540 ಕೋಟಿ ರೂ.ಕ್ರಿಯಾಯೋಜನೆಗೆ ಅನುಮೋದನೆ

Team Udayavani, Jul 17, 2021, 5:50 PM IST

thumakuru news

ತುಮಕೂರು: ಪ್ರಸಕ್ತ ಸಾಲಿನ ಲಿಂಕ್‌ ಡಾಕ್ಯುಮೆಂಡ್‌ ಕಾರ್ಯಕ್ರಮ, 15ನೇ ಹಣಕಾಸು ಯೋಜನೆ ಸೇರಿ ವಿವಿಧ ಕಾಮಗಾರಿಗಳ540 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಜಿಪಂ ಆಡಳಿತಾಧಿಕಾರಿಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ರಾಕೇಶ್‌ ಸಿಂಗ್‌ಅನುಮೋದನೆ ನೀಡಿದರು.

ಜಿಪಂ ಸಭಾಂಗಣದಲ್ಲಿ ನಡೆದ ವಿವಿಧ ಸ್ಥಾಯಿ ಸಮಿತಿ ಮತ್ತುಸಾಮಾನ್ಯ ಸಭೆಯ ಅಧ್ಯಕ್ಷ ವಹಿಸಿ ಮಾತನಾಡಿದ ಅವರು, ವಿವಿಧಇಲಾಖೆಯಡಿ ಕೈಗೊಂಡಿರುವ ಕಾರ್ಯಕ್ರಮಗಳಿಗೆ ಆಡಳಿತಾತ್ಮಕಅನುಮೋದನೆ ನೀಡಲಾಗಿದೆ. ಎಲ್ಲ ಜಿಲ್ಲಾಮಟ್ಟದ ಅಧಿಕಾರಿಗಳುಇಲಾಖಾವಾರು ರೂಪಿಸಿರುವ ಕಾರ್ಯಕ್ರಮಗಳನ್ನು ತ್ವರಿತವಾಗಿಅನುಷ್ಠಾನಗೊಳಿ ಸಬೇಕು ಎಂದರು.

ಶಾಲಾ ಮಕ್ಕಳಿಗಾಗಿ ರೂಪಿಸಿರುವ ಅಕ್ಷರ ದಾಸೋಹ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಮಕ್ಕಳಿಗೆ ನೀಡಲಾಗುವ ಉಚಿತಆಹಾರ ಧಾನ್ಯಗಳ ವಿತರಣೆಗೆ ಸೂಕ್ತ ಕ್ರಮವಹಿಸಬೇಕು. ಪರಿಶಿಷ್ಟಜಾತಿ, ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವಿದ್ಯಾ ರ್ಥಿಗಳುವಸತಿ ನಿಲಯಗಳನ್ನು ಉತ್ತಮವಾಗಿ ನಿರ್ವ ಹಣೆ ಮಾಡಬೇಕು.ಅಲ್ಲದೆ ಬಾಡಿಗೆಕಟ್ಟಡದಲ್ಲಿ ನಡೆ ಯುವ ಹಾಸ್ಟೆಲ್‌ಗ‌ಳ ಸ್ಥಿತಿಗತಿಗಳನ್ನುಗಮನಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆವಿಶೇಷ ತರಗತಿಗಳನ್ನು ನಡೆಸಲು ಸೂಕ್ತ ಕ್ರಮವಹಿಸ ಬೇಕೆಂದುಅಧಿಕಾರಿಗಳಿಗೆ ನಿದೇರ್ಶನ ನೀಡಿದರು.ಅಂಕಿ-ಅಂಶಕ್ರೂಢೀಕರಿಸಿ: ಜಿಲ್ಲೆಯಲ್ಲಿಕೃಷಿ ಇಲಾಖೆಯಡಿ ರೈತರಿಗೆನೀಡಲಾಗುವ ಬಿತ್ತನೆ, ಬೀಜ, ರಸಗೊಬ್ಬರ, ಬೆಳೆ ಪರಿಸ್ಥಿತಿ ಬಗ್ಗೆ ಮತ್ತುಬೆಳೆಯಲಾಗುವ ಮಿಶ್ರ ಬೆಳೆಗಳ ಬಗ್ಗೆ ತಾಲೂಕುವಾರು, ಅಂಕಿ-ಅಂಶಗಳನ್ನು ಕ್ರೂಢೀಕರಿಸಬೇಕು. ತೋಟಗಾರಿಕೆ ಇಲಾಖೆಯವಿವಿಧ ಕಾರ್ಯಕ್ರಮಗಳನ್ನು ರೂಪಿಸಿ ರೈತರಿಗೆ ಪ್ರೋತ್ಸಾಹ ಧನ,ಇತರೆ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು.

