31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ

Team Udayavani, Mar 21, 2020, 6:03 PM IST

31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ

ತುಮಕೂರು: ಕೋವಿಡ್‌-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾ. 31ರವರೆಗೆ ಜಿಲ್ಲಾದ್ಯಂತ ನಿಷೇಧಾಜ್ಞೆ (144 ಸೆಕ್ಷನ್‌) ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಸಾಧ್ಯತೆ ಗಳಿದ್ದು, ಹೆಚ್ಚಿನ ಜನಸಂದಣಿ ಸೇರಬಾರದಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಸೂಚನೆ ನೀಡಿದ್ದರೂ ಗುಂಪುಗುಂಪಾಗಿ ಜನರು ಸೇರುತ್ತಿರುವುದು ಕಂಡು ಬರುತ್ತಿದೆ. ಇದರಿಂದ ಸಾರ್ವಜನಿಕ ಸ್ವಾಸ್ಥ್ಯಕ್ಕೆ ತೊಂದರೆಯಾಗಬಹುದು. ಪ್ರಾಣಹಾನಿಯಾಗುವ ಸಂಭವವಿದೆ ಎಂಬುದನ್ನು ಮನಗಂಡು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವಂತಿಲ್ಲ. ಈ ಆದೇಶ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವವರಿಗೆ ಹಾಗೂ ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ. ನಿಷೇಧಾಜ್ಞೆ ಉಲ್ಲಂಘಿಸಿದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಲು ಪೊಲೀಸ್‌ ಇಲಾಖೆಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಟಾಸ್ಕ್ ಪೋರ್ಸ್‌ ಸಮಿ ಕಾರ್ಯ ಪ್ರವೃತ್ತವಾಗಿದೆ. ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಆರೋಗ್ಯದ ಹಿತದೃಷ್ಟಿಯಿಂದ ಪಾಲಿಕೆಗೆ ಅನಾವಶ್ಯಕ ಸಾರ್ವಜನಿಕರ ಭೇಟಿ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಪಾಲಿಕೆ ಕಚೇರಿಯೊಳಗೆ ಪ್ರವೇಶಿಸಲು ಸಂಜೆ 4 ರಿಂದ 5.30ರವರೆಗೆ ಅವಕಾಶ ಕಲ್ಪಿಸಲಾಗಿದೆ.ಎಂದು ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ತಿಳಿಸಿದ್ದಾರೆ.

ತುರ್ತು ಸೇವೆ, ನೀರು ಮತ್ತು ಸ್ವಚ್ಛತೆ ಮಾಹಿತಿಗೆ ಸಹಾಯವಾಣಿ ಸಂಪರ್ಕಿಸಬಹುದು. ಯಾವುದೇ ವ್ಯಕ್ತಿ ಕೆಮ್ಮು, ನೆಗಡಿ, ಜ್ವರ ಇತ್ಯಾದಿಗಳಿಂದ ಬಳಲುತ್ತಿದ್ದಲ್ಲಿ ಅಂತಹ ವರು ಮನೆಯಲ್ಲೇ ಇರಬೇಕು. ಹ್ಯಾಂಡ್‌ ಸ್ಯಾನಿಟೈಸರ್‌ ಮತ್ತು ಮಾಸ್ಕ್ ಕಡ್ಡಾಯವಾಗಿ ಬಳಸಬೇಕು. ಸಾರ್ವಜನಿಕರು ಕೆಲಸ ಮುಗಿದ ನಂತರ ಕಚೇರಿಯಿಂದ ನಿರ್ಗಮಿಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.