ಕೋವಿಡ್ ನಿಯಂತ್ರಣ ‌; ಸೋಂಕಿತರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ರಾಕೇಶ್ ಸಿಂಗ್ ಸೂಚನೆ

Team Udayavani, May 9, 2021, 2:18 PM IST

ಕೋವಿಡ್ ನಿಯಂತ್ರಣ ‌; ಸೋಂಕಿತರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಲು ರಾಕೇಶ್ ಸಿಂಗ್ ಸೂಚನೆ

Representative Image

ತುಮಕೂರು ‌: ಕೋವಿಡ್ ಸೋಂಕಿನ ಎರಡನೇ ಅಲೆಯನ್ನು ಕಟ್ಟಿಹಾಕಲೇ ಬೇಕಾಗಿದ್ದು ಅದಕ್ಕಾಗಿ ಎಲ್ಲಾ‌ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವಂತೆ ತುಮಕೂರು ಉಸ್ತುವಾರಿ ಕಾರ್ಯದರ್ಶಿಗಳಾದ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಸೂಚಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ನಡೆದ ಉನ್ನತ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಕೇಶ್ ಸಿಂಗ್, ಸೋಂಕಿತರಿಗೆ ಅಗತ್ಯ ಔಷಧಗಳನ್ನು ಒದಗಿಸುವ ಮತ್ತು ಸಕಾಲದಲ್ಲಿ ಚಿಕಿತ್ಸೆ ನೀಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ತಾಕೀತು ಮಾಡಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಕೋವಿಡ್ ಲಸಿಕೆ, ತುರ್ತು ಔಷಧಿ, ಆಕ್ಸಿಜನ್ ಪೂರೈಕೆಯಲ್ಲಿ ಯಾವುದೇ ತೊಂದರೆ ಇಲ್ಲ.‌ ಆದರೂ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡ ಯುದ್ಧೋಪಾದಿಯಲ್ಲಿ‌ ಕೆಲಸ ಮಾಡುವಂತೆ ರಾಕೇಶ್ ಸಿಂಗ್ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈಎಸ್ ಪಾಟೀಲ್, ‌ಜಿಲ್ಲಾ ಪಂಚಾಯತ್ ಸಿಇಒ ಡಾ. ವಿದ್ಯಾ ಕುಮಾರಿ,  ಪೋಲಿಸ್ ವರಿಷ್ಠಾಧಿಕಾರಿ ಡಾ. ವಂಶಿಕೃಷ್ಣ, ಜಿಲ್ಲಾ ವೈದ್ಯಾಧಿಕಾರಿ ಡಾ. ನಾಗೇಂದ್ರಪ್ಪ ಸೇರಿದಂತೆ ಜಿಲ್ಲೆಯ‌ ಹಿರಿಯ ಅಧಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur; ನನ್ನನ್ನು ಬರಿಗೈಯಲ್ಲಿ ಕಳುಹಿಸಬೇಡಿ: ಸೋಮಣ್ಣ

12-pavagada

Pavagada: ರಸ್ತೆ ಅಪಘಾತ; ವ್ಯಕ್ತಿ ಸ್ಥಳದಲ್ಲೇ ಸಾವು

ಮನೆಗೆ ಬರುತ್ತೇನೆಂದ ಸೋಮಣ್ಣಗೆ “ಬರಬೇಡಿ’ ಎಂದ ಮಾಧುಸ್ವಾಮಿ!

1-qweqewq

Koratagere;ಕಾರು ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ

9-pavagada

Pavagada: ಪತ್ನಿಯನ್ನು ಹತ್ಯೆ ಮಾಡಿ ಪತಿ ಪರಾರಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.