12 ಗ್ರಾಪಂ ಸದಸ್ಯರ ಸಾಮೂಹಿಕ ರಾಜೀನಾಮೆ

Team Udayavani, Jul 27, 2019, 11:35 AM IST

hasan-tdy-2

ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಗ್ರಾಪಂನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ತನಿಖೆಗೆ ಒತ್ತಾಯಿಸಿ ಗ್ರಾಪಂ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದರು.

ಕುಣಿಗಲ್: 14ನೇ ಹಣಕಾಸು ಯೋಜನೆ ಅನುದಾನದಲ್ಲಿ ಸಾಕಷ್ಟು ಅವ್ಯವಹಾರ ನಡೆದಿದ್ದರೂ, ಮೇಲಧಿ ಕಾರಿಗಳು ಕ್ರಮಕ್ಕೆ ಮುಂದಾಗದಿರುವುದನ್ನು ಖಂಡಿಸಿ ಶುಕ್ರವಾರ ತಾಲೂಕಿನ ಹುಲಿಯೂರುದುರ್ಗ ಗ್ರಾಪಂ 12 ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸಿದರು.

ಗ್ರಾಪಂ ಅಧ್ಯಕ್ಷೆ ಮುರಾವತ್‌ ಜಹಾ ಹಾಗೂ ಪಿಡಿಒ ವಿನಾಯಕ್‌ ನಡೆಸಿರುವ ಅವ್ಯವಹಾರ ಹಾಗೂ ಅಸಮರ್ಪಕ ಆಡಳಿತಕ್ಕೆ ಬೇಸತ್ತು ಉಪಾಧ್ಯಕ್ಷೆ ಲಲಿತಮ್ಮ ಸೇರಿದಂತೆ ಸದಸ್ಯರಾದ ಪಂಕಜಮ್ಮ, ಭಾಗ್ಯಮ್ಮ, ರವಿ, ತನುಜಾಕ್ಷಿ, ಚಂದ್ರ ಶೇಖರ್‌, ಮನು, ಧನಂಜಯ್ಯ, ಸುರೇಶ್‌, ಅನುಸೂಯಮ್ಮ, ಎ.ಟಿ. ಸುರೇಶ್‌ ಹಾಗೂ ಕುಂಟಯ್ಯ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಳೆದ 4 ವರ್ಷದಿಂದ 14ನೇ ಹಣಕಾಸು ಯೋಜನೆಯ 65 ಲಕ್ಷಕ್ಕೂ ಅಧಿಕ ಅನುದಾನದ ಹಣ ಸಭೆಯ ಗಮನಕ್ಕೆ ತರದೆ ಮನಸೋಇಚ್ಛೆ ಖರ್ಚು ಮಾಡಿದ್ದಾರೆ. ಅಲ್ಲದೇ ಗ್ರಾಮ ಸಭೆ ಹಾಗೂ ಸಾಮನ್ಯ ಸಭೆ ನಡೆಸದೆ ಸರ್ವಾಧಿಕಾರ ಧೋರಣೆಯಲ್ಲಿ ಅಡಳಿತ ನಡೆಸುತ್ತಿದ್ದಾರೆ. ಇದರಿಂದ ಗ್ರಾಪಂ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸವಾಗದೆ ಜನರು ಸಮಸ್ಯೆಗಳಿಂದ ನರಳುವಂತಾಗಿದೆ ಎಂದು ಸದಸ್ಯರು ಆರೋಪಿಸಿದ್ದಾರೆ.

ಈ ಸಂಬಂಧ ಹಲವು ಬಾರಿ ಎಸಿ, ಇಒಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಇದರ ಜತೆಗೆ ಗ್ರಾಪಂ ಮುಂದೆ ಧರಣಿ ಸತ್ಯಾಗ್ರಹ ನಡೆಸಿ ಹೋರಾಟ ಮಾಡಲಾಯಿತು. ಅಂದು ಸ್ಥಳಕ್ಕೆ ಬಂದ ಇಒ ಶಿವರಾಜಯ್ಯ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ. ತನಿಖೆಗೆ ಬರುವ ಮೇಲಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಸದಸ್ಯರು ಆರೋಪಿಸಿದರು.

ಈ ನಿಟ್ಟಿನಲ್ಲಿ ಗ್ರಾಪಂನಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒತ್ತಾಯಿಸಿ ಹಾಗೂ ಮೇಲಧಿಕಾರಿಗಳ ವರ್ತನೆಗೆ ಬೇಸತ್ತು ರಾಜೀನಾಮೆ ನೀಡಲು ಪಕ್ಷಬೇಧ ಮರೆತು 12 ಮಂದಿ ರಾಜೀ ನಾಮೆ ಸಲ್ಲಿಸಿದ್ದೇವೆ. ಶನಿವಾರ ಎಸಿಗೆ ಸದಸ್ಯರು ರಾಜೀನಾಮೆ ಸಲ್ಲಿಸಲ್ಲಿ ದ್ದಾರೆಂದು ಉಪಾಧ್ಯಕ್ಷೆ ಲಲಿತಮ್ಮ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.