ತುಮಕೂರು: ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ

Team Udayavani, Jul 15, 2020, 9:29 AM IST

ತುಮಕೂರು: ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆ

ತುಮಕೂರು: ಮಂಗಳವಾರ ಒಂದೇ ದಿನ 52 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಮತ್ತೂಬ್ಬರು ಬಲಿಯಾಗಿದ್ದು ಮೃತರ ಸಂಖ್ಯೆ 16 ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗೇಂದ್ರಪ್ಪ ತಿಳಿಸಿದ್ದಾರೆ.

ತುಮಕೂರು ತಾಲೂಕಿನಲ್ಲಿಯೇ 31 ಅತಿ ಹೆಚ್ಚು ಕೋವಿಡ್‌ ಪ್ರಕರಣ ಗಳು ಕಂಡು ಬಂದಿದ್ದು ಉಳಿದಂತೆ ತುರುವೇಕೆರೆ -5, ಕುಣಿಗಲ್‌-2, ಶಿರಾ-1, ಪಾವಗಡ-4, ತಿಪಟೂರು -5, ಕೊರಟಗೆರೆ-1, ಮಧುಗಿರಿ-1, ಚಿಕ್ಕನಾಯಕನಹಳ್ಳಿ-2 ಸೇರಿ ಒಟ್ಟು 52 ಜನರಲ್ಲಿ ಸೋಂಕು ದೃಢಪಟ್ಟಿದೆ.

ಹತ್ತು ಪೊಲೀಸರಿಗೆ ಸೋಂಕು: ತುಮಕೂರು ನಗರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಮಂಗಳವಾರ ಬಂದಿರುವ ಹೊಸ 31 ಸೋಂಕಿತರಲ್ಲಿ 10 ಜನ ಪೊಲೀಸರಿಗೆ ಸೋಂಕು ದೃಢವಾಗಿದ್ದು, ತುಮಕೂರು ನಗರ ಮತ್ತು ಗ್ರಾಮಾಂತರ ಪೊಲೀಸ್‌ ಠಾಣೆಯನ್ನು ಮತ್ತು ಬಾರ್‌ಲೈನ್‌ ರಸ್ತೆಯ ಪೊಲೀಸ್‌ ಕ್ವಾಟ್ರಸ್‌ ಅನ್ನು ಸೀಲ್‌ಡೌನ್‌ ಮಾಡಿ ಸಂಪೂರ್ಣ ಸ್ಯಾನಿಟೈಸ್‌ ಮಾಡಲಾಗಿದೆ.

ತುಮಕೂರು ನಗರದ 52 ವರ್ಷದ ವ್ಯಕ್ತಿಯು ಜು.10 ರಂದು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು, ಅವರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಗಂಟಲು ದ್ರವದ ಮಾದರಿ ವರದಿ ಬಂದಿದ್ದು ಕೋವಿಡ್‌ -19 ಪಾಸಿಟಿವ್‌ ಎಂದು ದೃಢಪಟ್ಟಿದ್ದು ಜು.13 ರಂದು ಅವರು ಚಿಕಿತ್ಸೆ ಫ‌ಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಡಿಎಚ್‌ಒ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.