Udayavni Special

ಸ್ಮಾರ್ಟ್‌ಸಿಟಿಯಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಬೀಳದ ಬ್ರೇಕ್‌

ದಂಡ, ಎಚ್ಚರಿಕೆಗೂ ಬಗ್ಗದ ಮಾರಾಟಗಾರರು • ಬಳಕೆದಾರರಿಗೆ ದಂಡ ವಿಧಿಸಲು ಪಾಲಿಕೆ ಚಿಂತನೆ

Team Udayavani, Jul 13, 2019, 12:55 PM IST

tk-tdy-1..

ತುಮಕೂರು ನಗರದ ಮಂಡಿಪೇಟೆಯ ವಿವಿಧ ಅಂಗಡಿಗಳಿಗೆ ದಾಳಿ ಮಾಡಿ ಪ್ಲಾಸ್ಟಿಕ್‌ ವಶಪಡಿಸಿಕೊಂಡಿರುವ ಪಾಲಿಕೆ ಅಧಿಕಾರಿಗಳು.

ತುಮಕೂರು: ಶೈಕ್ಷಣಿಕ ನಗರದಲ್ಲಿ ಇನ್ನು ಪ್ಲಾಸ್ಟಿಕ್‌ ಬಳಕೆಯನ್ನು ಕಡ್ಡಾಯವಾಗಿ ನಿಷೇಧ ಮಾಡಬೇಕೆಂದು ಮಹಾನಗರ ಪಾಲಿಕೆ ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು ಅಂಗಡಿಗಳಲ್ಲಿ ಶೇಖರಿಸಿಟ್ಟಿರುವ ಲೋಡುಗಟ್ಟಲೆ ಪ್ಲಾಸ್ಟಿಕ್‌ ಅನ್ನು ಅಧಿಕಾರಿಗಳು ವಶಪಡಿಸಿಕೊಂಡು ದಂಡ ಹಾಕುತ್ತಿದ್ದಾರೆ. ಇನ್ನು ಮುಂದೆ ನಾಗರಿಕರು ಪ್ಲಾಸ್ಟಿಕ್‌ ಕೈ ಚೀಲ ಹಿಡಿದು ಹೋಗುತ್ತಿದ್ದರೆ ಅವರಿಗೂ ದಂಡ ವಿಧಿಸುವ ಸಾಧ್ಯತೆ ಇದೆ.

ಎಚ್ಚರಿಕೆಯೂ ಕಡೆಗಣನೆ: ನಗರದ ಯಾವುದೇ ಅಂಗಡಿಯಲ್ಲೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು, ಪ್ಲಾಸ್ಟಿಕ್‌ ಮಾರಾಟ ಮಾಡಬಾರದು ಎಂದು ಹಲ ವಾರು ಬಾರಿ ವರ್ತಕರಿಗೆ ಎಚ್ಚರಿಕೆ ನೀಡಲಾಗಿದೆ. ಹಲವಾರು ಅಂಗಡಿ, ಹೋಟೆಲ್, ಬೇಕರಿಗಳ ಮೇಲೆ ದಾಳಿ ಮಾಡಿ ಸಾವಿರಾರು ಕ್ವಿಂಟಲ್ ಪ್ಲಾಸ್ಟಿಕ್‌ ವಶ ಪಡಿಸಿಕೊಂಡು ದಂಡ ವಿಧಿಸಲಾಗಿದೆ. ಆದರೂ ವರ್ತಕರೂ ಹಾಗೂ ನಾಗರಿಕರು ಪ್ಲಾಸ್ಟಿಕ್‌ ಬಳಕೆ ಮಾಡುವುದನ್ನು ಇನ್ನು ನಿಲ್ಲಿಸಿಲ್ಲ.

