Udayavni Special

ಅಭಿವೃದ್ಧಿ ಕಾಮಗಾರಿ ಆರಂಭ: ವ್ಯಾಪಾರಿಗಳಿಗೆ ತೊಂದರೆ


Team Udayavani, Jun 13, 2021, 8:42 PM IST

Trouble for traders

ತುಮಕೂರು: ನಗರದ ಅಂತರಸನಹಳ್ಳಿ ತರಕಾರಿಮಾರು ಕಟ್ಟೆ ಯಲ್ಲಿ ರಸ್ತೆ, ಚರಂಡಿ ನಿರ್ಮಾಣ ಮಾಡಲುಜೆಸಿಬಿಯಿಂದ ಆವರಣದ ರಸ್ತೆಗಳನ್ನು ಅಗೆದ ಕಾರಣ,ವ್ಯಾಪಾರ, ವಹಿವಾಟಿಗೆ ಅಡಚಣೆ ಯಾಗಿ ವ್ಯವಹಾರ ಚಟುವಟಿಕೆಗಳು ಅಸ್ತವ್ಯಸ್ತ ವಾದವು.

ಕಾಮಗಾರಿ ಆರಂಭಿಸುವ ಬಗ್ಗೆ ಇಲ್ಲಿನ ವರ್ತಕರಿಗೆ ಮಾಹಿತಿ ನೀಡದೆ, ವ್ಯಾಪಾರಕ್ಕೆ ಪರ್ಯಾಯವ್ಯವಸ್ಥೆ ಮಾಡದೆ ಏಕಾಏಕಿ ಕಾಮಗಾರಿಗೆ ಮುಂದಾಗಿರುವ ಬಗ್ಗೆ ವರ್ತಕರು ಎಪಿಎಂಸಿ ಅಧಿಕಾರಿಗಳವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವ್ಯಾಪಾರ ವಹಿವಾಟು ಅಸ್ತವ್ಯಸ್ತ: ಮಳೆಗಾಲದಲ್ಲಿಮಳೆ ನೀರು ಮಾರುಕಟ್ಟೆ ಒಳಗೆ ನುಗ್ಗಿ ಅವಾಂ ತರವಾಗುತ್ತಿತ್ತು. ಇಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲ. ಹೀಗಾಗಿ, ಎಪಿಎಂಸಿಯಿಂದ ಸುವ್ಯ ವಸ್ಥಿತಚರಂಡಿ ನಿರ್ಮಿಸಿ, ಆವರಣದಲ್ಲಿ ಸಿಮೆಂಟ್‌ಕಾಂಕ್ರೀ ಟ್‌ ರಸ್ತೆ ನಿರ್ಮಾಣ ಮಾಡ ಲಾಗುತ್ತಿದೆ. ಮಾರು ಕಟ್ಟೆ ಅಭಿವೃದ್ಧಿಗೆ ನಾವು ವಿರೋಧ ಮಾಡುವುದಿಲ್ಲ. ಸುಸಜ್ಜಿತ ಮಾರುಕಟ್ಟೆ ನಿರ್ಮಾಣ ಆಗಬೇಕುಎಂಬ ಒತ್ತಾಯ ಮಾಡುತ್ತಲೇ ಬಂದಿದ್ದೇವೆ. ಆದರೆ,ಕಾಮಗಾರಿ ಆರಂಭಿಸುವ ಮೊದಲು ಇಲ್ಲಿನವ್ಯಾಪಾರಿಗಳಿ ಗಾಗಲಿ, ವ್ಯಾಪಾರಿಗಳ ಸಂಘಕ್ಕಾಗಲಿಎಪಿಎಂಸಿ ಅಧಿಕಾರಿಗಳು ಮಾಹಿತಿ ನೀಡಿಲ್ಲ, ಜೆಸಿಬಿತಂದು ದಿಢೀರನೇ ಆವರಣದ ರಸ್ತೆಗಳನ್ನು ಅಗೆದು ಹೋಗಿದ್ದಾರೆ.

ಗ್ರಾಹಕರ ಓಡಾಟಕ್ಕೂ ತೊಂದರೆಯಾಗಿದೆ. ವ್ಯಾಪಾರಕ್ಕೂ ಅನಾನುಕೂಲವಾಗಿದೆ.ಹೀಗಾಗಿ ವ್ಯಾಪಾರ ವಹಿವಾಟು ಅಸ್ತವ್ಯಸ್ತವಾಗಿದೆಎಂದು ವ್ಯಾಪಾರಿಗಳು ಎಪಿಎಂಸಿ ಅಧಿಕಾರಿಗಳವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಮಾರುಕಟ್ಟೆಯಲ್ಲಿ ಅಭಿವೃದ್ಧಿ ಕಾಮಗಾರಿ ಆರಂಭಿಸುವ ಮೊದಲು ಅಧಿಕಾರಿಗಳು ವರ್ತಕರಿಗೆ ವಿಷಯ ತಿಳಿಸಬೇಕಾಗಿತ್ತು. ವ್ಯಾಪಾರಕ್ಕೆ ಪರ್ಯಾಯ ಜಾಗಗುರುತಿಸಿ,ಅಗತ್ಯ ಅನುಕೂಲ ಮಾಡಿಕೊಡಬೇಕಾಗಿತ್ತುಎಂದು ಮಾರುಕಟ್ಟೆಯ ಹಣ್ಣು, ತರಕಾರಿ ವ್ಯಾಪಾರಿಗಳಸಂಘದ ಅಧ್ಯಕ್ಷ ರಘುರಾಮ್‌ ಹೇಳಿದರು.

