ಗಾಯಾಳು ಸಾವಿಗೆ ವೈದ್ಯರ ನಿರ್ಲಕ್ಷ್ಯದ ಆರೋಪ: ಸರ್ಕಾರಿ ಆಸ್ಪತ್ರೆ ಎದುರು ನಾಗರೀಕರ ಪ್ರತಿಭಟನೆ

Team Udayavani, Jul 3, 2022, 11:51 AM IST

ಗಾಯಾಳು ಸಾವಿಗೆ ವೈದ್ಯರ ನಿರ್ಲಕ್ಷ್ಯದ ಆರೋಪ: ಸರ್ಕಾರಿ ಆಸ್ಪತ್ರೆ ಎದುರು ನಾಗರೀಕರ ಪ್ರತಿಭಟನೆ

ಕುಣಿಗಲ್ :  ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ಸೂಕ್ತ ಚಿಕಿತ್ಸೆ ಕೊಡದ ಕಾರಣ ಗಾಯಾಳು ಮೃತಪಟ್ಟಿದ್ದಾನೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಾಗರೀಕರು ಪಟ್ಟಣದ ಸರ್ಕಾರಿ  ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಭಾನುವಾರ ಇಲ್ಲಿನ ಸರ್ಕಾರಿ ಆಸ್ಪತ್ರೆ ಮುಂಬಾಗ ನೂರಾರು ಸಂಖ್ಯೆಯಲ್ಲಿ ಸೇರಿದ ನಾಗರೀಕರು ಅಪಘಾತದಲ್ಲಿ ಗಾಯಗೊಂಡ ಪಟ್ಟಣದ ಕೆಆರ್ ಎಸ್ ಅಗ್ರಹಾರದ ಜಬಿಉಲ್ಲಾನಿಗೆ ವೈದ್ಯರು ಸರಿಯಾದ ರೀತಿಯಲ್ಲಿ ಚಿಕಿತ್ಸೆ ಕೊಡದ ಕಾರಣ‌ ಮೃತಪಟ್ಟಿದ್ದಾನೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ವೈದ್ಯರ ನಿರ್ಲಕ್ಷ್ಯವನ್ನು ಖಂಡಿಸಿದರು.

ಇದನ್ನೂ ಓದಿ: ಜಗ್ಗೇಶ್‌ ನಟನೆಯ ಬಹುನಿರೀಕ್ಷಿತ ಚಿತ್ರ ‘ತೋತಾಪುರಿ’ ಸೆ.30ಕ್ಕೆ ಬಿಡುಗಡೆ

ಶನಿವಾರ ರಾತ್ರಿ ತಾಲೂಕಿನ ಹುಲಿಯೂರುದುರ್ಗ ಹೋಬಳಿ ರಾಜ್ಯ ಹೆದ್ದಾರಿ 33 ಟಿ.ಎಂ ರಸ್ತೆಯ ಬಿಸೇಗೌಡನದೊಡ್ಡಿ ಗ್ರಾಮದ ಬಳಿ ಸಂಭವಿಸಿದ ಲಾರಿ -ಬೈಕ್ ನಡುವೆ ಢಿಕ್ಕಿಯಿಂದಾಗಿ ಬೈಕ್ ಸವಾರ ಜಬಿಉಲ್ಲಾ ತೀವ್ರವಾಗಿ ಗಾಯಗೊಂಡು, ಇಲ್ಲಿನ ಸರ್ಕಾರಿ ಆಸ್ಪತ್ರೆ ಗೆ ಗಾಯಾಳನ್ನು ತಂದಾಗ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ, ಕಾಟಾಚಾರಕ್ಕೆ ಬ್ಯಾಡೇಜ್ ಸುತ್ತಿ ಇಂಜೆಕ್ಷನ್ ಕೊಟ್ಟು ಬೆಂಗಳೂರು ನಿಮಾನ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚಿಸಿ ಕೈ ತೊಳೆದುಕೊಂಡರು. ಆದರೆ ಅಂಬ್ಯುಲೆನ್ಸ್ ನರ್ಸ್, ವೆಂಟಿಲೇಟರ್ ಇರದ ಕಾರಣ ಗಾಯಾಳು ಮೃತಪಟ್ಟಿದ್ದಾನೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿ,ಕರ್ತವ್ಯ ಲೋಪ ಎಸಗಿರುವ ವೈದ್ಯರ ವಿರುದ್ದ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಕುಣಿಗಲ್ ಹಾಗೂ ಅಮೃತೂರು ವೃತ್ತ ನಿರೀಕ್ಷಕರಾದ  ಗುರುಪ್ರಸಾದ್, ಅರುಣ್ ಸಾಲಂಕೆ  ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದರು. ಪ್ರತಿಭಟನೆಯಲ್ಲಿ ಗಿರೀಶ್, ವೆಂಕಟೇಶ್, ಮತ್ತಿತರರು ಇದ್ದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.