ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಧೂಳೀಪಟ
Team Udayavani, May 10, 2018, 6:05 AM IST
ಬೆಂಗಳೂರು, ಕುಣಿಗಲ್, ತುಮಕೂರು ಹೊರವಲಯದ ಹೆಬ್ಬೂರಿನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, “ರಾಹುಲ್ ಗಾಂಧಿ ನೇತೃತ್ವ ವಹಿಸಿದ್ದ 14 ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲೂ ಕಾಂಗ್ರೆಸ್ ಧೂಳಿಪಟವಾಗಿದೆ. ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರ ಹಿಡಿಯುವುದು ಖಚಿತ’ ಎಂದರು.
“ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಸೋಲುವುದು ಖಚಿತ. ಸೋಲಿಗೆ ಹೆದರಿ ಬಾದಾಮಿಗೆ ಓಡಿ ಹೋಗಿದ್ದಾರೆ. ಅಲ್ಲಿಯೂ ನಮ್ಮ ಶ್ರೀರಾಮಲು ಅವರನ್ನು ಸೋಲಿಸಲಿದ್ದಾರೆ. ಹಣ ಹಂಚಿ, ಚುನಾವಣೆ ಗೆಲ್ಲಲು ಸಿದ್ದರಾಮಯ್ಯ ವಾಮಮಾರ್ಗ ಅನುಸರಿಸುತ್ತಿದ್ದು, ಅದು ಎಂದಿಗೂ ಸಾಧ್ಯವಾಗುವುದಿಲ್ಲ. ಬೆಂಗಳೂರಿನ ಮನೆಯೊಂದರಲ್ಲಿ ಪತ್ತೆಯಾಗಿರುವ 10 ಸಾವಿರಕ್ಕೂ ಹೆಚ್ಚು ನಕಲಿ ಮತದಾರರ ಗುರುತಿನ ಚೀಟಿ ಅಕ್ರಮಗಳಿಗೆ ಸಾಕ್ಷಿ ‘ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