ಜಿಲ್ಲೆಯಲ್ಲಿ ಗ್ರಾಮೀಣಕುಡಿಯುವ ನೀರು ಯೋಜನೆಯಡಿ ಕೈಗೊಂಡಿರುವ ಅಭಿವೃದ್ಧಿಕಾರ್ಯ, ಹೂಳೆತ್ತುವುದು, ಕಾಲುವೆ ನಿರ್ವಹಣೆ ಸೇರಿದಂತೆ ನೀರಾವರಿಗೆ ಸಂಬಂಧಿಸಿದ ಎಲ್ಲಕಾರ್ಯಕ್ರಮ ಹಾಗೂ ಮೂಲಸೌಕರ್ಯಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಸಭೆಯಲ್ಲಿ ಲಿಂಕ್‌ ಡಾಕ್ಯುಮೆಂಟ್‌ನಡಿ ಲೋಕೋಪಯೋಗಿಇಲಾಖೆಗೆ 797,99 ಲಕ್ಷ ರೂ. ಅಕ್ಷರ ದಾಸೋಹ-8879,93 ಲಕ್ಷರೂ., ಸಾಮಾನ್ಯ ಶಿಕ್ಷಣ-17,397.12 ಲಕ್ಷ ರೂ., ಜನಶಿಕ್ಷಣ-60.11ಲಕ್ಷ ರೂ., ಕ್ರೀಡಾ ಮತ್ತು ಯುವಜನ ಸೇವೆಗಳು-111.69 ಲಕ್ಷರೂ., ಕಲೆ ಮತ್ತು ಸಂಸ್ಕೃತಿ 6 ಲಕ್ಷ ರೂ., ವೈದ್ಯಕೀಯ ಮತ್ತು ಜನಾರೋಗ್ಯ-5978 ಲಕ್ಷ ರೂ., ಕುಟುಂಬ ಕಲ್ಯಾಣ-3479.45 ಲಕ್ಷರೂ., ಆಯುಷ್‌ -593.85 ಲಕ್ಷ ರೂ., ಪರಿಶಿಷ್ಟ ಜಾತಿ ಕಲ್ಯಾಣ2919.89 ಲಕ್ಷ ರೂ., ಪರಿಶಿಷ್ಟ ಪಂಗಡ ಕಲ್ಯಾಣ-1090.74 ಲಕ್ಷರೂ. ಹಿಂದುಳಿದ ವರ್ಗಗಳ ಕಲ್ಯಾಣ-5386.26 ಲಕ್ಷ ರೂ.ಅಲ್ಪಸಂಖ್ಯಾತರ ಕಲ್ಯಾಣ 499.83 ಲಕ್ಷ ರೂ., ಉದ್ಯೋಗ ಮತ್ತುಕೌಶಲ್ಯಾಭಿವೃದ್ಧಿ-83.91 ಲಕ್ಷ ರೂ., ಮಹಿಳಾ ಮತ್ತು ಮಕ್ಕಳಅಭಿವೃದ್ಧಿ- 303,72 ಲಕ್ಷ ರೂ., ಕೃಷಿ-309.5 ಲಕ್ಷ ರೂ., ಭೂಸಾರಮತ್ತು ಜಲ ಸಂರಕ್ಷಣೆ-133.20 ಲಕ್ಷ ರೂ., ತೋಟಗಾರಿಕೆ-799.93ಲಕ್ಷ ರೂ., ಪಶುಸಂಗೋಪನೆ-533.80 ಲಕ್ಷ ರೂ., ಮೀನುಗಾರಿಕೆ-188.82 ಲಕ್ಷ ರೂ., ಅರಣ್ಯ(ಸಾಮಾಜಿಕ)-996.47 ಲಕ್ಷ ರೂ. ಸಹಕಾರ-3 ಲಕ್ಷ ರೂ.ಗಳುಹಾಗೂ ಇತರೆ ಸೇರಿದಂತೆ ಒಟ್ಟು540.58.29ಲಕ್ಷ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಯಿತು. ಜಿಪಂಸಿಇಒ ಡಾ.ಕೆ. ವಿದ್ಯಾಕುಮಾರಿ ಹಾಗೂ ವಿವಿಧ ಇಲಾಖಾಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.