ಲೈಸನ್ಸ್ರದ್ದುಗೊಳಿಸುವ ಬೆದರಿಕೆ: ಈ ಬಗ್ಗೆಅಧಿಕಾರಿಗಳನ್ನು ಕೇಳಿದರೆ, ಲೈಸನ್ಸ್‌ ರದ್ದು ಮಾಡುವಬೆದರಿಕೆ ಹಾಕಿ, ದೌರ್ಜನ್ಯದಿಂದ ಕಾಮಗಾರಿಆರಂಭಿಸಿದ್ದಾರೆ. ವ್ಯಾಪಾರಕ್ಕೆ ನಮಗೆ ಪರ್ಯಾಯವ್ಯವಸ್ಥೆ ಮಾಡಿಕೊಡಬೇಕು ಎಂದುಒತ್ತಾಯಿಸಿದರು. ಈ ಸಂಬಂಧ ಎಪಿಎಂಸಿಕಾರ್ಯದರ್ಶಿಗಳಿಗೆ ಮನವಿ ಪತ್ರ ನೀಡಿ,ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡುವಂತೆಕೋರುವುದಾಗಿ ವ್ಯಾಪಾರಿಗಳ ಸಂಘದ ಕಾರ್ಯದರ್ಶಿ ಮುತ್ತು ರಾಯಪ್ಪ ಹೇಳಿದರು.

ಟಾಪ್ ನ್ಯೂಸ್

haravale falls

ಪಣಜಿ : ಹರವಳೆ ಜಲಪಾತದಲ್ಲಿ ಬಿದ್ದು ಪಂಜಾಬ್ ಮೂಲದ ವ್ಯಕ್ತಿ ಸಾವು

ಸಹಜ ಉಸಿರಾಟಕ್ಕೆ ತ್ರಾಟಕ ಕ್ರಿಯೆ

ಸಹಜ ಉಸಿರಾಟಕ್ಕೆ ತ್ರಾಟಕ ಕ್ರಿಯೆ

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

ಮಾರುತಿ ಸುಝುಕಿಯ ಹೊಸ ಸೆಲೆರಿಯೊ ಬಿಡುಗಡೆಗೆ ಸಿದ್ಧ

fgdg

ಕಂದನ ಜೊತೆಗಿನ ಮುದ್ದಾದ ಫೋಟೊ ಹಂಚಿಕೊಂಡ ನಟಿ ಮೇಘನಾ ರಾಜ್

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

ಹೇಗಿತ್ತು ಆಸೀಸ್ ವಿರುದ್ಧ ಭಾರತದ ಗೆಲುವಿಗೆ ಕಾರಣವಾದ ಆ ಗೋಲು: ವಿಡಿಯೋ ನೋಡಿ

Curfew Extended In Goa

ಆ. 09 ರ ತನಕ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದ ಗೋವಾ ಸರ್ಕಾರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tytrytr

ಪರ್ಸ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಜೆರಾಕ್ಸ್ ಅಂಗಡಿಯ ಲತಾ

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕುರುಬರ ಸಂಘದ ಒತ್ತಾಯ

ಈಶ್ವರಪ್ಪಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲು ಕುರುಬರ ಸಂಘದ ಒತ್ತಾಯ

thumakuru news

ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ರೂ. ಅನುದಾನ

thumakuru news

5 ಜಿಲ್ಲೆ ಕೈಮುಖಂಡರ ಸಭೆಗೆ ಸಜ್ಜು

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

ಒಬ್ಬ ಭ್ರಷ್ಟ ಮುಖ್ಯಮಂತ್ರಿ ಬದಲಾದರೆ ಮತ್ತೊಬ್ಬ ಭ್ರಷ್ಟ ಬರುತ್ತಾರೆ: ಸಿದ್ದರಾಮಯ್ಯ

MUST WATCH

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

udayavani youtube

ರಸ್ತೆ ಮಧ್ಯೆಯೇ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಯುವತಿ

udayavani youtube

ಟೋಕಿಯೋ ಒಲಿಂಪಿಕ್ಸ್‌: ಕಂಚಿನ ಪದಕ ಗೆದ್ದ ಪಿವಿ ಸಿಂಧೂ!

udayavani youtube

ಜೋಗ ಜಲಪಾತಕ್ಕೆ ಹರಿದು ಬಂದ ಜನ ಸಾಗರ

udayavani youtube

ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ! |

ಹೊಸ ಸೇರ್ಪಡೆ

haravale falls

ಪಣಜಿ : ಹರವಳೆ ಜಲಪಾತದಲ್ಲಿ ಬಿದ್ದು ಪಂಜಾಬ್ ಮೂಲದ ವ್ಯಕ್ತಿ ಸಾವು

ಸಹಜ ಉಸಿರಾಟಕ್ಕೆ ತ್ರಾಟಕ ಕ್ರಿಯೆ

ಸಹಜ ಉಸಿರಾಟಕ್ಕೆ ತ್ರಾಟಕ ಕ್ರಿಯೆ

“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

“ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಮಹತ್ತರ ಸ್ಥಾನ’

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

ಮಾನ್ವಿತಾ ಕಣ್ಣಲ್ಲಿ ಹೊಸ ಕನಸು: ಹಳ್ಳಿ ಹುಡುಗಿ ಆದ ಟಗರು ಪುಟ್ಟಿ!

fgdf

ಯಡಿಯೂರಪ್ಪನವರ ಪಾಪದ ಕೆಲಸಗಳನ್ನು ಬೊಮ್ಮಾಯಿ ಮುಂದುವರಿಸಲೇಬೇಕಾಗಿದೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.