V Somanna ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ಯಾರ ವಿರೋಧವಿಲ್ಲ: ಬಿ.ವೈ.ವಿಜಯೇಂದ್ರ


Team Udayavani, Feb 2, 2024, 3:28 PM IST

14-tumkur

ತುಮಕೂರು : ಮಾಜಿ ಸಚಿವರೂ ನಮ್ಮ  ಪಕ್ಷದ ಹಿರಿಯ ನಾಯಕರಾದ ವಿ.ಸೋಮಣ್ಣ ಅವರಿಗೆ ಪಕ್ಷದ ವರಿಷ್ಠರು ತುಮಕೂರು ಲೋಕಸಭಾ ಕ್ಷೇತ್ರದ ಟಿಕೇಟ್ ನೀಡಿ ಅವರು ಸ್ಪರ್ಧಿಸಿದರೆ ಯಾರ ವಿರೋಧ ಇಲ್ಲ ಎಂದು ಬಿಜೆಪಿಯ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ತಿಳಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದರು.

ಈ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಮಹಿಳೆಯರಿಗೆ  ಟಿಕೆಟ್ ಸಿಗುತ್ತೆ ಎಂಬ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಬರುವ ದಿನಗಳಲ್ಲಿ ನಿಮ್ಮ ಪ್ರಶ್ನೆಗೆ ಉತ್ತರ ಸಿಗುತ್ತದೆ ಎಂದರು.

ಮಾಜಿ ಸಚಿವ ವಿ. ಸೋಮಣ್ಣ ತುಮಕೂರಿಂದ ಸ್ಪರ್ಧಿಸುವ ವಿಚಾರವಾಗಿ ಕೇಂದ್ರದ ವರಿಷ್ಠರು ಒಪ್ಪಿಗೆ ಸೂಚಿಸಿದರೆ ನಮ್ಮದೇನು ಅಭ್ಯಂತರ ಇಲ್ಲ ಎಂದು ಪುನರುಚ್ಚರಿಸಿದರು.

ಸೋಮಣ್ಣ ಎಲ್ಲರಿಗಿಂತ ಹಿರಿಯರಿದ್ದಾರೆ. ಪಕ್ಷ ಒಗ್ಗಟ್ಟಾಗಿ ಎಲ್ಲಾ ತೀರ್ಮಾನ ಮಾಡುತ್ತದೆ ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಸ್ಪರ್ಧಿಸುವುದಕ್ಕೆ ಯಾರ ವಿರೋಧವೂ ಇಲ್ಲ ಎಂದರು.

ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಯಾರು ಸ್ಪರ್ಧೆ ಮಾಡಬೇಕೆಂದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ವರಿಷ್ಠರು ತೀರ್ಮಾನ ಮಾಡ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.