Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ
Team Udayavani, Mar 15, 2024, 12:49 PM IST
ಪಾವಗಡ: ಪತಿಯೊಬ್ಬ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾದ ಘಟನೆ ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ಸಿ.ಕೆ. ಪುರ ಗ್ರಾಮ ಪಂಚಾಯಿತಿಗೆ ಸೇರಿದ ಉದ್ದಂಡಪ್ಪನಪಾಳ್ಯದಲ್ಲಿ ಮಾ. 15ರ ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆ ಸಮಯದಲ್ಲಿ ನಡೆದಿದೆ.
ರಾಮಾಂಜಿನಮ್ಮ(36) ಹತ್ಯೆಯಾದವರು. ಆರೋಪಿ ರಮೇಶ್ (42) ಪರಾರಿಯಾಗಿದ್ದಾರೆ. ಮನೆಯಲ್ಲಿದ್ದ ಚಾಕುವಿನಿಂದ ತಿವಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!