ರಸ್ತೆ ಒತ್ತುವರಿ: ತೆಂಗು, ಅಡಕೆ ಮರಗಳ ತೆರವು

Team Udayavani, Aug 26, 2021, 4:52 PM IST

ರಸ್ತೆ ಒತ್ತುವರಿ: ತೆಂಗು, ಅಡಕೆ ಮರಗಳ ತೆರವು

ತಿಪಟೂರು: ಸಾರ್ವಜನಿಕರ ಓಡಾಟದ ರಸ್ತೆಯನ್ನು ಒತ್ತುವರಿ ಮಾಡಿಕೊಂಡು ತೆಂಗು ಮತ್ತು ಅಡಕೆ ಮರಗಳನ್ನು ಬೆಳೆಸಿದ್ದು, ರಸ್ತೆ ನಿರ್ಮಿಸಿ ಕೊಡಬೇಕೆಂದು ಸಾರ್ವಜನಿಕರು ಅರ್ಜಿ ನೀಡಿದ ಹಿನ್ನೆಲೆ, ತಾಲೂಕು ಆಡಳಿತದ ವತಿಯಿಂದ ಮರಗಳನ್ನು ತೆರವುಗೊಳಿಸಿದ ಘಟನೆ ತಾಲೂಕಿನ ‌ಹೊನ್ನವಳ್ಳಿ ಹೋಬಳಿ ಹೂಲಿಹಳ್ಳಿ ಗ್ರಾಮದಲ್ಲಿ ನಡೆಯಿತು.

ಸರ್ವೆ ನಂ.95, 96,97,90ಮತ್ತು 235ರಲ್ಲಿಜಮೀನನ್ನು ಒತ್ತುವರಿ ಮಾಡಿಕೊಂಡು ತೆಂಗು ಮತ್ತು ಅಡಕೆ ಮರಗಳನ್ನು ಬೆಳೆಸಿದ್ದರು. ಸಾರ್ವಜನಿಕರು ಅರ್ಜಿ ನೀಡಿದ್ದ ಹಿನ್ನೆಲೆ ಸಂಬಂಧಪಟ್ಟ ಅಧಿಕಾರಿಗಳು ಒತ್ತುವರಿ ಮಾಡಲು ಹೋದಾಗ ಒತ್ತುವರಿದಾರರು ಪ್ರತಿಭಟನೆ ನಡೆಸಿದ ಕಾರಣ ಪೊಲೀಸರ ಸಹಾಯದಿಂದ ಒತ್ತುವರಿ ಮಾಡಿ ಮರಗಳನ್ನು ತೆರವುಗೊಳಿಸಲಾಯಿತು.

ನಮ್ಮ ಹಿರಿಯರು ಹಲವು ವರ್ಷಗಳಿಂದ ಭೂಮಿಯನ್ನು ಉಳುಮೆ ಮಾಡಿಕೊಂಡು ಬರುತ್ತಿದ್ದಾರೆ. ಈ ರಸ್ತೆಯ ಬದಲಿಗೆ ನಮ್ಮ ಜಮೀನಿನಲ್ಲಿಯೇ ಬೇರೆ ದಾರಿ ಕಲ್ಪಿಸಿಕೊಡುತ್ತೇವೆಂದು ಹೇಳಿದರೂ, ಫ‌ಸಲಿಗೆ ಬಂದ ಅಡಕೆ, ತೆಂಗಿನ ಮರಗಳನ್ನು ಬುಡಸಮೇತ ಕಿತ್ತುಹಾಕಲಾಗಿದೆ.

ಇದನ್ನೂ ಓದಿ:ಸುಪ್ರೀಂ ಕೋರ್ಟ್ ನಲ್ಲಿನ ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಸಿಎಂ ಬೊಮ್ಮಾಯಿ

ಇಲ್ಲಿನ ಪ್ರಭಾವಿ ವ್ಯಕ್ತಿಯೊಬ್ಬರ ತೆಂಗಿನ ಚಿಪ್ಪು ಸುಡುವ ಘಟಕವಿದ್ದು, ಅವರಿಗೆ ರಸ್ತೆ ಕಲ್ಪಿಸಲು ಬೆಳೆದು ನಿಂತಿದ್ದ ಮರಗಳನ್ನು ಕಡಿಯುತ್ತಿರುವುದು ನಮಗೆ ತುಂಬಾ ನೋವಾಗುತ್ತಿದೆ ಎಂದು ಒತ್ತುವರಿದಾರರು ತಮ್ಮ ಅಳಲನ್ನು ತೋಡಿಕೊಂಡರು. ತೆಂಗಿನ ಚಿಪ್ಪು ಘಟಕದಿಂದ ರೈತರಬೆಳೆಗಳು ಹಾಳಾಗುತ್ತಿವೆಂದು ದೂರು ನೀಡಿದಾಗ ಅಧಿಕಾರಿಗಳು ಯಾವುದೇ ಕ್ರಮವಹಿಸಲಿಲ್ಲ. ಸಾಮಾನ್ಯ ರೈತರಿಗೊಂದು ನ್ಯಾಯ, ಬಂಡವಾಳ ಶಾಹಿಗಳಿಗೊಂದು ನ್ಯಾಯವೆ ಎಂದು ಮರಗಳನ್ನು ಕಳೆದುಕೊಂಡವರು ತಮ್ಮ ನೋವನ್ನು ಹೊರಹಾಕಿದರು.

ಟಾಪ್ ನ್ಯೂಸ್

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

9-koratagere

Koratagere: ಜೂ.9 ರಂದು ಉಚಿತ ಸಾಮೂಹಿಕ ವಿವಾಹ

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

Prajwal Revanna ನನಗೆ ಆತ್ಮೀಯ ಸ್ನೇಹಿತ: ಸಂಸದ ಬಸವರಾಜು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ಮುಂದಿನ ತಿಂಗಳು ಪರಿಷತ್‌ನ 11 ಸ್ಥಾನಗಳು ಖಾಲಿ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ರಾಜ್ಯ ರಾಜಕಾರಣದಲ್ಲಿ ನಿಸ್ವಾರ್ಥ ಜನ ಸೇವಕ ಕೆ. ವಸಂತ ಬಂಗೇರ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.