ಅಭಿವೃದ್ಧಿ ಕಾಣದ ಬಡಾವಣೆಗಳಿಗೆ ಆದ್ಯತೆ

Team Udayavani, Jul 18, 2020, 9:34 AM IST

tk-tdy-2

ತುಮಕೂರು: ನಗರದಲ್ಲಿ ಬಹುದಿನಗಳಿಂದ ಅಭಿವೃದ್ಧಿ ಕಾಣದ ವಿವಿಧ ಬಡಾವಣೆಗಳ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಶಾಸಕ ಜಿ.ಬಿ.  ಜ್ಯೋತಿಗಣೇಶ್‌ ಹೇಳಿದರು.

ಇಲ್ಲಿಯ ಜಯನಗರದ ನರಸೇಗೌಡರ ಮನೆರಸ್ತೆಯಲ್ಲಿ ಸಿ.ಸಿ. ಚರಂಡಿ ಮತ್ತು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರಸ್ತೆಗಳಿಗೆ ಹೆಚ್ಚಿನ ಆದ್ಯತೆ: ಮುಖ್ಯಮಂತ್ರಿಗಳ ವಿವೇಚನಾ ಅನುದಾನದಲ್ಲಿ ಬಿಡುಗಡೆಯಾಗಿರುವ ಅನುದಾನದಲ್ಲಿ ಎಲ್ಲಿ ರಸ್ತೆಗಳು, ಚರಂಡಿಗಳ ಕಾಮಗಾರಿ ಆಗಿಲ್ಲ ಅಂತಹ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಒತ್ತು ನೀಡಲಾಗಿದೆ. 80 ಲಕ್ಷ ವೆಚ್ಚದಲ್ಲಿ 31ನೇ ವಾರ್ಡ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆಯಲಿದ್ದು, ಪ್ರಸ್ತುತ 25 ಕೋಟಿ ರೂ. ಅನುದಾನದಲ್ಲಿ ಮುಖ್ಯ ರಸ್ತೆ  ಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು.

ತಲಾ 5 ಕೋಟಿ ಮೀಸಲು: ಇಲ್ಲಿನ ಪ್ಯಾರಲಲ್‌ ರಸ್ತೆಗೆ ತಲಾ 5 ಕೋಟಿ ಮೀಸಲಿಟ್ಟಿದ್ದು, ಶೆಟ್ಟಿಹಳ್ಳಿಯಿಂದ ಪಾಲಸಂದ್ರ ರಸ್ತೆಗೆ ಸುಮಾರು 2 ಕೋಟಿಯನ್ನು ಹಾಕಿದ್ದು, ಈ ಭಾಗದಲ್ಲಿ ಹೆಚ್ಚಿನ ಹಿರಿಯ ನಾಗರಿಕರು ಸೇರಿ ನಾಗರಿಕ ಸಮಿತಿಯಿಂದ ಹಲವಾರು ಸರ್ಕಾರಿ ಜಾಗ ಹಾಗೂ ಪಾರ್ಕ್‌ನ್ನು ಉಳಿಸಿಕೊಟ್ಟಿದ್ದಾರೆ ಎಂದು ತಿಳಿಸಿದರು.

ವಿವಿಧ ಕಾಮಗಾರಿಗೆ ಭೂಮಿ ಪೂಜೆ: ಇದೇ ವೇಳೆ ಮಹಾನಗರಪಾಲಿಕೆಯ ವಾರ್ಡ್‌ ನಂ.31ರ ವ್ಯಾಪ್ತಿಯಲ್ಲಿ ಮುಖ್ಯಮಂತ್ರಿಗಳ ವಿವೇಚನಾ ಅನುದಾನದಲ್ಲಿ ಜಯನಗರ ಪಶ್ಚಿಮದ 1ನೇ ಮುಖ್ಯರಸ್ತೆಯ ಪ್ಯಾರಲಲ್‌ ರಸ್ತೆ, 2ನೇ ಮುಖ್ಯರಸ್ತೆ ಮತ್ತು 3ನೇ ಮುಖ್ಯರಸ್ತೆ, ಕಟ್ಟ ಶ್ರೀನಿವಾಸ್‌ ಮನೆ ರಸ್ತೆ ಹಾಗೂ ಜಯನಗರ ಪೂರ್ವದ 40 ಅಡಿ ರಸ್ತೆಯಿಂದ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಗೆ ಸಿ.ಸಿ. ಚರಂಡಿ ಮತ್ತು ರಸ್ತೆ ಅಭಿವೃದ್ಧಿ, ಜಯನಗರ ಮುಖ್ಯರಸ್ತೆಯಲ್ಲಿ ನರಸೇಗೌಡರ ಮನೆ ರಸ್ತೆಯಲ್ಲಿ ಸಿ.ಸಿ. ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಭೂಮಿ ಪೂಜೆ ನೆರವೇರಿಸಿದರು.

ಮಹಾ ನಗರಪಾಲಿಕೆ ಮೇಯರ್‌ ಫ‌ರೀದಾ ಬೇಗಂ, ಉಪ ಮಹಾಪೌರರಾದ ಶಶಿಕಲಾ, ಆಯುಕ್ತೆ ರೇಣುಕಾ, ಪಾಲಿಕೆ ಸದಸ್ಯರಾದ ಸಿ.ಎನ್‌.ರಮೇಶ್‌, ಬಿ.ಜಿ.ಕೃಷ್ಣಪ್ಪ, ವಿಷ್ಣುವರ್ಧನ್‌, ಮಂಜುಳಾ, ಜಯನಗರ ಪಶ್ಚಿಮ ಬಡಾವಣೆಯ ನಾಗರಿಕ ಹಿತರಕ್ಷಣಾ ವೇದಿಕೆಯ ಕಾರ್ಯದರ್ಶಿಗಳಾದ ವೀರಪ್ಪ ದೇವರು, ಅಧ್ಯಕ್ಷರಾದ ದಾಸಪ್ಪ, ಶ್ರೀನಿವಾಸ್‌ಮೂರ್ತಿ, ಕೆ.ವಿ.ಪ್ರಕಾಶ್‌, ಷಡಾ ಕ್ಷರಿ ಇತರರು ಇದ್ದರು.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.