ಅವೈಜ್ಞಾನಿಕ ಕೋಡಿ ನಿರ್ಮಾಣ

Team Udayavani, Oct 13, 2019, 4:02 PM IST

tk-tdy-2

ಬರಗೂರು: ಅವೈಜ್ಞಾನಿಕವಾಗಿ ಕೋಡಿ ನಿರ್ಮಾಣ ಮಾಡಿದ ಪರಿಣಾಮ ಕೆರೆ ಏರಿಯಲ್ಲಿ 2 ಕಡೆ ಬಿರುಕು ಬಿದ್ದು ನೀರು ವ್ಯರ್ಥವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಬೇಜವಾಬ್ದಾರಿ ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.

ಕಾರೇಹಳ್ಳಿ ಗ್ರಾಮದ ಸುತ್ತಮುತ್ತಲ ರೈತರಿಗೆ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ 1.25 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಸುತ್ತಿದೆ. 73.13 ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೆರೆ ಏರಿ ನಿರ್ಮಾಣ ಹಂತದಲ್ಲಿ ಜೇಡಿ ಮಣ್ಣು ಹಾಕದಿರುವುದರಿಂದ ಬಿರುಕು ಮೂಡಿ ನೀರು ವ್ಯರ್ಥವಾಗುತ್ತಿದೆ. ಭಾರೀ ಮಳೆ ಬಂದರೆ ಕೆರೆ ಒಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ನರಸಿಂಹೇ ಗೌಡ, ಕೆರೆ ಏರಿಗೆ ಬಳಸಿದ ಮಣ್ಣು ಉತ್ತ ಮವಾಗಿರದಿರುವುದರಿಂದಬಿರುಕು ಮೂಡಿದೆ. 10 ವರ್ಷದಿಂದ ಮಳೆ ಇಲ್ಲದೇ ಜನರು ಕಷ್ಟಪಡುತ್ತಿದ್ದರು. ಈ ಬಾರಿ ಮಳೆ ಬಂದು ಕರೆ ತುಂಬುವ ಸ್ಥಿತಿ ಇದ್ದರೂ ಕಳಪೆ ಕಾಮಗಾರಿಯಿಂದ ಆಸೆಗೆ ತಣ್ಣೀರು ಎರಚಿದಂತಾಗಿದೆ.

73 ಎಕರೆ ವಿಸ್ತೀರ್ಣದಲ್ಲಿ ನೀರು ನಿಂತರೆ ಪಕ್ಕದಲ್ಲಿರುವ ಸೋಲಾರ್‌ ಪ್ಲಾಂಟ್‌ ಜಲಾವೃತವಾಗುತ್ತದೆ. ಹೀಗಾಗಿ ಕೇವಲ 2 ಅಡಿ ಕೆರೆ ಕೋಡಿ ಎತ್ತರ ಮಾಡಿದ್ದಾರೆ ಎಂದು ಆರೋಪಿದರು. ಅಲ್ಪ ಪ್ರಮಾಣ ದಲ್ಲಿ ಮಳೆ ಬಂದರೂ ನೀರು ವ್ಯರ್ಥವಾಗಲಿದೆ. 6 ಅಡಿಗೆ ಕೋಡಿ ಎತ್ತರಿಸು ವಂತೆ ಒತ್ತಾಯಿಸಿದರು.

ಮುಖಂಡ ಕೆ.ಎನ್‌. ನರಸಿಂಹಪ್ಪ, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಡಿ. ಹನುಮೇಗೌಡ, ದ್ವಾರಕೀಶ್‌, ಕೆ.ಸಿ. ಕೃಷ್ಣೇಗೌಡ, ಮಾರಣ್ಣ, ಶ್ರೀರಾಮೇಗೌಡ, ಗಿರೀಶ್‌, ಶ್ರೀಧರ್‌, ದೊಡ್ಡಣ್ಣ ಇತರರಿದ್ದರು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

1-aaaa

2019 ರಲ್ಲಿ ಸೋತಿದ್ದಕ್ಕೆ ವ್ಯಥೆಯಿಲ್ಲ, ಈ ಬಾರಿ ಸೋಮಣ್ಣ ಗೆಲ್ಲಬೇಕು: ಎಚ್.ಡಿ.ದೇವೇಗೌಡ

14

LS Polls: ಮಂಜುನಾಥನಿಗೂ ನನಗೂ ವಯಕ್ತಿಕ ಗಲಾಟೆ, ರಾಜಕೀಯವಲ್ಲ: ಬೋರೇಗೌಡ

1-ewqeqweqw

Congress vs BJP+JDS :ಅಂಚೆಪಾಳ್ಯ, ನಡೆಮಾವಿನಪುರ ಘಟನೆಗೆ ಹೊಸ ತಿರುವು!!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.