Udayavni Special

ಅಸ್ಪೃಶ್ಯತೆ ವಿರೋಧಿಸಿ ಸಮಾನತೆಗೆ ಶ್ರಮಿಸಿ: ಬರಗೂರು


Team Udayavani, Sep 14, 2020, 3:27 PM IST

tk-tdy-1

ತುಮಕೂರು: ಪ್ರಜಾಪ್ರಭುತ್ವದಲ್ಲಿ ಪಂಚೇಂದ್ರಿಯ ಜಾಗೃತಾವಸ್ಥೆ ಬಹುಮುಖ್ಯ, ಸಮಾಜದಲ್ಲಿರುವ ಅಸಮಾನತೆ, ಅಸ್ಪೃಶ್ಯತೆ, ಅಸಹಿಷ್ಣುಗಳಿಗೆ ಪ್ರತಿರೋಧ ಒಡ್ಡುವ ಪಂಚೇಂದ್ರಿಯಗಳು ನಮ್ಮವಾಗಬೇಕು ಎಂದು ನಾಡೋಜ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದರು.

ಬಂಡಾಯ ಸಾಹಿತ್ಯ ಸಂಘಟನೆ-ಕರ್ನಾಟಕ, ಜಿಲ್ಲಾ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯಮಟ್ಟದ ಸಮತಾ ಸೌಹಾರ್ದ ಗೀತ ಗಾಯನದಲ್ಲಿ ಆಶಯ ಭಾಷಣ ಮಾಡಿ, ನಮ್ಮ ಕಿವಿಗಳು ನಮ್ಮದೇ ಆಗಿದ್ದರೆ ಅನರ್ಥಕಾರಿ ಆಳುವ ವರ್ಗಕ್ಕೆ ಕಿವಿಗೊಡುವುದಿಲ್ಲ ಎಂದರು. ನಮ್ಮ ಕಣ್ಣುಗಳು ದುಷ್ಟಕೂಟದದೃಷ್ಟಿಕೋನವಾಗುವುದಿಲ್ಲ. ನಮ್ಮ ನಾಲಗೆ ಆಯತಪ್ಪಿ ಸೌಹಾರ್ದ ಹಾಳು ಮಾಡುವವರ ಆಳಾಗುವುದಿಲ್ಲ ಎಂದರು.

ಕೇಂದ್ರ ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಗಾಯಕ ಡಾ.ಲಕ್ಷ್ಮಣದಾಸ್‌ ವೆಬಿನಾರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಜನರಲ್ಲಿ ವಿವೇಕ ಹೋಗಿ ಇಂದು ನಾಡಿನಾದ್ಯಂತ ಅವಿವೇಕವಿಜೃಂಭಿಸುತ್ತಿದೆ. ಸಾಂಸ್ಕೃತಿಕ ಲೋಕ ದುರಂತದ ಸ್ಥಿತಿ ತಲುಪಿದೆ ಎಂದರು.

ಮಹಾಮಾರಿ ಕೋವಿಡ್ ದಿಂದ ನಾಟಕ, ಸಂಗೀತ, ನೃತ್ಯ, ಜನಪದ ಸೇರಿದಂತೆ ಸಾಂಸ್ಕೃತಿಕ ಲೋಕ ಸ್ಥಗಿತಗೊಂಡಿದೆ. ಈ ಸಂದರ್ಭದಲ್ಲಿ ನಾವು ಸಾಂಸ್ಕೃತಿಕ ಎಚ್ಚರ ತಪ್ಪದೆ ಹಾಡು, ಸಂಗೀತ, ನೃತ್ಯ, ಸಾಹಿತ್ಯ ಓದು, ಕವಿತೆ ಓದು, ಸಂಗೀತದ ಮೂಲಕ ಸಾಂಸ್ಕೃತಿಕ ಲೋಕ ಎಚ್ಚರಗೊಳಿಸಬೇಕಿದೆ. ಸೌಹಾರ್ದ, ಸಮತೆ, ಶ್ರದ್ಧೆ ಕಲಿಯೋಣ, ನಾಡಿನ ಸಾಂಸ್ಕೃತಿಕ ಉಳಿಸಿ ಬೆಳೆಸೋಣ ಎಂದರು.

