ದಶಕದ ನಂತರ ಶೆಟ್ಟಿಕೆರೆ ಭರ್ತಿ: ರೈತರ ಮೊಗದಲ್ಲಿ ಸಂತಸ

ತಾಲೂಕಿನ ಶೆಟ್ಟಿಕೆರೆ ಅಕ್ಕ-ಪಕ್ಕದ ಗ್ರಾಮಗಳಲ್ಲಿ ಅಂತರ್ಜಲ ವೃದ್ಧಿ

Team Udayavani, Nov 26, 2020, 4:05 PM IST

ದಶಕದ ನಂತರ ಶೆಟ್ಟಿಕೆರೆ ಭರ್ತಿ: ರೈತರ ಮೊಗದಲ್ಲಿ ಸಂತಸ

ಚಿಕ್ಕನಾಯಕನಹಳ್ಳಿ: ಸಾವಿರಾರು ಅಡಿ ಕೊಳವೆ ಬಾವಿ ತೆಗೆಸಿದರೂ ನೀರು ಸಿಗದ ತಾಲೂಕಿನಲ್ಲಿ ಮೊದಲ ಬಾರಿಗೆ ಹೇಮಾವತಿ ನೀರು ಹರಿದು ಎರಡು ಕೆರೆಗಳು ತುಂಬಿರುವುದರಿಂದ ರೈತರ ಮುಖದಲ್ಲಿ ಸಂತಸ ಮೂಡಿದೆ.

ತಾಲೂಕಿನ ಶೆಟ್ಟಿಕೆರೆಕೆರೆ ಕೋಡಿಬಿದ್ದಿದ್ದು,150ಕ್ಕೂ ಹೆಚ್ಚು ಎಂಸಿಎಫ್ಟಿಗೂ ಅಧಿಕ ನೀರು ಕೆರೆಯಲ್ಲಿ ಶೇಖರಣೆಯಾಗಿದ್ದು ಇದರಿಂದ ಅಂತರ್ಜಲ ಹೆಚ್ಚಾಗಿ ಗ್ರಾಮದಲ್ಲಿ ಬತ್ತಿದ್ದ ಬೋರ್‌ವೆàಲ್‌ಗ‌ಳಲ್ಲಿ ನೀರು ಬರುತ್ತಿದ್ದು, ರೈತರು ಸ್ವಾವಲಂಬನೆ ಬದುಕು ನಡೆಸುವಂತಾಗಿದೆ.

ಶೆಟ್ಟಿಕೆರೆ ಕೆರೆ ಕೋಡಿ ಬಿದ್ದಿದ್ದರಿಂದ ಜೋಡಿತಿಮ್ಮಲಾಪುರ, ಹೆಸರಹಳ್ಳಿ ಕಡೆ ಹೇಮೆ ಸ್ವಾಭಾವಿಕವಾಗಿ ಹರಿಯಲಿದೆ. ಅಧಿಕಾರಿಗಳ ಪ್ರಕಾರ72 ಎಂಸಿಎಫ್ಟಿ ಸಾಮಥ್ಯವಿದ್ದ ಶೆಟ್ಟಿಕೆರೆ ಕೆರೆ ಇಂದು 150ಕ್ಕೂ ಅಧಿಕ ಎಂಸಿಎಫ್ಟಿ ಸಾಮರ್ಥ್ಯದಷ್ಟು ನೀರನ್ನು ಹಿಡಿದಿದ್ದೆ. ಶೆಟ್ಟಿಕೆರೆ ಸಮೀಪದ ನವಿಲೆ, ಅಣೆಕಟ್ಟೆ, ಅರಳಿಕೆರೆ ಗ್ರಾಮದಲ್ಲಿ ಬತ್ತಿ ಹೋಗಿದ್ದಕೊಳವೆ ಭಾವಿಗಳಲ್ಲಿ ನೀರು ಬರುತ್ತಿದೆ. ಬರಪೀಡಿತತಾಲೂಕು ಎಂಬ ಕುಖ್ಯಾತಿಗೆ ಗುರಿಯಾಗಿದ್ದ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಅಂತರ್ಜಲ ಮಟ್ಟ ಹೆಚ್ಚಾಗುತ್ತಿದೆ. ದಶಕಗಳಿಂದ ನೀರು ಕಾಣದ ಜನರು ಮೈದುಂಬಿ ಹರಿಯುತ್ತಿರುವ ಶೆಟ್ಟಿಕೆರೆ ವೀಕ್ಷಣೆ ಮಾಡಲು ಜನರು ಗುಂಪು ಗುಂಪಾಗಿ ಬರುತ್ತಿದ್ದಾರೆ. ಹಲವು ಜಾತಿಯ ಪಕ್ಷಿಗಳು ವಲಸೆ ಬಂದಿದ್ದು ಶೆಟ್ಟಿಕೆರೆ ಕೆರೆ ಪ್ರವಾಸಿ ಸ್ಥಳವಾಗಿ ಮಾರ್ಪಾಟಾಗಿದೆ.

