ತುಮಕೂರಿನಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸೋಂಕು ದೃಢ: ಜಿಲ್ಲಾಧಿಕಾರಿ ಸ್ಪಷ್ಟನೆ


Team Udayavani, May 24, 2020, 1:12 PM IST

ತುಮಕೂರಿನಲ್ಲಿ ಮತ್ತೆ ಇಬ್ಬರಿಗೆ ಕೋವಿಡ್-19 ಸಫಂಕು ದೃಢ: ಜಿಲ್ಲಾಧಿಕಾರಿ ಸ್ಪಷ್ಟನೆ

ತುಮಕೂರು: ಜಿಲ್ಲೆಯಲ್ಲಿ ಮತ್ತೆ ಭಾನುವಾರ ಇಬ್ಬರಿಗೆ ಕೋವಿಡ್ 19 ಸೋಂಕು ಹರಡಿರುವುದು ದೃಢವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಕಲ್ಪತರು ನಾಡಿಗೆ ಹೊರ ರಾಜ್ಯದಿಂದ ಬಂದವರೇ ಕಂಟಕವಾಗಿದ್ದಾರೆ.  ಗುಜರಾತ್ ನಿಂದ ಮೇ.5 ರಂದು ಪಾವಗಡಕ್ಕೆ ಬಂದಿದ್ದ 13 ಜನರ ಪೈಕಿ 3 ವರಿಗೆ ಸೋಂಕು ತಗಲಿತ್ತು ಈಗ ಮತ್ತೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ತಿಪಟೂರಿನ ಗಾಧಿನಗರದಲ್ಲಿ ಮುಂಬೈ ಗೆ ಹೋಗಿಬಂದವರಲ್ಲಿ ಸೋಂಕು ಇರುವುದು ದೃಢಪಟ್ಟಿದೆ ಎಂದರು. ಈ ಇಬ್ಬರನ್ನು ತುಮಕೂರು ಜಿಲ್ಲಾ ಕೋವಿಡ್ 19 ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

1688ರ ಸಂಪರ್ಕದಲ್ಲಿ ಇದ್ದ 5 ಜನರನ್ನು ಮತ್ತು ಆ 1685 ವ್ಯಕ್ತಿಯ ಸಂಪರ್ಕದಲ್ಲಿ ಇದ್ದ 35 ಜನರನ್ನು ಕ್ವಾರಂಟೈನ್ ಮಾಡಲಾಗಿದೆ  ಎಂದರು.

ಜಿಲ್ಲೆಗೆ ಹೊರರಾಜ್ಯ ದಿಂದ ಬರುವವರ ಸಂಖ್ಯೆ ಹೆಚ್ಚಾಗಿದೆ. ಜನರು ಜಾಗೃತಿಯಿಂದ ಇರಬೇಕು. ಬೇರೆ ಭಾಗದಿಂದ ಬಂದವರ ಬಗ್ಗೆ ಜಿಲ್ಲಾಡಳಿತ ಕ್ಕೆ ಮಾಹಿತಿ  ನೀಡಿ ರೋಗಹರಡದಂತೆ ಸಹಕರಿಸಿ  ಎಂದರು.

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 26 ಕ್ಕೆ ಏರಿಕೆಯಾಗಿದ್ದು ಇನ್ನೂ  ಏರಿಕೆ ಯಾಗುವ ಸಾಧ್ಯತೆ  ಇದ್ದು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು  ಹೆಚ್ಚುತ್ತಿರುವುದು ಆತಂಕ  ಮೂಡಿಸಿದೆ.

ಟಾಪ್ ನ್ಯೂಸ್

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

13fund

ಕೇರಳ ಮಾದರಿಯಲ್ಲಿ ಗ್ರಾ.ಪಂ. ಸದಸ್ಯರಿಗೆ ಗೌರವ ಧನ ಸಿಗಲು ಪ್ರಯತ್ನ:  ಮಹಾಂತೇಶ ಕವಟಗಿಮಠ

1-asdas

ದೇಶದಲ್ಲಿ ನಾಗರಿಕರಾಗಲಿ,ಭದ್ರತಾ ಸಿಬ್ಬಂದಿಗಳಾಗಲಿ ಸುರಕ್ಷಿತವಾಗಿಲ್ಲ : ರಾಹುಲ್ ಕಿಡಿ

1-sadsds

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ ಸ್ಪಷ್ಟನೆ

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

12accident

ಸಾೖಬ್ರಕಟ್ಟೆ: ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಸಚಿವ ಗೋವಿಂದ ಕಾರಜೋಳ

