ತುರುವೇಕೆರೆ ಶಾಸಕನ ಪುತ್ರನ ಮೇಲೆ ಹಲ್ಲೆ: ಹಾಲಿ-ಮಾಜಿ ಶಾಸಕರ ವಾಗ್ಯುದ್ಧ

ಪುತ್ರನ ಮೇಲೆ ಹಲ್ಲೆ, ಚೂರಿ ಇರಿತ ಕೇಸ್‌ಗೆ ಎಂ.ಟಿ.ಕೃಷ್ಣಪ್ಪ ಕಾರಣ: ಶಾಸಕ ! ನ್ಯಾಯಕ್ಕಾಗಿ ಠಾಣೆ ಬಳಿ ಧರಣಿ: ಎಂ.ಟಿ.ಕೃಷ್ಣಪ್ಪ

Team Udayavani, Apr 9, 2021, 9:02 PM IST

Untitled-3

ಗುಬ್ಬಿ: ನನ್ನ ಪುತ್ರ ತೇಜು ಮೇಲೆ ನಡೆದ ಹಲ್ಲೆ ಹಾಗೂ ಇಡಗೂರು ಚೂರಿ ಇರಿತ ಪ್ರಕರಣ ಈ ಎರಡೂ ಘಟನೆಗಳಿಗೆ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಕಾರಣ ಎಂದು ತುರುವೇಕೆರೆ ಶಾಸಕ ಮಸಾಲಾ ಜಯರಾಮ್‌ ಆರೋಪಿಸಿದರು.

ಗುಬ್ಬಿ ತಾಲೂಕಿನ ಸಿ.ಎಸ್‌.ಪುರ ಹೋಬಳಿ ತಮ್ಮ ಸ್ವಗ್ರಾಮ ಅಂಕಳಕೊಪ್ಪ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ತುರುವೇಕೆರೆ ವಿಧಾನಸಭಾ ಕ್ಷೇತ್ರವಾದ ನನ್ನ ಕ್ಷೇತ್ರವು ಅಭಿವೃದ್ಧಿಯ ಕಡೆ ಸಾಗುತ್ತಿರುವುದನ್ನು ಕಂಡ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಹತಾಶೆಗೆ ಒಳಗಾಗಿ ತನ್ನ ಇರುವಿಕೆ ತೋರ್ಪಡಿಸಿಕೊಳ್ಳಲು ಸಿ.ಎಸ್‌.ಹೋಬಳಿಯಲ್ಲಿ ರಕ್ತಪಾತ ನಡೆಸಿ ಪ್ರಬುದ್ಧತೆ ನಡೆಸಲು ಮುಂದಾಗಿದ್ದು, ಅದಕ್ಕೆ ಪೂರಕವಾಗಿ ನೆಟ್ಟಿಕೆರೆ ಕ್ರಾಸ್‌ ಬಳಿ ಘಟನೆ ನಡೆದಿದೆ ಎಂದರು.

ಹೈಡ್ರಾಮಾ: ಬೆಂಗಳೂರಿನಿಂದ ಅಂಕಳಕೊಪ್ಪ ಗ್ರಾಮಕ್ಕೆ ಬರುತ್ತಿದ್ದ ತಮ್ಮ ಮಗ ತೇಜು ಕಾರು ಹಿಂಬಾಲಿಸಿ ಬಂದ ಕೃಷ್ಣಪ್ಪ ಬೆಂಬಲಿಗರ ಗುಂಪು ಹೆಬ್ಬೂರು ಬಳಿ ಜಗಳ ಆರಂಭಿಸಿ ನೆಟ್ಟೆಕೆರೆ ಕ್ರಾಸ್‌ವರೆಗೆ ಹಿಂಬಾಲಿಸಿ ಮಾರಕಾಸ್ತ್ರ ತೋರಿಸಿ ಬೆದರಿಕೆಯೊಡ್ಡಿ ದ್ದಾರೆ. ಈ ಘಟನೆಗೆ ಕೃಷ್ಣಪ್ಪ ಪೋಷಿಸಿರುವ ರೌಡಿಸಂ ಗುಂಪು ಕಾರಣ. ರಾಜಕಾರಣದಿಂದ ಹೊರತಾದ 21 ವರ್ಷದ ನನ್ನ ಪುತ್ರನ ಮೇಲೆ ತೋರಿದ ಪೌರುಷ ಹೇಡಿತನದ ಇನ್ನೊಂದು ಮುಖ ಎಂದು ಛೇಡಿಸಿದರು. ಜನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಿದ್ದಾರೆ. ರಾಜಕಾರಣ ದ್ವೇಷಕ್ಕೆ ಅಮಾಯಕರ ಮೇಲೆ ಹಲ್ಲೆ ನಡೆಸುವುದು ಮಾಡುವ ಕೃಷ್ಣಪ್ಪ ಇಡಗೂರು ಪ್ರಕರಣಲ್ಲೂ ಹೈಡ್ರಾಮಾ ರಚಿಸಿದ್ದಾರೆಂದರು.

