ಪಾವಗಡ: ಬೊಲೆರೊ – ದ್ವಿಚಕ್ರ ವಾಹನ ಅಪಘಾತ; ಇಬ್ಬರು ಸಾವು
Team Udayavani, Jun 18, 2022, 4:02 PM IST
ಪಾವಗಡ: ಬೊಲೆರೊ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿಯಗಿ, ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕೆಂಚಗಾನಹಳ್ಳಿ ಗೇಟ್ ಬಳಿ ಶನಿವಾರ ( ಜೂ.18 ) ರಂದು ನಡೆದಿದೆ.
ನೀಲಮ್ಮನಹಳ್ಳಿಯ ಶ್ರೀನಿವಾಸ್ (65), ಸೀನಪ್ಪ (57) ಮೃತರು. ನಾರಾಯಣ ನಾಯ್ಕ, ನರಸಿಂಹಪ್ಪ ಎಂಬುವರಿಗೆ ತೀವ್ರ ಗಾಯಗಳಾಗಿವೆ.
ದೊಡ್ಡಹಳ್ಳಿ ಕಡೆಯಿಂದ ಪಟ್ಟಣದ ಕಡೆಗೆ ಬರುತ್ತಿದ್ದ ಬೊಲೆರೊ ಕಾರು ಮೂವರು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಒಂದು ದ್ವಿಚಕ್ರ ವಾಹನದಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡು ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ತೀವ್ರ ಗಾಯಗಳಾಗಿವೆ.
ಪಾವಗಪಟ್ಟಣ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