ಕುವೆಂಪು ಅವರಿಂದ ಹಿಡಿದು ಸಮಕಾಲೀನ ಸಾಹಿತಿಗಳ ಕವಿತೆಗಳನ್ನು ನಾಡಿನ ಹಲವಾರು ಗಾಯಕರು ಹಾಡಿದರು. ಭೂಮಿ ಬಳಗದ ಜಿ.ಎಸ್‌.ಸೋಮಶೇಖರ್‌, ಬಂಡಾಯ ಸಂಘಟನೆ ಜಿಲ್ಲಾ ಸಂಚಾಲಕರಾದ ಡಾ.ಒ.ನಾಗರಾಜು, ಡಾ.ನಾಗಭೂಷಣ ಬಗ್ಗನಡು ಇದ್ದರು. ತುಮಕೂರು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆಮಲ್ಲಿಕಾ ಬಸವರಾಜು ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಮೇಕಪ್‌ ಸಾಮಗ್ರಿ ಕ್ಷೇತ್ರಕ್ಕೆ ರಿಲಯನ್ಸ್‌ ಲಗ್ಗೆ?

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಲೋಕಸಭೆ ಸ್ಪೀಕರ್‌ ಭಾಷಣ ಬಹಿಷ್ಕಾರಕ್ಕೆ ಕಾಂಗ್ರೆಸ್‌ ನಿರ್ಧಾರ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಮೋದಿ ವಿಚಾರದಲ್ಲಿ ಬಿಎಸ್‌ವೈ ಹೊಗಳಿಕೆ ಸಿದ್ದರಾಮಯ್ಯ ತೆಗಳಿಕೆ

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಬಳಸಿದ ಮಾಸ್ಕನ್ನೇ ಇನ್ನೊಬ್ಬರಿಗೆ ಹಾಕಿದ್ರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಬೋರನಕಣಿವೆ ದುರಸ್ತಿ ಕಾರ್ಯ ಆರಂಭ

ಮಳೆಗಾಲ ಆರಂಭವಾದರೂ ತುಂಬಿಲ್ಲ ಕೆರೆಕಟ್ಟೆಗಳು

ಮಳೆಗಾಲ ಆರಂಭವಾದರೂ ತುಂಬಿಲ್ಲ ಕೆರೆಕಟ್ಟೆಗಳು

ಜಿಲ್ಲೆಯಲ್ಲಿ ಕಾಡುತ್ತಿವೆ ಸಾಂಕ್ರಾಮಿಕ ರೋಗ

ಜಿಲ್ಲೆಯಲ್ಲಿ ಕಾಡುತ್ತಿವೆ ಸಾಂಕ್ರಾಮಿಕ ರೋಗ

thumakuru news

ಉದ್ಯೋಗಕ ಕೌಶಲ್ಯ, ತರಬೇತಿ ಸಹಕಾರಿ

women

ಸ್ತ್ರೀಯರ ಸ್ವಯಂ ರಕ್ಷಣೆಗೆ ಮಾರ್ಗದರ್ಶನ ನೀಡಿ

MUST WATCH

udayavani youtube

ಚರಂಡಿಯಲ್ಲಿ ಬಿದ್ದಿದ್ದ ಹೋರಿ ರಕ್ಷಣೆ

udayavani youtube

ಈ ಅಂಗಡಿಯಲ್ಲಿ ದೊರೆಯುವ ಎಲ್ಲಾ ಸಾಮಗ್ರಿಗಳು ಶೇ.100 ರಷ್ಟು ರಾಸಾಯನಿಕ ರಹಿತ!

udayavani youtube

LIVE : ವಿಧಾನಸಭೆ​ ಕಲಾಪ ನೇರ ಪ್ರಸಾರ | 15th Assembly | 10th Session | 23-09-2021

udayavani youtube

ಮಹಿಳೆಯಿಂದ ಮಸಾಜ್‌ ಮಾಡಿಸಿಕೊಂಡ ಶಿಕ್ಷಕ ಅಮಾನತು|

udayavani youtube

ಉಡುಪಿ ಮುಳುಗುತ್ತಾ ?

ಹೊಸ ಸೇರ್ಪಡೆ

Untitled-2

ಮಲ್ಪೆ: ಸಮುದ್ರ ಪಾಲಾಗುತ್ತಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ 

ಕೋಲ್ಕತಾಕ್ಕೆ  ಶರಣಾದ ಮುಂಬೈ

ಕೋಲ್ಕತಾಕ್ಕೆ  ಶರಣಾದ ಮುಂಬೈ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ಅಯೋಧ್ಯೆಯಲ್ಲಿ 500 ಡ್ರೋನ್‌ಗಳ ಮೂಲಕ ರಾಮಾಯಣ ದರ್ಶನ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ದಿವ್ಯಾಂಗರಿಗೆ ಮನೆಯಲ್ಲೇ ಲಸಿಕೆ; ಕೇಂದ್ರ ಸರ್ಕಾರ ಘೋಷಣೆ

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

ಗದ್ದಲದ ಗೂಡಾದ ಉದ್ಯಾವರ ಗ್ರಾಮ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.