ಕಸಾಪ ಮತ ಸೆಳೆಯಲು ಪಾರ್ಟಿಗಳ ವಾಸನೆ

Team Udayavani, Apr 16, 2021, 6:55 PM IST

programme held at thumakuru

ತುಮಕೂರು: ಕನ್ನಡ ಸಾಹಿತ್ಯ ಪರಿಷತ್‌ಚುನಾವಣೆಯಲ್ಲಿ ರಾಜಕೀಯ ನುಸುಳುತ್ತಿದ್ದು,ವಿಧಾನಸಭೆ, ವಿಧಾನ ಪರಿಷತ್‌ ಚುನಾವಣೆಗಳರೀತಿಯಲ್ಲಿ ಮತದಾರರನ್ನು ತಮ್ಮತ್ತ ಸೆಳೆಯಲು ಆಸೆ,ಆಮಿಷ ಪಾರ್ಟಿಗಳನ್ನು ನಡೆಸುತ್ತಿರುವುದು ಕನ್ನಡಸಾಹಿತ್ಯ ಸೇವೆ ಮಾಡಲು ಬರುವವರಿಗೆ ಒಳ್ಳೆಯಬೆಳವಣಿಗೆ ಅಲ್ಲ ಎಂದು ಲೇಖಕಿ, ಮಹಿಳಾ ಪರಹೋರಾಟಗಾರ್ತಿ ಡಾ.ಬಿ.ಸಿ.ಶೈಲಾ ತಿಳಿಸಿದರು.

ನಗರದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದ ಅವರು, ವಿದ್ಯಾರ್ಥಿ ದಿಸೆಯಿಂದಲೂಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯಳಾಗಿ,ಹಲವಾರು ಹೋರಾಟಗಳಲ್ಲಿ ಭಾಗವಹಿಸುವಮೂಲಕ ಕನ್ನಡ ನಾಡು, ನುಡಿ ಕಟ್ಟುವ ವಿಚಾರದಲ್ಲಿಕೆಲಸ ಮಾಡಿದ್ದೇನೆ. ಕನ್ನಡ ಸಾಹಿತ್ಯಾಸಕ್ತರು ನನ್ನನ್ನುಬೆಂಬಲಿಸಲಿದ್ದಾರೆ ಎಂಬ ಮಹದಾಸೆಯೊಂದಿಗೆ ಈಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಸಾಹಿತ್ಯ ಕ್ಷೇತ್ರದಲ್ಲಿಸೇವೆ ಮಾಡಿದ್ದೇನೆ ಎಂದರು.

ಕಳೆದ ಐದು ವರ್ಷಗಳಲ್ಲಿ ಕಸಾಪ ಅಧ್ಯಕ್ಷರಾಗಿದ್ದಸಹೋದರಿ ಬಾ.ಹ.ರಮಾಕುಮಾರಿ ಅಧ್ಯಕ್ಷತೆಯಲ್ಲಿಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಾಣವಾಗಿದೆ.ಅದೇ ರೀತಿ ಎಲ್ಲಾ ತಾಲೂಕುಗಳಲ್ಲಿ ಕಸಾಪ ಭವನನಿರ್ಮಿಸಬೇಕೆಂಬುದು ನಮ್ಮ ಆಶಯವಾಗಿದೆ.ಕನ್ನಡ ಶಾಲೆಗಳ ಉಳಿವಿಗಾಗಿ ಗ್ರಾಮೀಣ ಶಾಲೆಗಳದತ್ತು ಪಡೆಯುವಂತಹ ಯೋಜನೆಗಳನ್ನುರೂಪಿಸಲಿದ್ದೇನೆ ಎಂದರು.

ಸಾಹಿತ್ಯ ಪರಿಷತ್ತು ಎಂದಿಗೂ ರಾಜಕೀಯವೇದಿಕೆಯಲ್ಲ. ನನ್ನ ಕೆಲ ಸಹ ಸ್ಪರ್ಧಿಗಳು ಅಲ್ಲಲ್ಲಿರಾಜಕೀಯ ಚುನಾವಣೆಯ ರೀತಿಯನಡೆದುಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ.ಆದರೆ, ಅಂತಹ ಯಾವುದೇ ಪ್ರಚಾರದ ಕ್ರಿಯೆಗಳಿಗೆನಾನು ಇಳಿಯುವುದಿಲ್ಲ. ಕಸಾಪ ಕನ್ನಡಿಗರಪ್ರಾತಿನಿಧಿಕ ಸಂಸ್ಥೆ.

ರಾಜಕೀಯಕ್ಕೆ ಹೊರತಾದ ಸಂಸ್ಥೆ.ಹಾಗಾಗಿ ರಾಜಕೀಯ ಹೊರತಾದ ವ್ಯಕ್ತಿಗಳು ಆರಿಸಿಬರಬೇಕೆಂಬುದು ನಮ್ಮ ಆಶಯ. ಹಾಗಾಗಿಈಗಾಗಲೇ ಸಾಹಿತಿಯಾಗಿ ಗುರುತಿಸಿಕೊಂಡಿರುವನನಗೆ ಬೆಂಬಲ ನೀಡಲಿದ್ದಾರೆಂಬ ನಂಬಿಕೆ ನನಗಿದೆಎಂದರು.ಕರ್ನಾಟಕ ಲೇಖಕಿಯರ ಸಂಘದ ತುಮಕೂರುಜಿಲ್ಲಾಧ್ಯಕ್ಷ ಮಲ್ಲಿಕಾ ಮಾತನಾಡಿ, ಸಹೋದರಿ ಶೈಲಾಉತ್ತಮ ಸಂಘಟನಾ ಚತುರರು, ಅಲ್ಲದೆ ಹಲವಾರುಹೋರಾಟಗಳಲ್ಲಿ ತಮ್ಮನ್ನು ತಾವುತೊಡಗಿಕೊಂಡಿದ್ದಾರೆ. ಹಾಗಾಗಿ ತುಮಕೂರು ಜಿಲ್ಲಾಲೇಖಕಿಯರ ಸಂಘ ಅವರನ್ನು ಬೆಂಬಲಿಸಲುತೀರ್ಮಾನಿಸಿದೆ ಎಂದರು.

ಅನ್ನಪೂರ್ಣ,ಲೇಖಕಿಯರ ಸಂಘದ ಮಾಜಿ ಅಧ್ಯಕ್ಷ ಸಿ.ಎನ್‌.ಸುಗುಣಾದೇವಿ, ಕಸಾಪ ಪದಾಧಿಕಾರಿ ರಾಣಿ, ರಾಕ್‌ಲೈನ್‌ ರವಿಕುಮಾರ್‌, ಶಿಕ್ಷಕ ಮಹಾಲಿಂಗಪ್ಪ, ಮಹಿಳಾಮುಖಂಡರಾದ ಜಯಮ್ಮ, ಮಂಜುಳಾ, ಅಂಬಿಕಾ,ತೋಪನಯ್ಯ ಇದ್ದರು.

ಟಾಪ್ ನ್ಯೂಸ್

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.