Udayavni Special

ಸಂಸ್ಕೃತಿ, ಸಂಸ್ಕಾರ ಪಾಲಿಸಿ: ಶ್ರೀ


Team Udayavani, Jan 27, 2021, 6:22 PM IST

swamiji speach

ತಿಪಟೂರು: ಭಾರತ ವಿವಿಧ ಧರ್ಮ, ಭಾಷೆ, ಸಂಸ್ಕೃತಿ, ಸಮುದಾಯಗಳ ಸಮಗ್ರ ವ್ಯಕ್ತಿತ್ವ ಹೊಂದಿದ್ದು, ಎಲ್ಲರೂ ದೇಶದಲ್ಲಿ ಒಗ್ಗಟ್ಟಾಗಿ ಬೆಳೆಯ  ಬೇಕೆಂಬುದು ಭಾರತಾಂಬೆಯ ಆಶಯ. ಅದರಂತೆ ಎಲ್ಲರೂ ಒಂದಾಗಿ ಅಜ್ಞಾನ, ಅಂಧಕಾರ ತೊಡೆದು ಹಾಕಿ ದೇಶಕ್ಕಾಗಿ ಕೊಡುಗೆ ನೀಡಬೇಕೆಂದು ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರಾಧ್ಯಕ್ಷರಾದ ಶ್ರೀಗುರು ಪರದೇಶಿಕೇಂದ್ರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಹಾಗೂ ಯುವಪೀಳಿಗೆಗೆ ತಿಳಿಸಿದರು.

ತಾಲೂಕಿನ ಕೆರೆಗೋಡಿ-ರಂಗಾಪುರ ಸುಕ್ಷೇತ್ರದಲ್ಲಿ ಶ್ರೀಪರದೇಶಿಕೇಂದ್ರ ಸ್ವಾಮೀಜಿ ವಿದ್ಯಾಪೀಠದ ಸ್ಥಳೀಯ ಎಲ್ಲಾ ಶಾಲಾ- ಕಾಲೇಜುಗಳಿಂದ ಆಯೋಜಿಸಿದ್ದ 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸಂವಿಧಾನ ರಚನೆಯಾಗಿ 72ವರ್ಷಗಳಾಗಿದ್ದು, ಇಂತಹ ಸಂದರ್ಭದಲ್ಲಿ ನಮ್ಮ ದೇಶದ ಸಂಸ್ಕೃತಿ, ಸಂಸ್ಕಾರ, ಇತಿಹಾಸ, ಪರಂಪರೆಯನ್ನು ಸ್ಮರಿಸುತ್ತಾ ಶಾಂತಿ, ಸಹಿಷ್ಣುತೆ, ಸಮಾನತೆ, ಸೌಹಾರ್ಧತೆ, ಬ್ರಾತೃತ್ವ ಮನೋಭಾವ ಅಳವಡಿಸಿಕೊಳ್ಳುವ ಮೂಲಕ ದೇಶದ ಏಳ್ಗೆಗೆ ಶ್ರಮಿಸಬೇಕಿದೆ ಎಂದರು.

ವಿದ್ಯಾರ್ಥಿಗಳು ದೇಶಪ್ರೇಮವನ್ನು ಮೈಗೂಡಿಸಿಕೊಂಡು ದೇಶಕಟ್ಟುವ ಕಾರ್ಯದಲ್ಲಿ ಕೊಡುಗೆ ನೀಡಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿರುವ ಎಲ್ಲಾ ತ್ಯಾಗಿಗಳು ಹಾಗೂ ಮಹನೀಯರನ್ನು ಸ್ಮರಿಸಬೇಕೆಂದರು.

ಇದನ್ನೂ ಓದಿ:ಮೂಗಿಗೆ ತುಪ್ಪ ಹಚ್ಚುವ ಬಿಎಸ್‌ವೈ: ಸಿದ್ದರಾಮಯ್ಯ

ವಿದ್ಯಾಪೀಠದ ಸಹ ಕಾರ್ಯದರ್ಶಿ ಶಂಕರಪ್ಪ, ಆಡಳಿತಾಧಿಕಾರಿ ವಿ.ಎಸ್‌.ಲೋಕೇಶ್‌, ಪ್ರಾಂಶುಪಾಲ ವೈ.ಎಸ್‌.ಪುಟ್ಟಸ್ವಾಮಿ, ಸಂಸ್ಕೃತ ಮುಖ್ಯಸ್ಥರಾದ ಗಂಗಣ್ಣ, ಮುಖ್ಯ ಶಿಕ್ಷಕರಾದ ಎಚ್‌ .ಡಿ. ದೇವರಾಜು, ಬಿ.ಎಸ್‌.ನಾಗರಾಜು, ಇಂದ್ರಮ್ಮ, ಐಟಿಐ ಕಾಲೇಜಿನ ಪ್ರಾಂಶುಪಾಲ ಪಾಷಾ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಸಿಬ್ಬಂದಿ ಇದ್ದರು.

