ಪ್ಲಾಸ್ಟಿಕ್‌ ದುಷ್ಪರಿಣಾಮದ ಅರಿವು ಅಗತ್ಯ


Team Udayavani, Sep 30, 2019, 5:06 PM IST

tk-tdy-2

ತಿಪಟೂರು: ಪ್ರತಿಯೊಬ್ಬರೂ ಪ್ಲಾಸ್ಟಿಕ್‌ ವಸ್ತು ಬಳಸುವುದಿಲ್ಲವೆಂದು ದೃಢ ಸಂಕಲ್ಪ ಮಾಡಿದಾಗ ಪ್ಲಾಸ್ಟಿಕ್‌ ಮುಕ್ತ ರಾಷ್ಟ್ರವನ್ನಾಗಿಸಲು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಅರಿವು ಮೂಡಿಸ ಬೇಕೆಂದು ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಂದೀಶಯ್ಯ ತಿಳಿಸಿದರು.

ನಗರದ ಕಲ್ಪತರು ತಾಂತ್ರಿಕ ಮಹಾವಿದ್ಯಾಲಯದಿಂದ ಉನ್ನತ್‌ ಭಾರತ್‌ ಅಭಿಯಾನದಡಿಯಲ್ಲಿ ಎನ್‌ಎಸ್‌ಎಸ್‌ ಸಹಯೋಗದೊಂದಿಗೆ ಪ್ಲಾಸ್ಟಿಕ್‌ ಮುಕ್ತ ಗ್ರಾಮ ಅಭಿಯಾನದಲ್ಲಿ ಮಾತನಾಡಿದರು. ಪ್ಲಾಸ್ಟಿಕ್‌ಮುಕ್ತ ಗ್ರಾಮ ಮಾಡಬೇಕೆಂಬ ಪರಿಕಲ್ಪನೆಯೊಂದಿಗೆ ತಾಲೂಕಿನ ಹುಚ್ಚಗೊಂಡನಹಳ್ಳಿ, ಕೋಟನಾಯಕನಹಳ್ಳಿ, ಹಿಂಡಿಸ್ಕೆರೆ, ದೇವರ ಹೊಸಹಳ್ಳಿ ಮತ್ತು ಹೊನ್ನೇನಹಳ್ಳಿ ಆಯ್ಕೆ

ಮಾಡಿಕೊಂಡು ಪ್ಲಾಸ್ಟಿಕ್‌ ಪರಿಣಾಮದ ಬಗ್ಗೆ ಅರಿವು ಮೂಡಿಸಲಾಗಿದ್ದು, ಪ್ಲಾಸ್ಟಿಕ್‌ ಬಳಕೆಯಿಂದ ಮನುಷ್ಯರು, ದನಕರು ಸೇರಿ ಇತರ ಜೀವಿಗಳ ಪ್ರಾಣಕ್ಕೆ ಕುತ್ತು ಬರಲಿದ್ದು, ಇದರಿಂದ ಮನುಷ್ಯನ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ.  ಪ್ಲಾಸ್ಟಿಕ್‌ ಮಣ್ಣಿನಲ್ಲಿಯೂ ಕರಗದ ವಸ್ತುವಾಗಿದ್ದು, ಇದರಿಂದ ಪರಿಸರಕ್ಕೂ ಧಕ್ಕೆಯುಂಟಾಗಲಿದೆ. ಪ್ಲಾಸ್ಟಿಕ್‌ ಬದಲಿಗೆ ಬಟ್ಟೆ ಬ್ಯಾಗ್‌ ಬಳಕೆ ರೂಢಿಸಿಕೊಳ್ಳಬೇಕಿದೆ ಎಂದರು.

ಯುಬಿಎ ಮುಖ್ಯ ಸಂಯೋಜಕ ಡಾ. ಕಿರಣ್‌ ಮಾತನಾಡಿ, ಅ.2ರೊಳಗೆ ಐದು ಗ್ರಾಮಗಳನ್ನು ಪ್ಲಾಸ್ಟಿಕ್‌ ಮುಕ್ತ ಗ್ರಾಮಗಳನ್ನಾಗಿ ಮಾಡಬೇಕು. ಇದಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದರು.

ಹುಚ್ಚಗೊಂಡನಹಳ್ಳಿ ಪಿಡಿಒ ವೇದಮೂರ್ತಿ, ಕರಡಿ ಗ್ರಾಪಂ ಅಧ್ಯಕ್ಷೆ ಸರ್ವಮಂಗಳ, ತಡಸೂರು ಪಿಡಿಒ ಮಮತಾ, ಕಾಲೇಜಿನ ಡಾ. ಚಂದ್ರಕಲಾ ಇತರರಿದ್ದರು. ಐದು ಗ್ರಾಮಗಳಿಂದ ವಿದ್ಯಾರ್ಥಿಗಳ ತಂಡ ಸುಮಾರು 30 ಕೆಜಿಗೂ ಹೆಚ್ಚು ಪ್ಲಾಸ್ಟಿಕ್‌ ಸಂಗ್ರಹಿಸಿದರು.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.