ಸರ್ಕಾರದಿಂದ ಅನುದಾನ ತಂದು ಗ್ರಾಪಂ ಅಭಿವೃದಿಗೆ ಆದ್ಯತೆ

Team Udayavani, Dec 6, 2021, 3:13 PM IST

Untitled-1

ತುಮಕೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನನಗೆ ಮತನೀಡಿ ಗೆಲ್ಲಿಸಿದರೆ, ಗ್ರಾಮಪಂಚಾಯತ್‌ಗಳಿಗೆ ಕೇಂದ್ರ ಹಾಗೂ ರಾಜ್ಯಸರ್ಕಾರದಿಂದ ಹೆಚ್ಚಿನ ಅನುದಾನ ತಂದುಗ್ರಾಮಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿಬಿಜೆಪಿ ಅಭ್ಯರ್ಥಿ ಎನ್‌.ಲೋಕೇಶ್‌ ಗೌಡ ತಿಳಿಸಿದರು.

ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲಸೇರಿದಂತೆ ವಿವಿಧ ಕಡೆ ಭಾನುವಾರಮತಪ್ರಚಾರ ಮಾಡಿ ನಂತರ ನಡೆದ ಗ್ರಾಪಂಸದಸ್ಯರ ಸಭೆಯಲ್ಲಿ ಮಾತನಾಡಿ, ಗ್ರಾಮಗಳಅಭಿವೃದ್ಧಿಯಾಗಲು ಗ್ರಾಮ ಪಂಚಾಯತ್‌ಗಳಪಾತ್ರ ಬಹಳ ದೊಡ್ಡದಾಗಿದ್ದು, ಕೆಲವುಪಂಚಾಯತ್‌ ಆರ್ಥಿಕ ಸಂಕಷ್ಟದಲ್ಲಿ ಇವೆ.ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಮ್ಮ ಬಿಜೆಪಿಸರ್ಕಾರ ಇದ್ದು, ನಾನು ಈ ಚುನಾವಣೆಯಲ್ಲಿಗೆಲುವು ಸಾಧಿಸಿದರೆ, ನಮ್ಮ ಮುಖ್ಯಮಂತ್ರಿ,ಸಚಿವರು ಮತ್ತು ಶಾಸಕರ ಸಹಕಾರದಿಂದನಮ್ಮ ಜಿಲ್ಲೆಗೆ ಹೆಚ್ಚಿನ ಅನುದಾನ ತಂದುಜನಪರ ಕಾರ್ಯಗಳಿಗೆ ಒತ್ತು ನೀಡುವುದಾಗಿ ತಿಳಿಸಿದರು.

ಇಲ್ಲೇ ನೆಲೆಸಲು ತೀರ್ಮಾನ: ನಾನು ಮೂಲತಃ ಕೊರಟಗೆರೆ ತಾಲೂಕಿನ ವಡ್ಡಗೆರೆಗ್ರಾಮದವನಾಗಿದ್ದು, ಬೆಂಗಳೂರಿನಲ್ಲಿರಾಜಕೀಯ ಅವಕಾಶ ಸಿಕ್ಕಿತ್ತು, ಈಗತುಮಕೂರು ಜಿಲ್ಲೆಯಲ್ಲಿ ನೆಲೆಸಲುತೀರ್ಮಾನಿಸಿದ್ದು, ಜಿಲ್ಲಾ ಉಸ್ತುವಾರಿಸಚಿವರು, ಪಕ್ಷ ಸಂಘಟನೆ ದೃಷ್ಟಿಯಿಂದತುಮಕೂರಿನಲ್ಲಿ ನೆಲೆಸುವಂತೆ ಸೂಚಿಸಿದ್ದಾರೆ.

ಮುಂದೆ ಇಲ್ಲಿಯೇ ಮನೆ ಮಾಡಿ, ನನ್ನ ಮಗನ ಶಿಕ್ಷಣವನ್ನೂ ಇಲ್ಲಿಯೇ ಕೊಡಿಸಿ ಇಲ್ಲೇನೆಲೆಸಲು ತೀರ್ಮಾನ ಮಾಡಿದ್ದೇನೆ ಎಂದರು. ಜಿಲ್ಲೆಯ ಎಲ್ಲಾ ಕಡೆ ಪ್ರವಾಸ ಮಾಡಿ,ಎಲ್ಲಾ ಮುಖಂಡರ ಸಹಕಾರದಿಂದ ಪ್ರತಿಪಂಚಾಯಿತಿಯ ಸದಸ್ಯತರನ್ನು ಭೇಟಿಮಾಡಿ ಬಂದಿದ್ದೇನೆ. ಎಲ್ಲಾ ಕಡೆ ಉತ್ತಮವಾತಾವರಣ ಇದೆ. ಗೆಲ್ಲುವ ವಿಶಾಸ ನನಗೆ ಎಂದು ನುಡಿದರು.

ಈ ವೇಳೆ ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿಪಂ ಮಾಜಿ ಅಧ್ಯಕ್ಷವೈ.ಎಚ್‌.ಹುಚ್ಚಯ್ಯ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಶಂಕರ್‌ ಹೆಬ್ಟಾಕ, ಜಿಲ್ಲಾಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದಪ್ರಧಾನ ಕಾರ್ಯದರ್ಶಿ ಕೆ.ವೇದಮೂರ್ತಿ ಸೇರಿದಂತೆ ಹಲವರು ಹಾಜರಿದ್ದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ ನಡೆಯಲಿರುವಚುನಾವಣೆಯಲ್ಲಿ ನಮ್ಮ ಬಿಜೆಪಿ ಪಕ್ಷದಿಂದ ಎನ್‌.ಲೋಕೇಶ್‌ ಗೌಡ ಸ್ಪರ್ಧಿಸಿದ್ದು, ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಗೆ ಒಳ್ಳೆಯ ವಾತಾವರಣಸೃಷ್ಟಿಯಾಗಿದೆ. ನಮ್ಮ ಪಕ್ಷದ ಎಲ್ಲಾ ಮುಖಂಡರೂ ನಮ್ಮ ಅಭ್ಯರ್ಥಿಯಗೆಲುವಿಗೆ ಶ್ರಮಿಸುತ್ತಿದ್ದು, ಈಬಾರಿಯ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವು ಖಚಿತ. ಜಿ.ಬಿ.ಜ್ಯೋತಿಗಣೇಶ್‌, ಶಾಸಕ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.