ಈ ವೇಳೆ ಸಾಮಾಜಿಕ ಅಂತರ ಮತ್ತು ಸ್ಯಾನಿಟೈಸರ್‌ ಮೂಲಕ ಕಾರ್ಯಕ್ರಮವನ್ನು ಸರಳ ಹಾಗೂ ಸುಂದರವಾಗಿ ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

Untitled-1

ದುಬೈನಲ್ಲಿ 24 ಕೋಟಿ ರೂ. ಲಾಟರಿ ಗೆದ್ದ ಶಿವಮೊಗ್ಗದ ಅದೃಷ್ಟವಂತ!

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ಮಗಳ ತಲೆ ಕಡಿದು, ಕೈಯಲ್ಲಿ ಹಿಡಿದು ತಣ್ಣಗೆ ನಡೆದ ಅಪ್ಪ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯದಲ್ಲಿ ಹುಂಡಿ ಹಣ ಕದ್ದಿದ್ದ ಆರೋಪಿಗಳ ಬಂಧನ

My sugar Factory

ಬಜೆಟ್‌ನಲ್ಲಿ ಮೈಷುಗರ್‌ಗೆ ಸಿಗುತ್ತಾ ಮುಕ್ತಿ !

ಕೃಷಿ ಇಲಾಖೆ ರಾಯಭಾರಿಯಾಗಿ ದರ್ಶನ್ ನಾಳೆ ಅಧಿಕಾರ ಸ್ವೀಕಾರ

Siddaramaiah

ಸಚಿವರಾದವರು ಇಂತಹ ಕೆಲಸ ಮಾಡುತ್ತಾರಾ?: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal

ಅಧಿಕಾರಿಗಳಿಗೆ ಶಾಸಕರ ತರಾಟೆ: ಪ್ರತಿಭಟನೆ ಎಚ್ಚರಿಕೆ

Tumkuru V V

ನಾಳೆ ತುಮಕೂರು ವಿವಿ 14ನೇ ಘಟಿಕೋತ್ಸವ

ಸಿದ್ಧಗಂಗೆಯಲ್ಲಿ ಜಾನುವಾರು ಜಾತ್ರೆ ಸಂಭ್ರಮ

ಸಿದ್ಧಗಂಗೆಯಲ್ಲಿ ಜಾನುವಾರು ಜಾತ್ರೆ ಸಂಭ್ರಮ

ನೀರಿನ ಸಮಸ್ಯೆ: ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

ನೀರಿನ ಸಮಸ್ಯೆ: ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಯಲ್ಲಿ  ರಾಜ್ಯ ಮುಂಚೂಣಿ

ರಾಷ್ಟ್ರೀಯ ಶಿಕ್ಷಣ ನೀತಿ ಅಳವಡಿಕೆಯಲ್ಲಿ ರಾಜ್ಯ ಮುಂಚೂಣಿ

MUST WATCH

udayavani youtube

ಸುಲಲಿತ ಜೀವನ ಸೂಚ್ಯಂಕ: ದೇಶದಲ್ಲಿ 20ನೇ ಸ್ಥಾನ ಪಡೆದ ಮಂಗಳೂರು

udayavani youtube

ಕೂದಲಿನ ಸಮಸ್ಯೆಗೂ ಪಿಸಿಓಡಿ ಗೂ ಏನು ಸಂಬಂಧ?

udayavani youtube

ಇಂದಿನ ಸುದ್ದಿ ಸಮಾಚಾರ | Udayavani 04-March-2021 News Bulletin | Udayavani

udayavani youtube

ಪುತ್ತೂರು: ಜೆಸಿಬಿಯಲ್ಲಿ ಗುಂಡಿ ಅಗೆಯುವ ವೇಳೆ ಮಣ್ಣಿನಡಿ ಸಿಲುಕಿದ ಕಾರ್ಮಿಕರು!

udayavani youtube

ಗದ್ದೆಗೆ ಉಪ್ಪುನೀರು ಹರಿದು ಬಂದು ಬೆಳೆಗಳು ನಾಶ! |Udayavani

ಹೊಸ ಸೇರ್ಪಡೆ

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಲಸಿಕೆ  ಸ್ವೀಕರಿಸಲು ಸರ್ವರ್‌ ಅಡ್ಡಿ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಹೀಗೊಂದು ವೀಗನ್‌ ಶೈಲಿಯ ಮದುವೆ!

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಜಾಗತಿಕ ವಿವಿ ರ್‍ಯಾಂಕಿಂಗ್‌ಗೆ ಮಾಹೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

ಕೋವಿಡ್ ಹೆಚ್ಚಳ ಪಾಕಿಸ್ಥಾನ ಸೂಪರ್‌ ಲೀಗ್ ಮುಂದೂಡಿಕೆ

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

“ಒಟಿಟಿ ಶೋ ಸೆನ್ಸಾರ್‌ ಅಗತ್ಯ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.