ದೇಶಾಭಿವೃದ್ಧಿಯಲ್ಲಿ ರಾಜ್ಯದ ಪಾತ್ರ ಮಹತ್ವದ್ದು


Team Udayavani, Aug 16, 2020, 3:17 PM IST

ದೇಶಾಭಿವೃದ್ಧಿಯಲ್ಲಿ ರಾಜ್ಯದ ಪಾತ್ರ ಮಹತ್ವದ್ದು

ಮಧುಗಿರಿ: ದೇಶದ ಅಭಿವೃದ್ಧಿ ಹಾಗೂ ರಕ್ಷಣಾ ವ್ಯವಸ್ಥೆಯಲ್ಲಿ ಕರುನಾಡಿನ ಪಾತ್ರ ಮಹತ್ವದ್ದಾಗಿದೆ. ದೇಶದ ಒಕ್ಕೂಟದ ವ್ಯವಸ್ಥೆಯಲ್ಲಿ ವಿಶ್ವದಲ್ಲಿ ವಿಶ್ವಗುರುವಾಗುವತ್ತ ದಾಪುಗಾಲಿಟ್ಟಿದ್ದು, ಎಲ್ಲರೂ ದೇಶದ ಅಭಿವೃದ್ಧಿಯಲ್ಲಿ ಕೈಜೋಡಿಸುವಂತೆ ಶಾಸಕ ಎಂ.ವಿ. ವೀರಭದ್ರಯ್ಯ ಹೇಳಿದರು.

ಪಟ್ಟಣದ ರಾಜೀವ್‌ಗಾಂಧಿ ಕ್ರೀಡಾಂಗಣದಲ್ಲಿ ನಡೆದ 74ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮಾತನಾಡಿ, ನಮಗೆ ದೇಶ ಏನು ಕೊಟ್ಟಿದೆ ಎನ್ನುವುದಕ್ಕಿಂದ ದೇಶಕ್ಕೆ ನಮ್ಮಿಂದ ಏನಾಗಿದೆ ಎಂಬ ಆಲೋಚನೆ ಎಲ್ಲರಲ್ಲೂ ಬರಬೇಕು. ಇಂದು ಭಾರತ ವಿಶ್ವದಲ್ಲಿ ಅಭಿವೃದ್ಧಿಯಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು ದೊಡ್ಡದು. ತೆರಿಗೆ ಸಂಗ್ರಹ, ಸಂಪನ್ಮೂಲ ಕ್ರೋಢೀಕರಣ, ರಕ್ಷಣಾ ವ್ಯವಸ್ಥೆಗೆ ಸಹಕಾರ ಹಾಗೂ ನಿರುದ್ಯೋಗ ನಿರ್ಮೂಲನೆಗೆ ಒತ್ತು ನೀಡಿದೆ ಎಂದರು.

ಇಂಥ ಸಮಯದಲ್ಲಿ ಕೋವಿಡ್ ಹಾವಳಿಯಿಂದಾಗಿ ಕೊಂಚ ಅಭಿವೃದ್ಧಿಗೆ ತಡೆಯಾಗಿದ್ದು, ಮುಂದಿನ ದಿನಗಳಲ್ಲಿ ಸರಿಯಾಗಲಿದೆ. ಇದರೊಂದಿಗೆ ವರುಣನ ಅವಕೃಪೆಯಾಗಿದ್ದು, ಅರ್ಧ ರಾಜ್ಯ ತತ್ತರಿಸಿದೆ. ಈ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೊಂದವರ ನೆರವಿಗೆ ಧಾವಿಸಬೇಕು. ಪ್ರವಾಹದಿಂದ ಹೆಚ್ಚಾಗುವ ನೀರನ್ನು ಕೃಷಿಗೆ ಹಾಗೂ ಕುಡಿಯುವ ನೀರಿಗಾಗಿ ನಾಲೆಗಳಿಗೆ ಹರಿಸಿದರೆ ಬಯಲುಸೀಮೆ ರೈತರು ನೆಮ್ಮದಿಯಾಗಿರಲಿದ್ದು, ಸರ್ಕಾರ ಇಚ್ಛಾಶಕ್ತಿ ಪ್ರದರ್ಶಿಸಬೇಕು ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಡಾ.ನಂದಿನಿದೇವಿ ಮಾತನಾಡಿ, ಮಹಾತ್ಮ ಹಾಗೂ ಹುತಾತ್ಮರ ತ್ಯಾಗ-ಬಲಿದಾನವನ್ನು ನೆನೆದು ಅವರು ತಂದು ಕೊಟ್ಟ ಸ್ವಾತಂತ್ರ್ಯವನ್ನು ಸದುಪ ಯೋಗ ಮಾಡಿಕೊಂಡು ದೇಶದ ಪ್ರಗತಿಗೆ ಶ್ರಮಿ ಸಲು ಎಲ್ಲರೂ ಬದ್ಧರಾಗಬೇಕು. ಎಸ್‌ಎಸ್‌ಎಲ್‌ಸಿ ಫ‌ಲಿತಾಂಶದಲ್ಲಿ ಮಧುಗಿರಿ ರಾಜ್ಯಕ್ಕೆ 3ನೇ ಸ್ಥಾನಕ್ಕೆ ಬಂದಿದ್ದು, ಇದಕ್ಕೆ ಕಾರಣರಾದ ಎಲ್ಲರಿಗೂ ಅಭಿನಂದನೆಗಳು ಎಂದರು. ತಹಶೀಲ್ದಾರ್‌ ಡಾ.ವಿಶ್ವನಾಥ್‌, ತಾಪಂ ಅಧ್ಯಕ್ಷೆ ಇಂದಿರಾ, ಇಒ ದೊಡ್ಡಸಿದ್ದಯ್ಯ, ಜಿಪಂ ಸದಸ್ಯ ಕೆಂಚಮಾರಯ್ಯ, ಜಿ.ಜೆ.ರಾಜಣ್ಣ, ತುಮುಲ್‌ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್‌, ಕಸಾಪ ಅಧ್ಯಕ್ಷ ಚಿ.ಸೂ. ಕೃಷ್ಣಮೂರ್ತಿ, ಟಿಎಚ್‌ಒ ಡಾ.ರಮೇಶ್‌ಬಾಬು, ಪುರಸಭೆ ಸದಸ್ಯರಾದ ಜಗಣ್ಣ, ನಾರಾಯಣ್‌, ಚಂದ್ರಶೇಖರ ಬಾಬು, ಗಂಗರಾಜು, ಮುಖ್ಯಾಧಿಕಾರಿ ಅಮರ ನಾರಾಯಣ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವೆಂಕಟೇಶಯ್ಯ ಇದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.