ರಮೇಶ್‌ ಜಾರಕಿಹೊಳಿ ಬಂಧನಕ್ಕೆ ಆಗ್ರಹ

Team Udayavani, Mar 29, 2021, 3:34 PM IST

Untitled-1

ಕುಣಿಗಲ್‌: ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಮಾಜಿಸಚಿವ ರಮೇಶ್‌ ಜಾರಕಿಹೊಳಿ ಧೋರಣೆಖಂಡಿಸಿ ತಾಲೂಕು ಯುವ ಕಾಂಗ್ರೆಸ್‌ ಪದಾಧಿಕಾರಿಗಳು, ಜನಪ್ರತಿನಿಧಿಗಳು,ಕಾಂಗ್ರೆಸ್‌ ಮುಖಂಡರು ಪಟ್ಟಣದಲ್ಲಿಪ್ರತಿಭಟನೆ ನಡೆಸಿದರು.

ಭಾನುವಾರ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜಮಾವಣೆಗೊಂಡ ನೂರಾರು ಕಾಂಗ್ರೆಸ್‌ ಕಾರ್ಯಕರ್ತರು, ಅಧ್ಯಕ್ಷ ಲೋಹಿತ್‌, ತಾಪಂಸದಸ್ಯ ಅಲ್ಲಾಬಕ್ಷ್, ಪುರಸಭಾ ಸದಸ್ಯರಾಮಣ್ಣ, ಮಾಜಿ ಪುರಸಭಾ ಅಧ್ಯಕ್ಷ ರೆಹಮಾನ್‌ಷರೀಪ್‌, ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರೇಗೌಡ ಅವರ ನೇತೃತ್ವದಲ್ಲಿ ಪ್ರತಿಭಟನೆನಡೆಸಿ ರಮೇಶ್‌ಜಾರಕಿಹೊಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕ್ಷಮೆಯಾಚಿಸಲಿ: ಗ್ರಾಪಂ ಮಾಜಿ ಅಧ್ಯಕ್ಷ ಚಂದ್ರೇಗೌಡ ಮಾತನಾಡಿ, ಎಫ್‌ಐಆರ್‌ದಾಖಲಾಗಿ ನಾಲ್ಕು ದಿನಕಳೆದರೂ ರಮೇಶ್‌ಜಾರಕಿಹೊಳಿ ಅವರನ್ನು ಬಂಧಿಸಿಲ್ಲ ಏಕೆ? ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದರು.ಅಲ್ಲದೇ ಸಿಡಿ ಪ್ರಕರಣವನ್ನು ಎಸ್‌ಐಟಿಗೆ ವಹಿಸಿಪ್ರಕರಣವನ್ನು ಮುಚ್ಚು ಹಾಕುವ ಹುನ್ನಾರ ನಡೆಯುತ್ತಿದೆ ಎಂದರು.

ರಕ್ಷಣೆ ನೀಡಿ: ಯುವ ಕಾಂಗ್ರೆಸ್‌ ಅಧ್ಯಕ್ಷಲೋಹಿತ್‌ ಮಾತನಾಡಿ, ಸಂತ್ರಸ್ತ ಯುವತಿ ಹಾಗೂ ಅವರ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದೆ.ರಕ್ಷಣೆ ನೀಡುವಂತೆ ಗೃಹ ಸಚಿವರಿಗೆ ವಿಡಿಯೋಮೂಲಕ ಯುವತಿ ಮನವಿ ಮಾಡಿದ್ದಾರೆ.ಆದರೂ ಸರ್ಕಾರ ಆ ಕುಟುಂಬಗಳಿಗೆ ರಕ್ಷಣೆನೀಡುವಲ್ಲಿ ಮೀನಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮಾಜ ತಲೆ ತಗ್ಗಿಸುವಂತಾಗಿದೆ: ಪುರಸಭಾ ಮಾಜಿ ಅಧ್ಯಕ್ಷ ರೆಹಮಾನ್‌ಷರೀಫ್ಮಾತನಾಡಿ, ಪೆಟ್ರೋಲ್‌, ಡೀಸಲ್‌, ದಿನಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ಪ್ರತಿಭಟನೆನಡೆಸುವುದು ಸಾಮಾನ್ಯ. ಆದರೆ, ಬಿಜೆಪಿ ಸಚಿವರ ರಾಸಲೀಲೆ ವಿರುದ್ಧ ಕ್ರಮಕ್ಕೆ ಪ್ರತಿಭಟನೆ ನಡೆಸುವುದು ರಾಜ್ಯದ ದುರಂತವೇಸರಿ ಎಂದು ಲೇವಡಿ ಮಾಡಿದರು.

ರಮೇಶ್‌ ಜಾರಕಿಹೊಳಿ ಅವರ ಹೇಯ ಕೃತ್ಯದಿಂದಾಗಿನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ ಎಂದು ಕಿಡಿಕಾರಿದರು. ಪ್ರತಿಭಟನೆಯಲ್ಲಿಗ್ರಾಪಂ ಸದಸ್ಯರಾದ ದೀಪು, ಉಮೇಶ್‌ಗೌಡ,ಮಾಜಿ ಸದಸ್ಯ ಮಾದಗೊನಹಳ್ಳಿ ಚಂದ್ರು,ಮುಖಂಡ ಮಾರುತಿ, ನರಸಿಂಹ, ದರ್ಶನ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.