“ಮಕ್ಕಳ ನಡೆ ಅರಣ್ಯದ ಕಡೆ’ ಕಾರ್ಯಕ್ರಮ

Team Udayavani, Mar 27, 2021, 2:51 PM IST

“ಮಕ್ಕಳ ನಡೆ ಅರಣ್ಯದ ಕಡೆ’ ಕಾರ್ಯಕ್ರಮ

ತಿಪಟೂರು: ತಾಲೂಕಿನ ನೊಣವಿನಕೆರೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ ಪ್ರೌಢಶಾಲಾ ವಿಭಾಗದ ವತಿಯಿಂದ ವಿಶ್ವ ಜಲ ದಿನಾಚರಣೆ ಅಂಗವಾಗಿ ಮಕ್ಕಳ ನಡೆ ಅರಣ್ಯದ ಕಡೆ ಎಂಬ ವಿನೂತನ ಪರಿಸರ ಪಯಣ ಕಾರ್ಯಕ್ರಮ ನಡೆಯಿತು.

ಶಾಲೆಯ ಇಕೋ ಕ್ಲಬ್‌ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಹಾಗೂ ನೊಣವಿನಕೆರೆಲಯನ್ಸ್‌ ಕ್ಲಬ್‌ನ ಸಹಕಾರದೊಂದಿಗೆಸುಮಾರು 60 ವಿದ್ಯಾರ್ಥಿಗಳು, ಶಿಕ್ಷಕವೃಂದ, ಪರಿಸರ ಪ್ರೇಮಿ, ಪರಿಸರ ಚಿಂತಕಗುಂಗರಮಳೆ ಮುರಳೀಧರ್‌ರ ಮಾರ್ಗದರ್ಶನದಲ್ಲಿ ನಡೆಯಿತು. ಮಕ್ಕಳನ್ನು ಸಮೀಪದ ರಂಗನಹಳ್ಳಿಯ ಅರಣ್ಯಕ್ಕೆ ಕರೆದುಕೊಂಡು ಹೋಗಲಾಗಿತ್ತು. ಅರಣ್ಯದ ದಾರಿಯಲ್ಲಿ ಸಿಗುವ ಸಸ್ಯ, ಗಿಡ, ಮರ ಮತ್ತು ವಿವಿಧ ಸಸ್ಯ ಪ್ರಬೇಧ ಮತ್ತು ಔಷಧೀಯ ಸಸ್ಯಗಳಪ್ರಪಂಚವನ್ನು ಮಕ್ಕಳ ಮುಂದೆ ತೆರೆದಿಡಲಾಯಿತು.

ವಿಶೇಷವಾಗಿ ಸಿಳ್ಳೆ ಹೊಡೆಯುವ ಕಾಯಿ, ನಿಸರ್ಗದ ಪಾನೀಯ ಗುಲಗಂಜಿ ಸಸ್ಯದ ಎಲೆ ತಿನ್ನುತ್ತಾ ವಿವಿಧ ಎಲೆ,ಕಾಯಿ, ಗಿಡಗಳ ಉಪಯೋಗಗಳನ್ನುತಿಳಿದುಕೊಂಡರು. ಜೀವ ವೈವಿಧ್ಯತೆಗಳಕುತೂಹಲ ತಿಳಿದುಕೊಂಡು ಪ್ರಕೃತಿಮಡಿಲಲ್ಲಿ ಕಾರ್ಯಕ್ರಮ ಆಚರಿಸಿದ್ದುವಿಶೇಷವಾಗಿತ್ತು.

ಈ ವೇಳೆ ಶಾಲೆಯ ಹಿರಿಯ ಸಹ ಶಿಕ್ಷಕಿ ಕೆ.ಎಂ.ರುಕ್ಮಿಣಿ,ಇಕೋ ಕ್ಲಬ್‌ ಸಂಚಾಲಕ, ಎನ್‌ಎಸ್‌ ಎಸ್‌ ಕಾರ್ಯಕ್ರಮಾಧಿಕಾರಿ ಸ.ಚ. ಜಗದೀಶ್‌, ಐ.ಟಿ. ಸಂಪನ್ಮೂಲ ಶಿಕ್ಷಕ ಯಾದವ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.