ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ: ಡಾ.ಸಂಜೀವ್‌ಮೂರ್ತಿ‌

Team Udayavani, Jun 23, 2021, 9:09 PM IST

thumakuru news

ತುಮಕೂರು: ಮನುಷ್ಯನಿಗೆ ಆರೋಗ್ಯವೇ ಮಹಾಭಾಗ್ಯ. ಯೋಗಾಸನದಿಂದ ನಮ್ಮ ಆರೋಗ್ಯಕಾಪಾಡಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಆಯುಷ್‌ಅಧಿಕಾರಿ ಡಾ.ಎಚ್‌.ಸಂಜೀವ್‌ಮೂರ್ತಿ ತಿಳಿಸಿದರು.

ಕೋವಿಡ್‌ ಹಿನ್ನೆಲೆ ಸರ್ಕಾರದ ನಿರ್ದೇಶನದಂತೆಕೋವಿಡ್‌ ನಿಯಮಾವಳಿ ಕಾಪಾಡಿಕೊಂಡು ಜಿಲ್ಲಾಡಳಿತ, ಜಿಪಂ ಹಾಗೂ ಆಯುಷ್‌ ಇಲಾಖೆ ಸಹಯೋಗದಲ್ಲಿ ತಾಲೂಕಿನ ಮಂಚಕಲ್‌ಕುಪ್ಪೆ ಗ್ರಾಮದ ಶನೇಶ್ವರ ಸ್ವಾಮಿ ದೇವಸ್ಥಾನದ ಸಮುದಾಯಭವನದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದಪ್ರಯುಕ್ತ ಹಮ್ಮಿಕೊಂಡಿದ್ದ ಆನ್‌ಲೈನ್‌ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದಅವರು, ಜಿಲ್ಲೆಯಲ್ಲಿರುವ 6 ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಪ್ರತಿದಿನ ಯೋಗಾಭ್ಯಾಸನಡೆಯುತ್ತದೆ.ಅಲ್ಲದೆ, ಪ್ರತಿ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿಯೋಗ ತಜ್ಞರನ್ನು ನೇಮಿಸಿ ಕೋವಿಡ್‌ ಸೋಂಕಿತರಿಗೆಯೋಗಾಭ್ಯಾಸ ಮಾಡಿಸಲಾಗುತ್ತಿದೆ.

ಇದರಿಂದಸಾಕಷ್ಟು ಸೋಂಕಿತರಿಗೆ ಅವರಆರೋಗ್ಯ ದೃಷ್ಟಿಯಿಂದ ಅನುಕೂಲವಾಗಿದೆ. ಇದಲ್ಲದೆತಮ್ಮಮನೆಗಳಲ್ಲಿಯೂ ಸೋಂಕಿತರು ಯೋಗಾಭ್ಯಾಸಮಾಡುತ್ತಿದ್ದಾರೆಎಂದರು.

ಜಿಲ್ಲೆಯಲ್ಲಿ 20 ರಿಂದ 25 ಕೋವಿಡ್‌ ಕೇರ್‌ಸೆಂಟರ್‌ಗಳಿದ್ದು, ಪ್ರತಿ ಸೆಂಟರ್‌ನಲ್ಲಿಯೂ ಯೋಗತಜ್ಞರಿದ್ದು, ಸೋಂಕಿತರಿಗೆ ಯೋಗಾಭ್ಯಾಸ ಮತ್ತುಪ್ರಾಣಾಯಾಮ ಕಲಿಸಿಕೊಡಲಾಗುತ್ತಿದೆ. ಇದರಿಂದಸೋಂಕಿತರಲ್ಲಿ ಧನಾತ್ಮಕ ಶಕ್ತಿ ಮತ್ತು ಉಸಿರಾಟದಸಮಸ್ಯೆ ಕಡಿಮೆಯಾಗಿದೆ ಎಂಬುದನ್ನು ಸೋಂಕಿತರೇತಮ್ಮ ಅಭಿಪ್ರಾಯದಲ್ಲಿ ವ್ಯಕ್ತಪಡಿಸಿದ್ದಾರೆ. ಈಯೋಗಾಭ್ಯಾಸವನ್ನು ಸೋಂಕಿತರು ಸೇರಿದಂತೆಸಾರ್ವಜನಿಕರೂ ಸಹ ತಮ್ಮ ದಿನಚರಿಯಲ್ಲಿ ರೂಢಿಸಿಕೊಳ್ಳಬೇಕು.

ಜಿಲ್ಲೆಯಲ್ಲಿ ಇನ್ನಷ್ಟು ಆರೋಗ್ಯ ಮತ್ತುಕ್ಷೇಮ ಕೇಂದ್ರಗಳನ್ನು ತೆರೆಯುವಂತೆ ಸರ್ಕಾರಕ್ಕೆಮನವಿ ಮಾಡಲಾಗಿದೆ ಎಂದು ಹೇಳಿದರು.ಆಯುಷ್‌ ಇಲಾಖೆ ಸಹಾಯಕ ಆಡಳಿತಾಧಿಕಾರಿಎಂ.ಕೆ. ಮೈಲಾರಯ್ಯ, ವೈದ್ಯಾಧಿಕಾರಿ ಡಾ.ಪಿ.ಎ.ಗುರುಪ್ರಸಾದ್‌, ಡಾ. ವಿ.ಎಂ.ಪ್ರಭಾಕರ್‌, ಡಾ. ಎಚ್‌.ಬಿ. ಭವ್ಯಾ, ಯೋಗಪಟು ಪಾಂಡುರಂಗಪ್ಪ, ಯೋಗತರಬೇತಿದಾರ ರಾಮಕೃಷ್ಣ, ಸಾರ್ವಜನಿಕರು ಇದ್ದರು.ಆನ್‌ಲೈನ್‌ ಜೂಮ್‌ ಆಪ್‌ ಮೂಲಕ ಜಿಪಂಸಿಇಒ ಡಾ. ವಿದ್ಯಾಕುಮಾರಿ, ಅಶ್ವಿ‌ನಿ ಆಯುರ್ವೇದಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಗಂಗಾನಸಿಂìಗ್‌ ಹೋಂ, ಪದವೀಧರ ವೈದ್ಯರ ಸಂಘ,ಎಎಫ್ ಎಫ್, ಪತಂಜಲಿ ಯೋಗ ಕೇಂದ್ರ, ನೆಹರುಯುವ ಕೇಂದ್ರ, ಬ್ರಹ್ಮಕುಮಾರಿ ಸಮಾಜ, ವಿವಿಧಇಲಾಖೆ ಅಧಿಕಾರಿ, ಸಿಬ್ಬಂದಿ, ಸಂಘ-ಸಂಸ್ಥೆಗಳುಸೇರಿದಂತೆ 100 ಮಂದಿ ಮನೆಯಿಂದಲೇ ಯೋಗಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.