ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಸುದಿನ

Team Udayavani, Jan 27, 2020, 6:12 PM IST

tk-tdy-1

ಚಿಕ್ಕನಾಯಕನಹಳ್ಳಿ: ಸ್ವಾತಂತ್ರ್ಯ ಭಾರತಕ್ಕೆ ಸದೃಢ ಸಂವಿಧಾನ ರಚಿಸಿದ ಡಾ.ಬಿ.ಆರ್‌. ಅಂಬೇಡ್ಕರ್‌ಗೆ ಗೌರವ ಸಲ್ಲಿಸುವ ಸುದಿನ ಗಣರಾಜ್ಯೋತ್ಸವವಾಗಿದೆ ಎಂದು ತಹಶೀಲ್ದಾರ್‌ ತೇಜಸ್ವಿನಿ ಹೇಳಿದರು.

ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ, ವಿವಿಧ ಶಾಲೆಗಳು ಹಾಗೂ ವಿವಿಧ ಸಂಘಟನೆಗಳಿಂದ ನಡೆದ 71ನೇ ಗಣರಾಜ್ಯೋತ್ಸವದಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದರು.

ಪಹಣಿ ತಿದ್ದುಪಡಿಯಲ್ಲಿ 2019 ಅಂತ್ಯಕ್ಕೆ 4,359 ತಿದ್ದುಪಡಿ ಪ್ರಕರಣಗಳ ಪೈಕಿ 2,146 ಪ್ರಕರಣ ತಿದ್ದುಪಡಿ ಮಾಡಲಾಗಿದೆ. 22,982 ಪೈಕಿ ಪಹಣಿ ಪ್ರಕರಣ 2,331ಕ್ಕೆ ಇಳಿಸಲಾಗಿದೆ. 2,000ಕ್ಕೂ ಹೆಚ್ಚು ಫ‌ವತಿ ಖಾತೆ ಬದಲಾವಣೆ ಮಾಡಲಾಗಿದೆ. 50ಕ್ಕೂ ಹೆಚ್ಚು ಪಿಂಚಣಿ ಅದಾಲತ್‌, 60 ಕಂದಾಯ ಅದಾಲತ್‌ ಆಯೋಜಿಸಿ ಅನುಕೂಲ ಮಾಡಿಕೊಡಲಾಗಿದೆ. ಅಕ್ರಮ ಸಕ್ರಮ ಯೋಜನೆ ಚುರುಕು ಮುಟ್ಟಿಸಿ ಎಲ್ಲಾ ಪ್ರಕರಣ ವಿಲೇವಾರಿ ಮಾಡಿ ಅರ್ಹ 95 ಜನರಿಗೆ ಹಕ್ಕುಪತ್ರ ನೀಡಲಾಗಿದೆ. ತಾಲೂಕು ಸಕಾಲ ಯೋಜನೆಯಲ್ಲಿ ರಾಜ್ಯದ ಸಕಾಲ ರ್‍ಯಾಂಕಿಂಗ್‌ನಲ್ಲಿ ಮುಂಚೂಣಿಯಲ್ಲಿದ್ದು, ಇದರಿಂದ ಅಸ್ಸಾಂ ರಾಜ್ಯದ ಉನ್ನತ ಮಟ್ಟದ ಅಧಿಕಾರಿಗಳ ತಂಡ ತಾಲೂಕಿಗೆ ಆಗಮಿಸಿ ಅಧ್ಯಯನ ಮಾಡಿದ್ದರು ಎಂದು ಹೇಳಿದರು.

ಪೊಲೀಸ್‌ ಹಾಗೂ ಗೃಹರಕ್ಷಕ ದಳ ಮತ್ತು ವಿವಿಧ ಶಾಲೆಗಳಿಂದ ಪಥ ಸಂಚಲನನಡೆಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಲಾಯಿತು. ರೋಟರಿ, ನವೋದಯ, ಸರ್ಕಾರಿ ಪ್ರೌಢಶಾಲೆ, ಡಿ.ವಿ.ಪಿ, ಕೌಸಲ್ಯ ಶಾಲೆಯ ಮಕ್ಕಳಿಂದ ಕ್ರೀಡಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆಯಿತು.

ತಾಪಂ ಅಧ್ಯಕ್ಷೆ ಚೇತನ ಗಂಗಾಧರ್‌, ಸಿಪಿಐ ವೀಣಾ, ಕ್ಷೇತ್ರ ಶಿಕ್ಷಣಾಧಿಕಾರಿ ಕಾತ್ಯಾಯಿನಿ, ಇಒ ನಾರಾಯಣಸ್ವಾಮಿ, ಪುರಸಭೆ ಸಿಒ ಶ್ರೀನಿವಾಸ್‌, ವಿವಿಧ ಶಾಲೆಯ ಶಿಕ್ಷಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿದ್ದರು

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.