ಸೀನಿಕ್‌ ಬ್ಯೂಟಿ ಆಫ್ ಮಧುಗಿರಿ ಬಿಡುಗಡೆ


Team Udayavani, May 20, 2020, 7:41 AM IST

ceanik

ಮಧುಗಿರಿ: ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಮಧುಗಿರಿ ವಿದ್ಯಾಸಂಸ್ಥೆ ಖಜಾಂಚಿ ಎಂ.ಎಸ್‌. ಧರ್ಮವೀರ್‌ ನಿರ್ಮಾಣದಲ್ಲಿ ತಯಾರಾದ ಸೀನಿಕ್‌ ಬ್ಯೂಟಿ ಆಫ್ ಮಧುಗಿರಿ ಡ್ನೂರಿಂಗ್‌ ಕೋವಿಡ್‌-19 ಲಾಕ್‌ಡೌನ್‌ಗೆ ಸಂಬಂಧಿಸಿದ 9  ನಿಮಿಷಗಳ ಸಾಕ್ಷ್ಯ ಚಿತ್ರವನ್ನು ಉಪವಿಭಾಗಾಧಿಕಾರಿ ಡಾ. ನಂದಿನಿದೇವಿ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, ವಿಶ್ವವಿಖ್ಯಾತ ಏಕಶಿಲಾ ಬೆಟ್ಟ ಹೊಂದಿರುವ ಅಪಾರ ನಿಗೂಢ ಇತಿಹಾಸವನ್ನು ಮಧುಗಿರಿ ಹೊಂದಿದೆ.  ಇದರಲ್ಲಿ ಪುರಾತನ ಚೋಳೇನಹಳ್ಳಿ, ಸಿದ್ದಾಪುರ ಕೆರೆ, ನೂತನ ಬೈಪಾಸ್‌ ರಸ್ತೆ, ಬೆಟ್ಟದ ಮೇಲಿನ ಸೌಂದರ್ಯ, ಐತಿ ಹಾಸಿಕ ದಂಡಿನ ಮಾರಮ್ಮ, ಮಲ್ಲೇಶ್ವರ, ವೆಂಕಟರಮಣ ಸ್ವಾಮಿ ದೇಗುಲ,

ಪ್ರಮುಖ ರಸ್ತೆ, ಹೈಕೋರ್ಟ್‌ನಂತಹ ನ್ಯಾಯಾಲಯ ಸಂಕೀರ್ಣ, ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ, ಪೊಲೀಸ್‌ಠಾಣೆ, ಬ್ರಿಟಿಷರ ಕಾಲದ ಶಾಲೆ, ಕೋದಂಡರಾಮ ದೇಗುಲ, ಕ್ರೀಡಾಂಗಣ, ಆಸ್ಪತ್ರೆ ಹಾಗೂ ವಿವಿಧ ಸರ್ಕಾರಿ ಕಚೇರಿಗಳು ಸೇರಿದಂತೆ ಮಧುಗಿರಿ ವಿದ್ಯಾಸಂಸ್ಥೆಯ  ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಡ್ರೋಣ್‌ ಕ್ಯಾಮೆರಾ ಮೂಲಕ ಪತ್ರಿಕಾ ಛಾಯಾ ಗ್ರಾಹಕ ಸಿದ್ದರಾಜು ಕೈಚಳಕದಲ್ಲಿ ಸೌಂದರ್ಯದ ಸೊಬಗನ್ನು ಕಾಣಬಹುದಾಗಿದ್ದು

ಮನಸ್ಸಿಗೆ ಮುದ ನೀಡಲಿದೆ. ಈ ಸಾಕ್ಷ್ಯಚಿತ್ರದಿಂದ ಮಧುಗಿರಿಯ  ಸೌಂದರ್ಯದ ಬಗ್ಗೆ ಹೆಮ್ಮೆ ಎನಿಸಿದೆ ಎಂದು ನಂದಿನಿ ದೇವಿ ತಿಳಿಸಿದರು. ಕೊರೊನಾ ಪಾಸಿಟಿವ್‌ ಸಂಖ್ಯೆ ಹೆಚ್ಚುತ್ತಿದ್ದು, ಸಾರ್ವ ಜನಿಕರು ಹೆಚ್ಚಿನ ಜಾಗ್ರತೆ ವಹಿಸಬೇಕು. ತಾಲೂಕು ಆಡಳಿತ ಸೂಚಿಸಿದಂತೆ ದಿನದ ಕಾರ್ಯಕ್ರಮಗಳು ನಡೆಯಲಿ.

ನಿಮ್ಮ ಆರೋಗ್ಯ ನಿಮ್ಮ ಕೈಲಿದ್ದು, ಸರ್ಕಾರದ ಆದೇಶವನ್ನು ಎಲ್ಲರೂ ಪಾಲಿಸಬೇಕು. ರೈತರ ಹಾಗೂ ಕೂಲಿ ಕಾರ್ಮಿಕರ ಕೆಲಸಗಳಿಗೆ ಯಾವುದೇ ಅಡ್ಡಿಯಿಲ್ಲ. ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದರು.  ಮಧುಗಿರಿ ವಿದ್ಯಾ ಸಂಸ್ಥೆಯ ಎಂ.ಎಸ್‌. ಧರ್ಮವೀರ್‌, ಪುರಸಭೆ ಸದಸ್ಯ ಎಂ.ಆರ್‌.ಜಗನ್ನಾಥ್‌, ಮಾಜಿ ಸದಸ್ಯ ಮೋಹನ್‌, ಶ್ರೀನಿವಾಸ್‌ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.