ಶ್ರಮಿಸಿದವರಿಗೆ ಶರಣಾಗಬೇಕು: ನೂರಾರು ಹೋರಾಟಗಳು, ರಸ್ತೆ ತಡೆಗಳು, ಬಂದ್‌ಗಳು ನಿಯೋಗಗಳು, ಟೀಕೆ, ಪ್ರತಿಟೀಕೆಗಳು, ಆರೋಪ, ಪ್ರತ್ಯಾರೋಪಗಳ ಫ‌ಲವೇ ಇಂದು ಹೇಮೆ ತಾಲೂಕಿನಲ್ಲಿ ಹರಿದಿರುವುದು. ಜನರ ಮುಖದಲ್ಲಿ ನಗು ತಂದಿರುವುದು. ಹಲವು ಸಂಘ ಸಂಸ್ಥೆಗಳ ಹೋರಾಟಗಳು, ಮಾಜಿ ಶಾಸಕ ಕೆ.ಎಸ್‌.ಕಿರಣ್‌ ಕುಮಾರ್‌ ಸಿಎಂ ಬಿ.ಎಸ್‌  .ಯಡಿಯೂರಪ್ಪನವರ ಬಳಿ 26 ಕೆರೆಗಳಿಗೆ ಹಣ ಬಿಡುಗಡೆ ಮಾಡಿಸಿದ್ದು, ಮಾಜಿ ಶಾಸಕ ಸಿ.ಬಿ. ಸುರೇಶ್‌ ಬಾಬು ಹೇಮಾವತಿ ಕಾಮಗಾರಿ ನಡೆಯಬೇಕು ಎಂದು ಪಾದಯಾತ್ರೆ ನಡೆಸಿದ್ದು, ತಾಲೂಕಿನ ಸ್ವಾಮಿಜೀಗಳು ಸ್ವಯಂ ಪೇರಣೆಯಿಂದ ಸಂಘಟನೆ ಮಾಡಿ ನೀರಿಗಾಗಿ ಹೋರಾಟಮಾಡಿದ್ದು, ಸಚಿವ ಜೆ.ಸಿ.ಮಾಧುಸ್ವಾಮಿ ಹತ್ತು ವರ್ಷಗಳಿಂದ ಪ್ರಗತಿ ಕಾಣದ ಕಾಮಗಾರಿಗೆ ಹಾಗೂ ಗುತ್ತಿಗೆದಾರರ ವ್ಯಾಜ್ಯ ಬಗೆಹರಿಸಿ ಅಧಿಕಾರಿಗಳಿಗೆ ತಾಕಿತ್ತು ಮಾಡಿ ತಾಲೂಕಿಗೆ ನೀರು ಹರಿಸಿದ್ದಾರೆ.

ಶೆಟ್ಟಿಕೆರೆ ಬರದ ಹೋಬಳಿಯಾಗಿತ್ತು ಇಂದು ಕೆರೆ ತುಂಬಿದೆ. ಮಾಜಿ ಶಾಸಕಕೆ.ಎಸ್‌.ಕಿರಣ್‌ಕುಮಾರ್‌ ಅವರಕನಸಿನ ಯೋಜನೆಯನ್ನು, ಬಿಜೆಪಿ ಸರ್ಕಾರದ ಸಹಕಾರದಲ್ಲಿ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿಕಾಮಗಾರಿ ವೇಗ ಹೆಚ್ಚಿಸಿ ನಮ್ಮ ತಾಲೂಕಿನಕೆರೆ ತುಂಬಿಸಿದ್ದಾರೆ. ಗೌತಮ್‌ ಶೆಟ್ಟಿಕೆರೆ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.