Tumkur; ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

Team Udayavani, Dec 25, 2023, 11:33 PM IST

police

ತುಮಕೂರು : ಹಬ್ಬದ ಸಂಭ್ರಮದಲ್ಲಿದ್ದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳದಲ್ಲಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ವರದಿಯಾಗಿದೆ.

ತುಮಕೂರು ತಾಲೂಕಿನ ಗ್ರಾಮಾಂತರ ವ್ಯಾಪ್ತಿಯ ಬೆತ್ತಲೂರು ಗ್ರಾಮದಲ್ಲಿ ಘಟನೆ ನಡೆದಿದ್ದು ಕೊಲೆಯಲ್ಲಿ ಮೃತಪಟ್ಟ ಯುವಕನನ್ನ ನಿರಂಜನ್ (30) ಎಂದು ಗುರುತಿಸಲಾಗಿದೆ.

ಯುವಕರ ನಡುವೆ ನಡೆದ ಗಲಾಟೆ ವೇಳೆ ಮೃತಪಟ್ಟ ನಿರಂಜನ್ ಗೆ ಕೆಲವರು ಡ್ರ್ಯಾಗರ್ ನಿಂದ ಚುಚ್ಚಿದ್ದಾರೆ ಎನ್ನಲಾಗಿದೆ ಅದರ ಹಿನ್ನೆಲೆಯಲ್ಲಿ ತೀವ್ರವಾಗಿ ಗಾಯಗೊಂಡ ನಿರಂಜನ್ ನನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಯಿತಾದರೂ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಘಟನೆ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ತುಮಕೂರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ ಅಶೋಕ್ ರವರು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಇನ್ನು ಪೊಲೀಸರು ಎಲ್ಲಾ ಆಯಾಮದಲ್ಲೂ ತನಿಖೆ ಕೈಗೊಂಡಿದ್ದು ಕೊಲೆ ಮಾಡಿರುವ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.