ಜಿಲ್ಲೆಯಾದ್ಯಂತ ಯೋಗ ದಿನಾಚರಣೆ

ಯೋಗ ಪಟುಗಳ ಹರ್ಷ • ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಯೋಗ

Team Udayavani, Jun 22, 2019, 5:00 PM IST

22–June-41

ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಏಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿಪಂ ಸಿಇಒ ಶುಭಾ ಕಲ್ಯಾಣ್‌ ಯೋಗಾಸನ ಮಾಡಿದರು

ತುಮಕೂರು: ಜಿಲ್ಲೆಯಾದ್ಯಂತ ಶುಕ್ರವಾರ ಯೋಗ ದಿನ ಆಚರಿಸಲಾಯಿತು. ಬೆಳಗ್ಗೆ 6 ಗಂಟೆ ವೇಳೆಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಆಯುಷ್‌ ಇಲಾಖೆ, ನೆಹರು ಯುವ ಕೇಂದ್ರ, ಎನ್‌ಸಿಸಿ, ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯ, ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಹಾಗೂ ಮತ್ತಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಬೆಳಗ್ಗೆ ಆಯೋಜಿಸಿದ್ದ 5ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಯಿತು.

ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ ಕುಮಾರ್‌, ಜಿ.ಪಂ ಸಿಇಒ ಶುಭಾ ಕಲ್ಯಾಣ್‌, ಎಎಸ್‌ಪಿ ಡಾ. ಶೋಭಾರಾಣಿ, ಡಿಎಚ್ಒ ಡಾ.ಚಂದ್ರಿಕಾ, ಡಾ.ವೀರಭದ್ರಯ್ಯ ಇತರರಿದ್ದರು.

ಮಕ್ಕಳಿಗೆ ಬೇಕು ಯೋಗದ ಪಾಠ: ಶಾಲೆಗಳಲ್ಲಿ ಮಕ್ಕಳಿಗೆ ಯೋಗ ಕಲಿಸಲು ಸರ್ಕಾರ ಚಿಂತನೆ ಮಾಡಿದೆ. ಈ ಸಂಬಂಧ ಈಗಾಗಲೇ ಬಿ.ಇಡಿ ಪಠ್ಯದಲ್ಲಿ ಅಳವಡಿಸಲಾಗಿದೆ. ಈ ಸಂಬಂಧ ಶಿಕ್ಷಕರು ಹೆಚ್ಚು ತರಬೇತಿ ಪಡೆದು ಶಾಲಾ ಮಕ್ಕಳಿಗೂ ಯೋಗದ ತರಬೇತಿ ನೀಡಬೇಕಾಗಿದೆ.

ಗಮನ ಸೆಳೆದ ಯೋಗ ದಿನ: ನಗರದ ಸರ್ಕಾರಿ ಜೂನಿಯರ್‌ ಕಾಲೇಜು ಮೈದಾನದಲ್ಲಿ ಅಂತ ರಾಷ್ಟ್ರೀಯ ಯೋಗ ದಿನಾಚರಣೆ ಸಮಿತಿ, ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನಿಸರ್ಗ ಯೋಗಧಾಮ, ಯೋಗ ಸಾಧನ ಮಂದಿರ, ಸಿದ್ಧಿ ಸಮಾಧಿ ಯೋಗ, ಆರ್ಟ್‌ ಆಫ್ ಲೀವಿಂಗ್‌, ಮಹಿಳಾ ಸಮನ್ವಯ ಸಮಿತಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಶಾಸಕ ಜಿ.ಬಿ.ಜ್ಯೋತಿ ಗಣೇಶ್‌, ಮಂಜುನಾಥ ಸ್ವಾಮಿ, ಎನ್‌.ಎಸ್‌.ಮಹೇಶ್‌ ಚಾಲನೆ ನೀಡಿದರು. ಯೋಗ ಗುರುಗಳಾದ ಪ್ರೊ.ಚಂದ್ರಣ್ಣ, ಎಂ.ಕೆ.ನಾಗರಾಜ್‌ ರಾವ್‌, ಜಿ.ವಿ.ವಿ ಶಾಸ್ತ್ರಿ ಇತರರಿದ್ದರು.

ನೀರಿನಲ್ಲಿ ಯೋಗಾಸನ: ತುಮಕೂರು ಟೌನ್‌ ಕ್ಲಬ್‌ನಲ್ಲಿ ರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಈಜು ಕೊಳದಲ್ಲಿ ತರಬೇತಿದಾರ ಆರ್‌.ಎಂ.ಶಿವಕುಮಾರ್‌ ನೇತೃತ್ವದಲ್ಲಿ ನೀರಿನ ಮೇಲೆ ಯೋಗ ಪ್ರದರ್ಶಿಸಿದರು. ಟಿ.ಆರ್‌.ತೇಜಸ್‌ ರುದ್ರೇಶ್‌, ನೇತ್ರಾವತಿ, ಎಚ್.ಎಸ್‌. ಅನುಪಮಾ ಇದ್ದರು.

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.