Udayavni Special

ಸರ್ಕಾರಿ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ

ಪೋಷಕರಿಗೆ ಪ್ರಾಂಶುಪಾಲರಕುಮಾರಸ್ವಾಮಿ ಭರವಸೆ

Team Udayavani, Oct 5, 2020, 4:47 PM IST

ಸರ್ಕಾರಿ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ

ಚಿಕ್ಕನಾಯಕನಹಳ್ಳಿ: ತಾಲೂಕಿನಲ್ಲಿನವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಗುಣಮಟ್ಟದ ಶಿಕ್ಷಣ ನೀಡಲು ಪಟ್ಟಣದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೂಲಸೌಕರ್ಯದೊಂದಿಗೆ ಸಜ್ಜಾಗಿದೆ.

ತಾಲೂಕು ಹೇಳಿಕೊಳ್ಳುವ ಮಟ್ಟಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಕಾಣದಿದ್ದರು, ಇತ್ತೀಚಿನ ದಿನಗಳಲ್ಲಿ ತಾಲೂಕು ಶೈಕ್ಷಣಿಕಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಪ್ರಗತಿ ಸಾಧಿಸುತ್ತಿದೆ. ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉತ್ತಮ ಬೋಧಕವರ್ಗ, ಕಾಲೇಜು ಕೊಠಡಿ, ಕ್ಯಾಂಪಸ್‌ ಸೇರಿದಂತೆ ಕ್ರೀಡೆಯಲ್ಲಿಯೂ ಸಹ ಅನೇಕ ಸಾಧನೆ ಮಾಡಿದ್ದು, ಬಿ.ಎ, ಬಿಕಾಂ, ಬಿಬಿಎಂ, ಬಿಎಸ್‌ಡಬ್ಲೂ, ಬಿಎಸ್‌ಇ ಕೋರ್ಸ್‌ಗಳಲ್ಲಿ ಸುಮಾರು 550 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದು, 17 ಮಂದಿ ಉಪನ್ಯಾಸಕರಿದ್ದಾರೆ.

ಈ ಕಾಲೇಜಿಗೆ ಹಲವು ರ್‍ಯಾಂಕ್‌ ಬಂದಿದ್ದು, ಕ್ರೀಡೆಯಲ್ಲಿ ಚಿನ್ನ, ಬೆಳ್ಳಿ,ಕಂಚು ಪದಕಗಳು ಬಂದಿವೆ. ಕಾಲೇಜು ಫ‌ುಲ್‌ ಆ್ಯಕ್ಟಿವ್‌: ಕಾಯಂ ಪ್ರಾಂಶುಪಾಲರಿಲ್ಲದೆ ಸೊರಗಿದ್ದ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಆಗಮಿಸಿರುವ ಎಚ್‌.ಬಿ.ಕುಮಾರಸ್ವಾಮಿ ಕಾಲೇಜಿಗೆ ಚೈತನ್ಯ ತಂದುಕೊಟ್ಟಿದ್ದಾರೆ. ಕಾಲೇಜಿಗೆ ಬಂದ ತಕ್ಷಣ ಕಾಲೇಜು ಮೈದಾನವನ್ನು ಸ್ವತ್ಛಗೊಳಿಸಿ, ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕಕಾರ್ಯ ಆರಂಭಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ತಾಲೂಕಿನ ಎಲ್ಲಾ ಪದವಿ ಪೂರ್ವ ಕಾಲೇಜುಗಳಿಗೆ ಕಾಲೇಜಿನ ಬಗ್ಗೆ ತಿಳಿವಳಿಕೆ ನೀಡುತ್ತಿದ್ದಾರೆ. ಎಲ್ಲಾ ಉಪನ್ಯಾಸಕರನ್ನು ಗಣನೆಗೆ ತೆಗೆದುಕೊಂಡು ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌ ಕೂಡ ಕ್ರಮಬದ್ಧವಾ‌ಗಿ ನಡೆಸುತ್ತಿದ್ದಾರೆ. ಕಾಲೇಜಿಗೆ ಸಂಪೂರ್ಣ ಸ್ಯಾನಿಟೈಸ್‌ ಮಾಡಿಸಿದ್ದು, ಕಾಲೇಜು ಅಭಿವೃದ್ಧಿಯ ಮುನ್ಸೂಚನೆ ಸಿಕ್ಕಂತಾಗಿದೆ.

