ಕೆಂಪೇಗೌಡರ ಪ್ರತಿಮೆ ಸ್ಥಾಪನೆಗೆ ಮನವಿ

Team Udayavani, Jun 27, 2020, 5:46 AM IST

egowda-pratime

ತುಮಕೂರು: ನಗರದಲ್ಲಿ ಬಿಜಿಎಸ್‌ ವೃತ್ತದಲ್ಲಿರುವ ಉದ್ಯಾನವನದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಅವಕಾಶ ನೀಡುವಂತೆ ಕೋರಿ ಶುಕ್ರವಾರ ನಗರಪಾಲಿಕೆಯ ಮೇಯರ್‌ ಫ‌ರೀದಾ ಬೇಗಂ, ಉಪಮೇಯರ್‌ ಶಿಶಿಕಲಾ  ಅವರಿಗೆ ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್‌ ಮನವಿ ಸಲ್ಲಿಸಿದರು.

ನಗರಪಾಲಿಕೆಯ ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಪಾಲಿಕೆಯ ಮೇಯರ್‌ ಅವರ ಕಚೇರಿಗೆ ಆಗಮಿಸಿದ ಶಾಸಕ ಡಿ.ಸಿ.ಗೌರಿಶಂಕರ್‌, ದೇಶದಲ್ಲಿ  ಅತ್ಯಂತ ಸುರಕ್ಷಿತ ಸ್ಥಳವಾಗಿರುವ ಬೆಂಗಳೂರು ನಗರವನ್ನು ವ್ಯವಸ್ಥಿತವಾಗಿ ಕಟ್ಟಿ ಬೆಳೆಸಿದ ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಶನಿವಾರ ಅತ್ಯಂತ ವಿಜೃಂಭಣೆ ಆಚರಿಸಲಾಗುತ್ತಿದೆ.

ರಾಜಧಾನಿಗೆ ಹತ್ತಿರದಲ್ಲಿರುವ ತುಮಕೂರು ನಗರದಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುವ ಮೂಲಕ ಅವರ ಜಾತ್ಯತೀತ ಸೇವೆಯನ್ನು ತುಮಕೂರು ಜಿಲ್ಲೆಯ ಜನರು ಸ್ಮರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಗರದಲ್ಲಿ ಕೆಂಪೇಗೌಡ ಪ್ರತಿಮೆ ಆನಾವರಣಗೊಳಿ ಸಬೇಕೆಂಬುದು ಜನಾಂಗದ  ಮುಖಂಡರ ತೀರ್ಮಾನವಾಗಿದ್ದು, ಈ ನಿಟ್ಟಿನಲ್ಲಿ ನಗರಪಾಲಿಕೆಯ ಆವರಣದಲ್ಲಿರುವ ಉದ್ಯಾನವನದಲ್ಲಿ ಪ್ರತಿಮೆ ಸ್ಥಾಪನೆಗೆ ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದರು.

ಮನವಿ ಸ್ವೀಕರಿಸಿದ ಮೇಯರ್‌ ಫ‌ರೀದಾಬೇಗಂ, ಜುಲೈನಲ್ಲಿ  ನಡೆಯುವ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಿಷಯವನ್ನು ಮಂಡಿಸಿ, ಒಪ್ಪಿಗೆ ಪಡೆದು ಶೀಘ್ರದಲ್ಲಿಯೇ ಜಾಗ ಗೊತ್ತು ಮಾಡಿ ತಿಳಿಸಲಾಗುವುದು ಎಂದರು. ಈ ವೇಳೆ ಮಾತನಾಡಿದ ಶಾಸಕರು, ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ  ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆಯ ಮಾದರಿಯಲ್ಲಿ ತುಮಕೂರಿನಲ್ಲೂ ಪ್ರತಿಮೆ ಸ್ಥಾಪಿಸಲು ನಿಟ್ಟಿನಲ್ಲಿ ಮನವಿ ಸಲ್ಲಿಸಿದ್ದು, ಅವಕಾಶ ಸಿಕ್ಕ ನಂತರ ಪ್ರತಿಮೆ ಸ್ಥಾಪನೆಗೆ ಗುದ್ದಲಿ ಪೂಜೆ ನೆರವೇರಿಸ ಲಾಗುವುದು ಎಂದರು.

ಪಾಲಿಕೆ  ಸದಸ್ಯರಾದ ಮಂಜು ನಾಥ್‌, ಧರಣೇಂದ್ರಕುಮಾರ್‌, ಕುಮಾರ್‌, ಮನು, ಮುಖಂಡರಾದ ಹಾಲನೂರುಆನಂತ್‌ ಕುಮಾರ್‌, ವೆಂಕಟೇಶಗೌಡ, ಯೋಗೀಶ್‌ ಗೌಡ ಇದ್ದರು.