ನಾವು ಕುಸ್ತಿ ಆಡದೆಯೇ ಗೆಲ್ಲುತ್ತೇವೆ: ಸಚಿವ ಗೋವಿಂದ ಕಾರಜೋಳ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 5ಕ್ಕೇರಿಕೆ

ದೇಶದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ: ಒಟ್ಟು ಸಂಖ್ಯೆ 5ಕ್ಕೇರಿಕೆ

ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಸೋಂಕು ದೃಢ; ಶಾಲೆ ಸೀಲ್ ಡೌನ್

ಚಿಕ್ಕಮಗಳೂರು: ಒಂದೇ ಶಾಲೆಯ 67 ಮಂದಿಯಲ್ಲಿ ಕೋವಿಡ್ ಸೋಂಕು ದೃಢ; ಶಾಲೆ ಸೀಲ್ ಡೌನ್

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಭಾರತದ ನಾಲ್ಕನೇ ಒಮಿಕ್ರಾನ್ ಪ್ರಕರಣ ಮಹಾರಾಷ್ಟ್ರದ ಡೊಂಬಿವಿಲಿಯಲ್ಲಿ ಪತ್ತೆ

ಜಿಂಬಾಬ್ವೆಯಿಂದ ಗುಜರಾತ್ ಗೆ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆ: ಭಾರತದ 3ನೇ ಪ್ರಕರಣ

ಜಿಂಬಾಬ್ವೆಯಿಂದ ಗುಜರಾತ್ ಗೆ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆ: ಭಾರತದ 3ನೇ ಪ್ರಕರಣ

cm-b-bommai

ಕ್ಲಸ್ಟರ್ ಅಪಾರ್ಟ್ಮೆಂಟ್ ಗಳಲ್ಲಿ ಹೊರಗಡೆಯವರಿಗೆ ಪ್ರವೇಶ ನಿರ್ಬಂಧ: ಸಿಎಂ ಬೊಮ್ಮಾಯಿ

MUST WATCH

udayavani youtube

ಜೋಯಿಡಾ : ರೈತರಿಗೆ ಒಂದು ಕಡೆ ಮಳೆಯ ಸಮಸ್ಯೆಯಾದರೆ ಇನ್ನೊಂದೆಡೆ ಆನೆಗಳ ಹಾವಳಿ

udayavani youtube

ವಿಭಿನ್ನ ರೀತಿಯಲ್ಲಿ ಹೂವು ಕಟ್ಟುವ ವಿಧಾನ

udayavani youtube

ಬೆಳ್ತಂಗಡಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಎದುರಾಯ್ತು 9 ಅಡಿ ಉದ್ದದ ಮೊಸಳೆ

udayavani youtube

ಇಲ್ಲಿಗೇಕೆ ಬಂದಿದ್ದೀಯ? ಸಿದ್ದರಾಮಯ್ಯ ಪ್ರಶ್ನೆಗೆ ನಿನ್ನ ನೋಡೋಕೆ ಬಂದಿದ್ದೀನಿ ಎಂದ ಪುಟಾಣಿ

udayavani youtube

ಹೊಸಮಠ ಕಂಬಳದಲ್ಲಿ ಹಲಗೆ ಸಹಿತ ಕೆರೆಗೆ ಜಿಗಿದ ಕೋಣಗಳು ; ತಪ್ಪಿದ ಅನಾಹುತ

ಹೊಸ ಸೇರ್ಪಡೆ

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

bjp jds

ಬಿಜೆಪಿ ಜತೆ ಜೆಡಿಎಸ್‌ ವಿಲೀನ ಆಗಲಿದೆ: ಲಕ್ಷ್ಮಣ್‌

14kannada

ಜಗತ್ತಿನ ಎಲ್ಲ ಭಾಷೆಗಳಿಗೆ ಕನ್ನಡವೇ ತಾಯಿ: ಶೆಟ್ಟಿ

ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ

ಕರಾವಳಿ ಸಂಸ್ಕೃತಿ, ಆಚಾರ ವಿಚಾರ ಪ್ರಸಿದ್ಧ

13fund

ಕೇರಳ ಮಾದರಿಯಲ್ಲಿ ಗ್ರಾ.ಪಂ. ಸದಸ್ಯರಿಗೆ ಗೌರವ ಧನ ಸಿಗಲು ಪ್ರಯತ್ನ:  ಮಹಾಂತೇಶ ಕವಟಗಿಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.