇತೃತ್ವದಲ್ಲಿ ಸಭೆ ನಡೆಸಿ ಅರಮನೆ ಮೈದಾನದಲ್ಲೇ ಸಮಾ ವೇಶ ನಡೆಸುವ ಸಂಬಂಧ ನಿರ್ಣಯ ಕೈಗೊಂಡರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ಫೆ.21 ರಂದು ರಾಜ್ಯ ಸರ್ಕಾರದ ಗಮನ ಸೆಳೆಯಲು ಪಂಚಮಸಾಲಿ ಬೃಹತ್‌ ಸಮಾವೇಶ ನಡೆಸಲು ಈಗಾಗಲೇ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಸಮಾವೇಶ ನಡೆಸುವ ಜಾಗದ ಕುರಿತು ನಿಗದಿಯಾಗಿರಲಿಲ್ಲ. ಸಭೆಯಲ್ಲಿ ಮುಖಂಡರೊಂದಿಗೆ ಚರ್ಚಿಸಿ ಅರಮನೆ ಮೈದಾನದÇÉೆ ಸಮಾವೇಶ ನಡೆಸಲು ತೀರ್ಮಾನಿಸಲಾಯಿತು ಎಂದರು.

ಈ ಬೃಹತ್‌ ಮಟ್ಟದ ಸಮಾವೇಶಕ್ಕೆ ಸುಮಾರು 10 ಲಕ್ಷಕ್ಕೂ ಅಧಿಕ ಪಂಚಮಸಾಲಿಗಳು ಆಗಮಿಸುವ ನಿರೀಕ್ಷೆಇದೆ ಎಂದು ಹೇಳಿದರು.

ಫೆ.21ರಂದು ಅರಮನೆ ಮೈದಾನದಲ್ಲಿ ಪಂಚಮ ಸಾಲಿ ಮೀಸಲಾತಿ ಹಕ್ಕೋತ್ತಾಯದ ಮಹಾರ್ಯಾಲಿ ಸಮಾವೇಶ ನಡೆಯಲಿದ್ದು, ಅಂದು ಸಂಜೆ 4 ಗಂಟೆ ಯೊಳಗಾಗಿ ಮುಖ್ಯಮಂತ್ರಿಗಳು ವರದಿಯನ್ನು ತರಿಸಿ ಕೊಳ್ಳದಿದ್ದರೆ ಅಂದು ಸಂಜೆಯಿಂದಲೇ ಮಾರ್ಚ್‌ 4ರವರೆಗೆ ವಿಧಾನಸೌಧದ ಮುಂಭಾಗದಲ್ಲೇ ಧರಣಿ ಸತ್ಯಾಗ್ರಹ ಮಾಡುವೆ ಎಂದರು.

ಮಾ.4ರ ವರೆಗೂ ಮೀಸಲಾತಿ ಸಂಬಂಧ ಯಾವುದೇ ನಿರ್ಣಯ ಕೈಗೊಳ್ಳದಿದ್ದರೆ ಬಜೆಟ್‌ ಅಧಿವೇಶನ ಸಂದರ್ಭದಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಹೇಳಿದರು.

ಮೀಸಲಾತಿ ಪ್ರಮಾಣ ಪತ್ರ ವನ್ನು ಪಡೆಯದ ಹೊರತು ಊರಿಗೆ ವಾಪಸ್ಸಾಗುವುದಿಲ್ಲ. ಫೆ. 21 ರೊಳಗಾಗಿಯೇ ಸಿಎಂ ಯಡಿಯೂರಪ್ಪ ನಮಗೆ ಮೀಸಲಾತಿ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಬೆಂಗಳೂರಿನ ವಿಜಯನಗರ, ಬಸವೇಶ್ವರ ನಗರಗಳಲ್ಲೂ ಪಾದಯಾತ್ರೆ ನಡೆಸಲಾಗುವುದು ಎಂದರು. ಸಿದ್ಧಗಂಗಾ ಮಠಕ ಶುಕ್ರವಾರ ಸಂಜೆ ಪಾದಯಾತ್ರೆಯಲ್ಲಿ ಆಗಮಿಸಿದ ಶ್ರೀಗಳು ಹಿರಿಯ ಶ್ರೀಗಳಾದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ವಾಸ್ತವ್ಯ ಹೂಡಿದ್ದರು.

ಸಿದ್ಧಗಂಗಾ ಮಠದಿಂದ ಹೊರಟ ಪಾದಯಾತ್ರೆಗೆ ಹೀರೇಹಳ್ಳಿಯಲ್ಲಿ ಸುಮಾರು 50ಕ್ಕೂ ಹೆಚ್ಚು ಮಠಾಧೀಶರು ಸ್ವಾಮೀಜಿಗಳಿಗೆ ಸಾಥ್‌ ನೀಡಿದರು. ವಿಭೂತಿಪುರ ಮಠದ ಮಹಂತಲಿಂಗ ಶಿವಾಚಾರ್ಯ,ಸಾರಂಗ ಮಠದ ಪ್ರಭು ಸಾರಂಗ ದೇವರು, ಹುಕ್ಕೇರಿಶ್ರೀಗಳು, ಶಿವಗಂಗೆ ಶ್ರೀಗಳು, ಕನ್ನೋಳ್ಳಿ ಶ್ರೀಗಳು,ಭಾಗವಾಡೀ, ಮನುಗೂಳಿ, ಯಕಂಚಿ ಸೇರಿದಂತೆ ಅನೇಕ ಮಠಾಧೀಶರು ಭಾಗಿಯಾಗಿದ್ದಾರೆ.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.