ಸೋಂಕಿತರ ಸಂಖ್ಯೆ 813ಕ್ಕೇರಿಕೆ


Team Udayavani, Jul 22, 2020, 8:15 AM IST

ಸೋಂಕಿತರ ಸಂಖ್ಯೆ 813ಕ್ಕೇರಿಕೆ

ತುಮಕೂರು: ಮಂಗಳವಾರ 37 ಜನರಿಗೆ ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 813ಕ್ಕೆ ಏರಿಕೆಯಾಗಿದ್ದು, ಸೋಂಕಿಗೆ ಮತ್ತೆ ಇಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿ ಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿ 20, ಶಿರಾ – 6, ಕುಣಿಗಲ್‌ – 2, ಪಾವಗಡ-3, ಗುಬ್ಬಿ – 3, ತಿಪಟೂರು – 2, ಮಧುಗಿರಿ-1 ಸೇರಿ ಒಟ್ಟು 37 ಜನರಲ್ಲಿ ಸೋಂಕು ಕಂಡು ಬಂದಿದೆ. ಜಿಲ್ಲೆಯಲ್ಲಿ ಈ ವರೆಗೆ 27,731 ಜನರ ಗಂಟಲು ದ್ರವ ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ 23,206 ಜನರಿಗೆ ನೆಗೆಟಿವ್‌ ಬಂದಿದೆ. ಅದರಲ್ಲಿ ನಿಗಾವಣೆಯಲ್ಲಿ 2,050 ಜನರಿದ್ದು ಪ್ರಥಮ ಸಂಪರ್ಕ 1074, ದ್ವೀತಿಯ 976 ಜನರಿದ್ದು 813 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಅದರಲ್ಲಿ 436 ಜನ ಗುಣಮುಖರಾಗಿದ್ದಾರೆ, ಇನ್ನೂ ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ 349 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಇಬ್ಬರ ಸಾವು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿಗೆ ಮೃತಪಡು ತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಒಂದೇ ದಿನ ಇಬ್ಬರು ಕೋವಿಡ್ ಸೋಂಕಿಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ತುಮಕೂರಿನ ಬನಶಂಕರಿ ಬಡಾ ವಣೆಯ 76 ವರ್ಷದ ವೃದ್ಧೆ, ಗುಬ್ಬಿ ನಿಟ್ಟೂರು ಗ್ರಾಮದ 52 ವರ್ಷದ ವ್ಯಕ್ತಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.