ವಿಳಂಬ ಬೇಡ:

ತನ್ನದೇ ಪಟಾಲಂನ ರೌಡಿ ಶೀಟರ್‌ ಆನಂದ್‌ನ ಬಳಸಿ ಚೂರಿ ಇರಿತ ನಾಟಕ ನಡೆಸಿದ್ದಾರೆ. ರೌಡಿ ಶೀಟರ್‌ ಆಗಿರುವ ಆತ ಬೆಂಗಳೂರಿನಲ್ಲಿ 8 ಪ್ರಕರಣಗಳಲ್ಲಿ ಬೇಕಾಗಿದ್ದಾನೆ. ಜತೆಗೆ ತಮ್ಮ ಮಗನ ಮೇಲೆ ಹಲ್ಲೆಗೆ ಮುಂದಾದ ಅವ್ವೆàರಹಳ್ಳಿ ಕೃಷ್ಣನ ಇತಿಹಾಸವೂ ಬೆಂಗಳೂರಿನ ಕ್ರಿಮಿನಲ್‌ ಹಿನ್ನೆಲೆಯುಳ್ಳದ್ದಾಗಿದೆ. ಇವರು ಕೃಷ್ಣಪ್ಪ ಅವರ ಬಂಟರು. ಎಂ.ಟಿ.ಕೃಷ್ಣಪ್ಪ ಅವರ ಮೇಲಿರುವ 150 ಕೇಸುಗಳು ಎಲ್ಲರಿಗೂ ತಿಳಿದಿದೆ ಎಂದರು. ತಮ್ಮ ಮಗನ ಹಲ್ಲೆ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ವಿಳಂಬ ಮಾಡಿದ್ದಲ್ಲಿ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತೇನೆ ಎಂದು ಪೊಲೀಸ್‌ ಇಲಾಖೆಗೆ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್‌ಗೆ ಜೀವಾವಧಿ ಶಿಕ್ಷೆ

ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್‌ಗೆ ಜೀವಾವಧಿ ಶಿಕ್ಷೆ

ಎನ್‌ಡಿಎ ಅಭ್ಯರ್ಥಿಗೆ ಪಟ್ಟ? ಆ. 16ಕ್ಕೆ ಉಪರಾಷ್ಟ್ರಪತಿ ಚುನಾವಣೆ; ಬಿಜೆಪಿ ಬಳಿ 395 ಮತ

ಎನ್‌ಡಿಎ ಅಭ್ಯರ್ಥಿಗೆ ಪಟ್ಟ? ಆ. 16ಕ್ಕೆ ಉಪರಾಷ್ಟ್ರಪತಿ ಚುನಾವಣೆ; ಬಿಜೆಪಿ ಬಳಿ 395 ಮತ

ಆರ್ಥಿಕ ಕುಸಿತ: ಭಾರತಕ್ಕಿಂತ ಅಮೆರಿಕದಲ್ಲೇ ಹೆಚ್ಚು ಉದ್ಯೋಗ ನಷ್ಟ

ಆರ್ಥಿಕ ಕುಸಿತ: ಭಾರತಕ್ಕಿಂತ ಅಮೆರಿಕದಲ್ಲೇ ಹೆಚ್ಚು ಉದ್ಯೋಗ ನಷ್ಟಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ

ನಿರಂತರ ಮಳೆ, ಹವಾಮಾನ ವೈಪರೀತ್ಯ: ಮಕ್ಕಳಲ್ಲಿ ಸಾಂಕ್ರಾಮಿಕ ರೋಗ ಬಾಧೆ

ಭೂಕುಸಿತ: ಹಲವು ಮನೆಗಳು ಅಪಾಯದಲ್ಲಿ

ಭೂಕುಸಿತ: ಹಲವು ಮನೆಗಳು ಅಪಾಯದಲ್ಲಿ

MUST WATCH

udayavani youtube

ಇಬ್ಬರು ಶಸ್ತ್ರ ಸಜ್ಜಿತ ಲಷ್ಕರ್ ಉಗ್ರರನ್ನು ಹಿಡಿದು ಕೊಟ್ಟ ಕಾಶ್ಮೀರದ ಗ್ರಾಮಸ್ಥರು

udayavani youtube

ಜಿಂಕೆಯನ್ನು ನುಂಗಿದ್ದ 80 ಕೆ.ಜಿ. ತೂಕದ 14 ಅಡಿ ಉದ್ದದ ಹೆಬ್ಬಾವು!

udayavani youtube

ವಿಟ್ಲದ ಈ ವಿದ್ಯಾರ್ಥಿನಿಯ ಕಾರ್ಯಕ್ಕೊಂದು ಮೆಚ್ಚುಗೆ ಇರಲಿ…

udayavani youtube

ಕೊಪ್ಪಳ : ರೌಡಿಶೀಟರ್ ಗಳಿಗೆ ಖಡಕ್ ವಾರ್ನಿಂಗ್ ನೀಡಿದ ಎಸ್ಪಿ

udayavani youtube

ಮದ್ರಸಾದಿಂದ ಮನೆಗೆ ಬರುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

ಹೊಸ ಸೇರ್ಪಡೆ

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಅನುದಾನದ ಕೊರತೆ: ಚೇತರಿಕೆ ಕಾಣದ ಸ್ಟಡಿ ಸರ್ಕಲ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಪಾದೂರು ತೈಲಾಗಾರ ವಿಸ್ತರಣೆಗೆ 6,000 ಕೋ.ರೂ.: ಶಾಸಕ ಲಾಲಾಜಿ ಆರ್‌. ಮೆಂಡನ್‌

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಮೊದಲ ಬಾರಿಗೆ ಮೈನ್‌ಲೈನ್‌ ಕಂಟೈನರ್‌ ಹಡಗು ಆಗಮನ

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಸಚಿವ ಸಂಪುಟ ವಿಸ್ತರಣೆ: ಈಗ ಯಾರಿಗೂ ಬೇಡ ಸ್ಥಾನ!

ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್‌ಗೆ ಜೀವಾವಧಿ ಶಿಕ್ಷೆ

ಗೋಧ್ರಾ ರೈಲು ಹತ್ಯಾಕಾಂಡದ ರೂವಾರಿ ರಫೀಕ್‌ಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.