ಟಾಪ್ ನ್ಯೂಸ್

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಲಸಿಕಾ ಅಭಿಯಾನ: ವರ್ಷದಲ್ಲಿ ಚರಿತ್ರಾರ್ಹ ಸಾಧನೆ

ಲಸಿಕಾ ಅಭಿಯಾನ: ವರ್ಷದಲ್ಲಿ ಚರಿತ್ರಾರ್ಹ ಸಾಧನೆ

ನೇತಾಜಿ ಸ್ತಬ್ಧಚಿತ್ರವೂ ಕೇಂದ್ರದಿಂದ ತಿರಸ್ಕೃತ: ಮಮತಾ ಬ್ಯಾನರ್ಜಿ ಕಿಡಿ

ನೇತಾಜಿ ಸ್ತಬ್ಧಚಿತ್ರವೂ ಕೇಂದ್ರದಿಂದ ತಿರಸ್ಕೃತ: ಮಮತಾ ಬ್ಯಾನರ್ಜಿ ಕಿಡಿ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈ

ಹಲವು ಕ್ಷೇತ್ರಗಳ ನಾಯಕ ಟಿ.ಎ. ಪೈಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೆಡಿಕಲ್‌ ಕಾಲೇಜುಗಳಲ್ಲಿ ಶೇ.75 ಹಾಸಿಗೆ ಮೀಸಲಿಡಿ: ಡೀಸಿ

ಮೆಡಿಕಲ್‌ ಕಾಲೇಜುಗಳಲ್ಲಿ ಶೇ.75 ಹಾಸಿಗೆ ಮೀಸಲಿಡಿ: ಡೀಸಿ

ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಕೊರೊನಾ ಸ್ಫೋಟ!

ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳದಿದ್ದರೆ ಕೊರೊನಾ ಸ್ಫೋಟ!

ರತಯುಇಯತಗ್ದಸ

ಕೋವಿಡ್‌: ಶಬರಿಮಲೆ ಯಾತ್ರಿಕರ ಸಂಖ್ಯೆ ಇಳಿಮುಖ

1-narega

ನರೇಗಾ ಕೋಟ್ಯಂತರ ರೂ ಭ್ರಷ್ಟಾಚಾರ ಆರೋಪ : ಅರಕೆರೆ ಗ್ರಾಮಸ್ಥರ ಪ್ರತಿಭಟನೆ

1-frewrwr

ಪಿಂಚಣಿ ಅದಾಲತ್: ಗ್ರಾಮೀಣ ಜನರ ನೋವಿಗೆ ಸ್ಪಂದಿಸಿದ ಕೊರಟಗೆರೆ ತಹಸೀಲ್ದಾರ್ ನಹಿದಾ

MUST WATCH

udayavani youtube

ಸಾಲಿಗ್ರಾಮ ಗುರುನರಸಿಂಹ, ಆಂಜನೇಯ ರಥೋತ್ಸವ ಸಂಪನ್ನ

udayavani youtube

ನನ್ನಮ್ಮ ಸೂಪರ್ ಸ್ಟಾರ್ ‘ಸಮನ್ವಿ’ ಅಸ್ತಿ ಕಾವೇರಿ ನದಿಯಲ್ಲಿ ವಿಸರ್ಜನೆ

udayavani youtube

ಮೈಸೂರು ಮೃಗಾಲಯದಲ್ಲಿ ಹುಟ್ಟುಹಬ್ಬ ಆಚರಣೆಗೊರಿಲ್ಲಾ ‘Demba’ ಗೆ ಖುಷಿಯೋ ಖುಷಿ

udayavani youtube

ವಿವಿಧ ಮುಹೂರ್ತಗಳು ಪರ್ಯಾಯದ ವಿಶೇಷತೆ

udayavani youtube

ಮೂಡಿಗೆರೆ : ಇಡೀ ಹಳ್ಳಿಯ ಜನರಿಗೆ ಕೆಮ್ಮು! ಇದು ಹೆದ್ದಾರಿ ಪ್ರಾಧಿಕಾರದ ಕಾಮಗಾರಿಯ ಫಲ

ಹೊಸ ಸೇರ್ಪಡೆ

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಬ್ಯಾಂಕಿನ ನಿಜದ ಕಲ್ಪನೆಗೆ ಶಕ್ತಿ ಮೀರಿ ದುಡಿದವರು

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಆಗಸದೆತ್ತರಕೆ ಬೆಳೆದ ಮಣಿಪಾಲದ ಬಳ್ಳಿ

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಅಸಾಧಾರಣ ಅಪ್ರಮೇಯ; ಅಧೀನರ ವ್ಯಕ್ತಿತ್ವ ಅಳೆದು ಬೆಳೆಸುತ್ತಿದ್ದವರು

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಇಂದಿನ ಶಿಕ್ಷಣ, ವಸತಿ ಸಾಲದ ಜನಪ್ರಿಯತೆಗೆ ಅಂದೇ ಮುನ್ನುಡಿ

ಬ್ಯಾಂಕಿಂಗ್‌ನಿಂದ ಬಿ ಸ್ಕೂಲ್‌ಗೆ ನೆಗೆದ ದಿಗ್ಗಜ

ಬ್ಯಾಂಕಿಂಗ್‌ನಿಂದ ಬಿ ಸ್ಕೂಲ್‌ಗೆ ನೆಗೆದ ದಿಗ್ಗಜ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.