ಆಟೋ ಚಾಲಕರಿಗೆ ಸಾರಿಗೆ ನಿಯಮ ಜಾಗೃತಿ

Team Udayavani, Nov 9, 2019, 5:02 PM IST

tk-tdy-2

ಕೊರಟಗೆರೆ: ಆಟೋ ಚಾಲಕರು ಸಾರಿಗೆ ನಿಯಮ ಕಡ್ಡಾಯವಾಗಿ ಪಾಲಿಸಿ ಅಪಘಾತ ತಡೆಗೆ ಸಹಕರಿಸ ಬೇಕು ಎಂದು ಕೊರಟಗೆರೆ ಪಿಎಸ್ಸೆ„ ಬಿ.ಸಿ. ಮಂಜುನಾಥ ಎಚ್ಚರಿಸಿದರು. ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಪೊಲೀಸ್‌ ಇಲಾಖೆ ಮತ್ತು ಆಟೋ ಚಾಲಕರ ಸಂಘ ಏರ್ಪಡಿಸಿದ್ದ ಸಾರಿಗೆ ನಿಯಮದ ಅರಿವು ಹಾಗೂ ಅಪಘಾತ ತಡೆಗೆ ಮುಂಜಾಗ್ರತಾ ಕ್ರಮದ ಸಭೆಯಲ್ಲಿ ಮಾತನಾಡಿ, ಅತಿವೇಗ ಮತ್ತು ಅಜಾಗರೂಕತೆ ಚಾಲನೆ ಮಾಡುವ ಆಟೋ ಚಾಲಕರ ವಿರುದ್ಧ ಪೊಲೀಸ್‌ ಇಲಾಖೆ ಕಟ್ಟು ನಿಟ್ಟಿನ ಕಾನೂನು ಕೈಗೊಳ್ಳಲಿದೆ. ಆಟೋ ಚಲಾಯಿಸುವ ವೇಳೆ ಕಡ್ಡಾಯವಾಗಿ ಖಾಕಿ ಬಟ್ಟೆ ಧರಿಸಬೇಕು. ದಾಖಲೆಗಳು ಕ್ರಮಬದ್ಧವಾಗಿರಬೇಕು ಎಂದು ತಿಳಿಸಿದರು.

ಕಾನೂನು ಗೌರವಿಸಿದರೆ ಕಾನೂನು ನಿಮ್ಮನ್ನು ಗೌರವಿಸಲಿದೆ. ಪಟ್ಟಣದ ಆಸ್ಪತ್ರೆ, ಶಾಲಾ-ಕಾಲೇಜು ಬಳಿ ಆಟೋ ಚಾಲಕರು ಶಬ್ದಮಾಲಿನ್ಯ ಮಾಡಬಾರದು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮಹಿಳಾ ಪಡೆ ರಚಿಸಲಾಗಿದೆ. ಅನುಚಿತ ವರ್ತನೆ ಮಾಡಿದರೆ ಕ್ಷಣಾರ್ಧದಲ್ಲಿ ಅಂತಹ ಸ್ಥಳಕ್ಕೆ ಬಂದು ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಕೊರಟಗೆರೆ ಆಟೋ ಚಾಲಕರ ಸಂಘದ ಅಧ್ಯಕ್ಷ ಆಟೋ ಕುಮಾರ್‌ ಮಾತನಾಡಿ, ಆಟೋ ಚಾಲಕರಿಗೆ ಸಮಾಜದಲ್ಲಿ ಹೆಚ್ಚಿನ ಜವಾಬ್ದಾರಿಯಿದೆ. ಕುಟುಂಬದ ಜವಾಬ್ದಾರಿ ನೆನಪಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಚಾಲನೆ ಮಾಡಿ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಕಾನೂನು ಅರಿವು ಸಭೆಗೆ ಕೊರಟಗೆರೆ ಪಟ್ಟಣ, ವಡ್ಡಗೆರೆ, ಗೊರವನಹಳ್ಳಿ, ಜಿ.ನಾಗೇನಹಳ್ಳಿ, ಬುಕ್ಕಾ ಪಟ್ಟಣ, ಜಂಪೇನಹಳ್ಳಿ, ಕಾಲೋನಿ, ತಣ್ಣೇಹಳ್ಳಿ, ಬೋಡಬಂಡೇನಹಳ್ಳಿ, ತುಂಬಾಡಿ, ದಾಸರಹಳ್ಳಿ ವ್ಯಾಪ್ತಿಯ ನೂರಾರು ಆಟೋ ಚಾಲಕರು ಆಗಮಿಸಿದ್ದರು. ಸಭೆ ಮುಗಿದ ಬಳಿಕ ಆಟೋ ಚಾಲಕರ ಸಂಘದಿಂದ ಕಾನೂನಿನ ಅರಿವು ಮೂಡಿಸಿದ ಪಿಎಸ್ಸೆ„ಮಂಜುನಾಥ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಪೊಲೀಸ್‌ ಇಲಾಖೆಯ ಮಲ್ಲಿಕಾರ್ಜುನ್‌, ಸದಾನಂದ, ಆಟೋ ಚಾಲಕರಾದ ಪುಟ್ಟಣ್ಣ, ಪ್ರಕಾಶ್‌, ರಾಮಲಿಂಗಾ, ಗೋಪಿನಾಥ್‌, ನಾಗರಾಜು, ಮಂಜುನಾಥ, ಶಾಂತ ಕುಮಾರ, ದೊಡ್ಡಪ್ಪ, ಮಹೇಶ, ಮಲ್ಲೇಶ್‌, ಮೂರ್ತಿ, ಕೃಷ್ಣಪ್ಪ, ಕಿರಣಕುಮಾರ್‌, ಮಲ್ಲೇಶಪ್ಪ, ಉಮೇಶ, ಗೋವಿಂದರಾಜು, ನಟರಾಜು, ಉಮಾಶಂಕರ ಸೇರಿ ನೂರಾರು ಜನ ಆಟೋ ಚಾಲಕರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.