ಮಾದರಿ ಕಾಲೇಜು ಮಾಡುವ ಗುರಿ: ಈ ಕಾಲೇಜಿನಲ್ಲಿ ಬಹುತೇಕ ಮೂಲಸೌಲಭ್ಯಗಳಿದ್ದು, ಕೊರತೆ ಇರುವ ಸೌಲಭ್ಯವು ಕೆಲದಿನಗಳಲ್ಲಿ ಪೂರೈಸುತ್ತೇನೆ, ಕಾಲೇಜಿನಲ್ಲಿ 16 ಸಾವಿರ ಪುಸ್ತಕಗಳಿದ್ದು, ಒಳ್ಳೆಯ ಉಪನ್ಯಾಸಕರ ವರ್ಗವಿದೆ. ಕ್ರೀಡೆಯಲ್ಲಿ ಸಾಧನೆ ಮಾಡಿದೆ, ಉತ್ತಮ ಕಟ್ಟಡವಿದ್ದು ನೂತನವಾಗಿ ಸುಮಾರು 10 ಕೊಠಡಿಗಳು ಉದ್ಘಾಟನೆಗೆ ಸಿದ್ಧವಾಗಿವೆ. ಬಿಎಸ್‌ಇ ಕೋರ್ಸ್‌ ಪ್ರಾರಂಭವಾಗಿದ್ದು ಶೀಘ್ರದಲ್ಲಿ ಲ್ಯಾಬ್‌ ಸೌಲಭ್ಯ ಸಿಗುತ್ತದೆ. ನಮ್ಮ ಕಾಲೇಜಿನಲ್ಲಿ ಇಷ್ಟೆಲ್ಲ ಸೌಲಭ್ಯವಿದ್ದರೂ ಸಹ ಬೇರೆ ತಾಲೂಕಿಗೆ ಡಿಗ್ರಿ ಓದಲು ಹೋಗುವುದು ಸರಿಯಲ್ಲ, ಪೋಷಕರಿಗೆ ನಾನು ಭರವಸೆ ನೀಡುತ್ತೇನೆ, ನಿಮ್ಮ ಮಕ್ಕಳನ್ನು ನಮ್ಮ ಕಾಲೇಜುಗೆ ಸೇರಿಸಿ ಅವರನ್ನು ತಿದ್ದಿ ಡಿಗ್ರಿ ಪದವಿಕೊಡಿಸುವುದು ನಮ್ಮ ಜವಾಬ್ದಾರಿ ಎಂದು ನೂತನ ಪ್ರಾಂಶುಪಾಲ ಎಚ್‌.ಬಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ

ಚೇತನ್‌

ಟಾಪ್ ನ್ಯೂಸ್

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

ಒಂದು ಡೋಸ್‌ ಪಡೆದವರಿಗೆ ಸ್ಥಳೀಯ ರೈಲು  ಮತ್ತು ಮಾಲ್‌ಗ‌ಳಲ್ಲಿ ಪ್ರವೇಶ ಸಾಧ್ಯತೆ

Untitled-1

ಸಹೋದರಿಯನ್ನು ಕರೆದೊಯ್ಯುತ್ತಿದ್ದ ಉದ್ಯೋಗಿ ಕೊಲೆ; ಆಟೋ ಚಾಲಕ ಸೇರಿ ನಾಲ್ಪರ ಬಂಧನ

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

ಡ್ರಗ್ಸ್‌ ಪ್ರಕರಣವನ್ನು ಇಲಾಖೆ ಗಂಭಿರವಾಗಿ ಪರಿಗಣಿಸುತ್ತಿದೆ: ಡಿಜಿಪಿ ಪ್ರವೀಣ್‌ ಸೂದ್‌

gfgfdg

ಹುಬ್ಬಳ್ಳಿ: ಸಾರಿಗೆ ಸಂಸ್ಥೆ ನಮ್ಮ ಕಾರ್ಗೋಗೆ ಉತ್ತಮ ಸ್ಪಂದನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ನಕಲಿ ನಂಬರ್ ಪ್ಲೇಟ್ ಬಳಸಿ ಬೈಕ್ ಮಾರಾಟ ಮಾಡುತ್ತಿದ್ದ ಜಾಲ ಭೇದಿಸಿದ ಕೊರಟಗೆರೆ ಪೊಲೀಸರು

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ: ನಾಲ್ವರ ದುರ್ಮರಣ

ತುಮಕೂರು ಬಳಿ ಖಾಸಗಿ ಬಸ್‌ ಮತ್ತು ಸರಕು ಸಾಗಣೆ ವಾಹನ ಅಪಘಾತ : ನಾಲ್ವರ ದುರ್ಮರಣ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

MUST WATCH

udayavani youtube

ಅರರೆ… ಬಾಳೆ ಕಾಯಿ ಶ್ಯಾವಿಗೆ.. ರುಚಿ ಬಾಯಿಗೆ, ಉತ್ತಮ ಆರೋಗ್ಯಕ್ಕೆ

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

ಹೊಸ ಸೇರ್ಪಡೆ

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

ಐಪಿಎಲ್‌ ಇಲೆವೆನ್‌: ಕೆ.ಎಲ್‌. ರಾಹುಲ್‌ ಕೀಪರ್‌

bangla

ದೇಗುಲಗಳ ಮೇಲೆ ದಾಳಿ, ಹತ್ಯೆ ಖಂಡಿಸಿ ಬಾಂಗ್ಲಾ ಹಿಂದೂಗಳಿಂದ ದೇಶವ್ಯಾಪಿ ನಿರಶನ

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ಮನೆಯ ನಾಲ್ವರನ್ನು ವಿಷವಿಕ್ಕಿ ಕೊಂದ ಬಾಲಕಿ!

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ದೇಶದ ಸಂಸ್ಕೃತಿ, ಇತಿಹಾಸ ಯುವ ಬರಹಗಾರರಿಗೆ ಆವಿಷ್ಕಾರ : ಚಂದ್ರಶೇಖರ ಕಂಬಾರ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

ವಿಶ್ವ ಅಂಚೆ ದಿನಾಚರಣೆ : ರಾಜ್ಯಪಾಲರಿಂದ ಡಾಕ್‌ ಸೇವಾ ಪ್ರಶಸ್ತಿ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.