ಹುಳಿಯಾರಿನ ಏಕೈಕ ಮೈದಾನ ಉಳಿಸಿ

Team Udayavani, Jan 30, 2021, 2:51 PM IST

Save the only ground

ಹುಳಿಯಾರು: ಕರ್ನಾಟಕ ಪಬ್ಲಿಕ್‌ ಶಾಲೆಗೆ ನೂತನವಾಗಿ ಮಂಜೂರಾಗಿರುವ ಕಟ್ಟಡವನ್ನು ನಿರ್ಮಿಸಲು ಪಟ್ಟಣಕ್ಕಿರುವ ಏಕೈಕ ಆಟದ ಮೈದಾನದಲ್ಲಿ ಸ್ಥಳ ನಿಗದಿ ಮಾಡಿ PWD ಎಂಜಿನಿಯರ್‌ ಗುರುತು ಹಾಕಿಹೋಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

20ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿರುವ ಹುಳಿಯಾರು ಪಟ್ಟಣದಲ್ಲಿ ಕರ್ನಾಟಕ ಪಬ್ಲಿಕ್‌ ಶಾಲೆಯ ಆಟದ ಮೈದಾನ ಆಸರೆಯಾಗಿದೆ. ಪ್ರತಿವರ್ಷ ಅಲ್ಲಿಯೇ ಸಾರ್ವಜನಿಕ ಕಾರ್ಯಕ್ರಮ, ಸರ್ಕಾರಿ ಶಾಲಾ ಕ್ರೀಡಾಕೂಟ, ಆರ್‌ಎಸ್‌ ಎಸ್‌ ಶಾಖೆ ಸೇರಿದಂತೆ ಹಿರಿಯ ನಾಗರಿಕರ ವಾಕಿಂಗ್‌, ಸ್ಥಳಿಯ ಯುವಜನತೆಯ ಆಟ, ವ್ಯಾಯಾಮ ಎಲ್ಲಕ್ಕೂ ಇರುವುದು ಅದೊಂದೇ ಜಾಗ. ಈಗ ಆ ಸ್ಥಳದಲ್ಲಿ ಶಾಲಾ ಕೊಠಡಿಗಳನ್ನು ಕಟ್ಟಲು ಹೊರಟಿರುವುದು ಸ್ಥಳೀಯರನ್ನು ಕೆರಳುವಂತೆ ಮಾಡಿದೆ.

ಇತರೆಡೆ ಸ್ಥಳಾವಕಾಶವಿದ್ದರೂ, ಮೈದಾ ನವೇ ಏಕೆ ಬೇಕು ಎಂಬುದು ಸಾರ್ವಜ  ನಿಕರ ಪ್ರಶ್ನೆಯಾಗಿದೆ. ಕರ್ನಾಟಕ ಪಬ್ಲಿಕ್‌ ಶಾಲೆಯ ಉದ್ದೇಶವೇ ಪ್ರಾಥಮಿಕ ಶಿಕ್ಷಣದಿಂದ ಕಾಲೇಜು ಶಿಕ್ಷಣದವರೆವಿಗೆ ಒಂದೆಡೆ ನೀಡುವುದಾಗಿದೆ. ಈ ನಿಟ್ಟಿನಲ್ಲಿ ಹುಳಿಯಾರಿನ ಎಂಪಿಎಸ್‌ ಶಾಲೆ ಹಾಗೂಕೆಂಕೆರೆ ರಸ್ತೆಯಲ್ಲಿರುವ ಸರ್ಕಾರಿ ಪ್ರೌಢಶಾಲೆ, ಪಿಯು ಕಾಲೇಜು ಮರ್ಜ್‌ ಮಾಡಿ ಕರ್ನಾಟಕ ಪಬ್ಲಿಕ್‌ ಶಾಲೆ ಮಾಡಿದ್ದಾರೆ.

ಭವಿಷ್ಯ ದಿನಗಳಲ್ಲಿ ಹುಳಿಯಾರಿನಲ್ಲಿರುವ ಪ್ರಾಥಮಿಕ ಶಾಲೆಯೂ ಕೆಂಕೆರೆ ರಸ್ತೆಯ ಶಾಲಾ ಆವರಣಕ್ಕೆ ಶಿಫ್ಟ್ ಮಾಡಲಾಗುತ್ತದೆ. ಹಾಗಾಗಿ ಕರ್ನಾಟಕ ಪಬ್ಲಿಕ್‌ ಶಾಲೆಗೆ ಮಂಜೂರಾಗಿರುವ ಕಟ್ಟಡವನ್ನು ಮುಂದೆ ಶಿಫ್ಟ್ ಆಗಲಿರುವ ಕೆಂಕೆರೆ ರಸ್ತೆಯ ಶಾಲಾ ಆವರಣದಲ್ಲಿ ಕಟ್ಟಿದರೆ ಭವಿಷ್ಯದಲ್ಲಿ ಅನುಕೂಲಕರ ಎಂಬ ಸಲಹೆಗಳು ಕೇಳಿಬರುತ್ತಿವೆ.

ಇದನ್ನೂ ಓದಿ:ವರಿಷ್ಠರ ನಿರ್ಲಕ್ಷ್ಯದಿಂದ ಕೈ ತಪ್ಪಿದ ಗ್ರಾಪಂ ಸ್ಥಾನ

ಹೋಬಳಿ ಕ್ರೀಡಾಕೂಟ, ಸಾಂಸ್ಕೃತಿಕಾರ್ಯಕ್ರಮ, ಸಭೆ ಸಮಾರಂಭ ಸೇರಿದಂತೆ ಎಲ್ಲಕ್ಕೂ ಇರುವುದೊಂದೇ ಆಟದ ಮೈದಾನ. ಹಾಗಾಗಿ ಹುಳಿಯಾರು ಮೈದಾನ ಉಳಿಸುವ ಅಗತ್ಯವಿದ್ದು, ಎಂಜಿನಿಯರ್ಗಳ ಮನವೊಲಿಸುವ ಪ್ರಯತ್ನ ಮಾಡಲಾಗುವುದು.  ವೈ.ಸಿ.ಸಿದ್ಧರಾಮಯ್ಯ, ಜಿಪಂ ಸದಸ್ಯ

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.