ತುಮಕೂರು ನಗರವನ್ನು ಪ್ಲಾಸ್ಟಿಕ್‌ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿರುವ ತುಮಕೂರು ಮಹಾ ನಗರ ಪಾಲಿಕೆ ಆಯುಕ್ತ ಟಿ.ಭೂಬಾಲನ್‌ ನಗರದಲ್ಲಿ ಅಧಿಕಾರಿಗಳೊಂದಿಗೆ ಅಂಗಡಿ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ಲಾಸ್ಟಿಕ್‌ ಇದ್ದರೆ ಮಾಲೀಕರ ಅವರ ಮೇಲೆ ದಂಡ ವಿಧಿಸುವುದು ಮುಂದುವರೆದಿದೆ.

ಪ್ರಯೋಜನವಾಗದ ಜಾಗೃತಿ: ತುಮಕೂರು ನಗರವನ್ನು ಸುಂದರ ನಗರವನ್ನಾಗಿ ಮಾಡಲು ಮೊದಲು ಕಸಮುಕ್ತ ನಗರ ಮಾಡ ಬೇಕು. ನಗರದಲ್ಲಿ ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ. ಆಟೋಗಳಿಗೆ ಕಸ ಹಾಕಿ ಎಂದು ಮಹಾ ನಗರ ಪಾಲಿಕೆ ಅಧಿಕಾರಿಗಳು ಪಾಲಿಕೆಯ ಮೇಯರ್‌, ಉಪ ಮೇಯರ್‌ ಹಾಗೂ ಸದಸ್ಯರು ವಾರ್ಡ್‌ಗಳಲ್ಲಿ ಜಾಗೃತಿ ಮೂಡಿಸು ತ್ತಿದ್ದರೂ ಜನರು ಮಾತ್ರ ಇವೆಲ್ಲವನ್ನೂ ಕಿವಿಗೆ ಹಾಕದೇ ರಸ್ತೆಗಳಲ್ಲಿ ಕಸ ಎಸೆದು ಹೋಗು ತ್ತಿರುವುದು ನಿಂತಿಲ್ಲ.

50 ಸಾವಿರ ರೂ. ದಂಡ: ನಗರದ ಮಂಡಿಪೇಟೆಯ ವಿವಿಧ ಸ್ಟೋರ್‌ಗಳಿಗೆ ಭೇಟಿ ನೀಡಿದಾಗ ಒಂದೂವರೆ ಟನ್‌ ಪ್ಲಾಸ್ಟಿಕ್‌ ಇದ್ದಿದ್ದು ಕಂಡು ಬಂದು ಎಲ್ಲಾ ಪ್ಲಾಸ್ಟಿಕ್‌ ವಶ ಪಡಿಸಿಕೊಂಡು ಪ್ಲಾಸಿಕ್‌ ಸ್ಟಾಕ್‌ ಮಾಡಿದ್ದ ಅಂಗಡಿ ಮಾಲೀಕರಿಗೆ 50 ಸಾವಿರ ರೂ. ದಂಡವನ್ನು ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗೇಶ್‌, ಪರಿಸರ ಅಭಿಯಂತರರಾದ ಮೋಹನ್‌, ಕೃಷ್ಣಮೂರ್ತಿ ವಿಧಿಸಿ ಜಾಗೃತಿ ಮೂಡಿಸಿದ್ದಾರೆ.

 

● ಚಿ.ನಿ.ಪುರುಷೋತ್ತಮ್‌

ಟಾಪ್ ನ್ಯೂಸ್

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಸರಕಾರಿ ಕೆಲಸಕ್ಕೆ ಗೈರಾಗಿ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

ಸರಕಾರಿ ಕೆಲಸಕ್ಕೆ ಗೈರಾಗಿ ತನ್ನ ಖಾಸಗಿ ಕ್ಲಿನಿಕ್‍ನಲ್ಲಿ ಸಿಕ್ಕಿ ಬಿದ್ದ ಸರ್ಕಾರಿ ವೈದ್ಯ!

d್ಗಹಜಹಗ್ದಸದ್ಗ

ಸಾವಿನಲ್ಲೂ ಸಾರ್ಥಕತೆ : ನಟ ಸಂಚಾರಿ ವಿಜಯ್ ಅಂಗಾಂಗ ದಾನ ಪ್ರಕ್ರಿಯೆ ಆರಂಭ

cats

ರಾಷ್ಟ್ರೀಯ ನಾಯಕರ ಮುಂದೆ ಮುಖ್ಯಮಂತ್ರಿ ಬದಲಾವಣೆ ವಿಷಯವೇ ಇಲ್ಲ : ಸಚಿವ ಜೋಶಿ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ

ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

The media ignored agriculture

ಮಾಧ್ಯಮಗಳು ಕೃಷಿಯನ್ನು ನಿರ್ಲಕ್ಷಿಸಿವೆ: ಡಾ. ಸುರೇಶ್‌

Trouble for traders

ಅಭಿವೃದ್ಧಿ ಕಾಮಗಾರಿ ಆರಂಭ: ವ್ಯಾಪಾರಿಗಳಿಗೆ ತೊಂದರೆ

Road works

ರಸ್ತೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

ಪರಮೇಶ್ವರ್ ಮನೆಯಲ್ಲಿ ಡಿ.ಕೆ.ಶಿವಕುಮಾರ್ ಉಪಹಾರ: 100 ನಾಟೌಟ್ ಪ್ರತಿಭಟನೆ ಬಗ್ಗೆ ಸಮಾಲೋಚನೆ

World Environment Day

ತಿಪಟೂರು: ವಿಶ್ವ ಪರಿಸರ ದಿನಾಚರಣೆ

MUST WATCH

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

udayavani youtube

ಕೋವಿಡ್ ಲಸಿಕೆ ಪಡೆದರೆ ಆಯಸ್ಕಾಂತ ಶಕ್ತಿ ಬರುತ್ತದಾ? ಉಡುಪಿಯ ವೈರಲ್ ವಿಡಿಯೋಗೆ DC ಸ್ಪಷ್ಟನೆ

udayavani youtube

ಮಂಗಳೂರಿನೆಲ್ಲಡೆ ಧಾರಾಕಾರ ಮಳೆ

udayavani youtube

ಉದಯವಾಣಿ ಜೊತೆ ಸಂಚಾರಿ ವಿಜಯ್ ಕೊನೆಯ ಸಂದರ್ಶನ

udayavani youtube

ತುಂಗಾ ಜಲಾಯಶದ 21 ಕ್ರಸ್ಟ್ ಗೇಟ್ ಗಳ ತೆರವು: 2020 ಕ್ಯೂಸೆಕ್ಸ್ ನೀರು ಬಿಡುಗಡೆ

ಹೊಸ ಸೇರ್ಪಡೆ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

ಕೊಪಾ ಅಮೆರಿಕ ಫುಟ್ ಬಾಲ್ : ಬ್ರಝಿಲ್‌, ಕೊಲಂಬಿಯಾ ಜಯ

\172.17.1.5ImageDirUdayavaniDaily15-06-21Daily_NewsRACQET

ಫ್ರೆಂಚ್‌ ಓಪನ್‌ ಫೈನಲ್‌ : ಹುರಿದುಂಬಿಸಿದ ಅಭಿಮಾನಿಗೆ ಜೊಕೋ ರ‍್ಯಾಕೆಟ್‌ ಗಿಫ್ಟ್!

14-21

ತಗದ ಕೊರೊನಾ ಸೋಂಕು; ತೆರೆಯದ ಬೀಗ

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

ಟೆಸ್ಟ್‌ ಫೈನಲ್‌ನಲ್ಲಿ ಭಾರತಕ್ಕೆ ಇಶಾಂತ್‌ ಅನುಭವ ನೆರವಾಗಲಿದೆ : ವೆಂಕಟೇಶ ಪ್ರಸಾದ್‌

14-20

ಡಾ| ಸಿದ್ದಲಿಂಗಯ್ಯ ಜನಮಾನಸದ ಕವಿ: ಎಚ್‌. ಆಂಜನೇಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.